rtgh

ಒಟ್ಟಿಗೆ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಜಮಾ : ನಿಮ್ಮಗೆ ಬಂದಿದೆಯಾ ನೋಡಿ ಇಲ್ಲಿದೆ ಲಿಂಕ್

gruhalkshmi-and-anna-bhagya-money-deposit-together

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅದ್ಭುತವಾದಂತಹ ಸುದ್ದಿಯನ್ನು ಸರ್ಕಾರದ ಕಡೆಯಿಂದ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳಿಗೆ ನೀಡಲಾಗಿದ್ದು.

gruhalkshmi-and-anna-bhagya-money-deposit-together
gruhalkshmi-and-anna-bhagya-money-deposit-together

ಯೋಜನೆಗೆ ಧನಾತ್ಮಕ ನವೀಕರಣಗಳನ್ನು ಹೆಚ್ಚುವರಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘೋಷಣೆ ಮಾಡಿದ್ದಾರೆ ಮತ್ತು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಕೆಎಚ್ ಮುನಿಯಪ್ಪ ರವರು ರೋಚಕವಾದಂತಹ ಸುದ್ದಿಯನ್ನು ತಿಳಿಸಿದ್ದಾರೆ.

ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆ :

ಇವತ್ತಿನ ಲೇಖನದಲ್ಲಿ ವಿಶೇಷವಾಗಿ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಠೇವಣಿಗಳ ಕುರಿತು ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಏಪ್ರಿಲ್ 26ರಗಳು ಸಮೀಪಿಸುತ್ತಿದೆ ಎಂದು ಹೇಳಬಹುದು ಆದ್ದರಿಂದ ಸಾಧ್ಯವಾದಷ್ಟು ಬೇಗ ಈ ಕೊಡುಗೆ ನೀಡುವುದು ಅಗತ್ಯವಾಗಿರುತ್ತದೆ.

ಗೃಹಲಕ್ಷ್ಮಿ ಯೋಜನೆಯ ಎಂಟನೇ ಕoತಿನ ಹಣವನ್ನು ಈಗಾಗಲೇ ಫಲಾನುಭವಿಗಳು ಏಪ್ರಿಲ್ 20 ರಂದು ಬರುವುದಿಲ್ಲ ಬದಲಾಗಿ 25 ತಾರೀಕಿನಂದು ಬರಬೇಕಾಗಿತ್ತು. ಒಂದು ವೇಳೆ 25 ನೇ ತಾರೀಖಿನ ಮೇಲೆ ಹಣ ಜಮಾ ಆಗಬೇಕಾಗಿತ್ತು ಆದರೆ ನಿಮಗೆ ಇಂದೂ ಹಣ ಜಮಾ ಆಗಿದೆ ಎಂದರೆ ಬೆಳಿಗ್ಗೆ ಹತ್ತು ಗಂಟೆಯ ಮೇಲೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಯಾಗುತ್ತದೆ.

ಈಗಾಗಲೇ ಮಾರ್ಚ್ ತಿಂಗಳಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾರ್ಚ್ 30ನೇ ತಾರೀಖಿನಂದು 15 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಎಂಟನೇ ಕoತಿನ ಹಣ ಜಮಾ ಆಗಿದೆ.

ಇದನ್ನು ಓದಿ : SSLC Result : ದಿಡೀರ್ ಪ್ರಕಟ ಎಲ್ಲಾ ವಿದ್ಯಾರ್ಥಿಗಳು ಶಾಕ್.! ತಕ್ಷಣ ರಿಸಲ್ಟ್ ನೋಡಿ ! ಇಲ್ಲಿದೆ ಡೈರೆಕ್ಟ್ ಲಿಂಕ್

ಅನ್ನಭಾಗ್ಯ ಯೋಜನೆ :

ಕೆಎಚ್ ಮುನಿಯಪ್ಪ ರವರು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಒಂದು ಭರ್ಜರಿ ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ ಈಗಾಗಲೇ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯ ಹಣವನ್ನು ಬಿಡುಗಡೆ ಮಾಡಿದರೆ ಡಿಪಿಟಿ ಮುಖಾಂತರ ನಿಮಗೆ ಹಣ ವರ್ಗಾವಣೆಯಾಗುತ್ತದೆ.

ಸರ್ಕಾರ ಹಣವನ್ನು ವರ್ಗಾವಣೆ ಮಾಡುವಂತಹ ಎಲ್ಲಾ ಕಾರ್ಯಗಳು ಮುಗಿದಿದ್ದು ಇನ್ನೇನು ನಿಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುವುದೊಂದೇ ಬಾಕಿ ಇದೆ ಅದು ಕೂಡ ಇಂದೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗುತ್ತದೆ. ಹಾಗಾಗಿ ಎಲ್ಲಾ ಫಲಾನುಭವಿಗಳು ಒಂದು ಬಾರಿ ತಮ್ಮ ಅಕೌಂಟ್ ಗಳನ್ನು ಚೆಕ್ ಮಾಡಿಕೊಳ್ಳಿ.

ಪ್ರಮುಖ ಲಿಂಕ್ :

ಗೃಹಲಕ್ಷ್ಮಿ ಹಣ ಚೆಕ್ ಮಾಡುವ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ
ಅನ್ನಭಾಗ್ಯ ಹಣ ಚೆಕ್ ಮಾಡುವ ಲಿಂಕ್ ಕ್ಲಿಕ್ ಮಾಡಿ ನೋಡಿ

ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆ :

ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಈಗಾಗಲೇ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದ್ದು ಈಗಾಗಲೇ ಹಣವನ್ನು 15 ಲಕ್ಷ ಜನರು ಪಡೆದುಕೊಂಡಿದ್ದಾರೆ ಇನ್ನು ಕೇವಲ 5 ಲಕ್ಷ ಫಲಾನುಭವಿಗಳಿಗೆ ಹಣ ಬರಬೇಕಾಗಿದೆ. ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಹಣ ಒಟ್ಟಿಗೆ ಜಮಾ ಆಗುತ್ತಿದೆ ಎಂದು ಹೇಳಬಹುದು.

ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಯ ಹಣ ಒಟ್ಟಿಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಜಮಾ ಆಗುತ್ತಿದೆ ಎಂದು ಹೇಳಬಹುದು ಹಾಗಾಗಿ ಎಲ್ಲಾ ಫಲಾನುಭವಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರಿಗೆ ಯೋಜನೆಗಳ ಹಣ ವರ್ಗಾವಣೆಯಾಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಹೇಳಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *