rtgh

ಬೆಳ್ಳಂಬೆಳಗ್ಗೆ ಗೃಹಲಕ್ಷ್ಮಿ 2 ಸಾವಿರ ಹಣ ಪಡೆಯುತ್ತಿರುವವರಿಗೆ ಹೊಸ ನಿಯಮ ಜಾರಿ

Gruhalkshmi money new rule implementation

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ವಿಷಯವನ್ನು ತಿಳಿಸಲಾಗುತ್ತಿದ್ದು ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ಸುಮಾರು ಏಳು ತಿಂಗಳೇ ಕಳೆದಿದೆ. ಈ ಯೋಜನೆಯ ಪ್ರಯೋಜನವನ್ನು ಸಾಕಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ ಇನ್ನು ಸಾಕಷ್ಟು ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

Gruhalkshmi money new rule implementation
Gruhalkshmi money new rule implementation

ಸರ್ಕಾರವು ಕೂಡ ಗೃಹಲಕ್ಷ್ಮಿ ಯೋಜನೆ ಶೇಕಡ ನೂರರಷ್ಟು ಯಶಸ್ವಿಯಾಗಬೇಕೆಂದು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದುವರೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಲ್ತಿನ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗದೇ ಇರುವ ಮಹಿಳೆಯರು ತಕ್ಷಣವೇ ಕೆಲಸವನ್ನು ಮಾಡಿಕೊಳ್ಳಬೇಕು.

ಯೋಜನೆಯ ಹಣ ಬರಬೇಕಾದರೆ ಏನು ಮಾಡಬೇಕು ?

ಇದೀಗ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದ ಆರು ತಿಂಗಳು ಪೂರೈಸಿ, ಇದೇ 7ನೇ ಕಂತಿನ ಹಣವನ್ನು ಕೂಡ ಫಲಾನುಭವಿಗಳ ಬ್ಯಾಂಕ್ ಖಾತೆ ಜಮಾ ಆಗುತ್ತಿದೆ ಆದರೆ ಇನ್ನೂ ಒಂದು ಕಂತಿನ ಹಣವನ್ನು ಕೆಲವು ಮಹಿಳೆಯರಿಗೆ ಕಳೆದ ಮೂರು ನಾಲ್ಕು ತಿಂಗಳುಗಳಿಂದ ಮಹಿಳೆಯರು ಪಡೆದುಕೊಂಡಿರುವುದಿಲ್ಲ ಅಂತ ಅವರಿಗೆ ಈ ಸುದ್ದಿ ಹೆಚ್ಚು ಉಪಯೋಗವಾಗಲಿದೆ.

ಅದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಂಡಿಲ್ಲವೆಂದರೆ ಮೊದಲು ನಿಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿಸಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಹಣ ನಿಮ್ಮ ಖಾತೆಗೆ ಬರದಿರಲು ಕಾರಣಗಳನ್ನು ತೆಗೆದುಕೊಂಡ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬೇಡಿ ನೀಡಿ ಹಣ ಏಕೆ ಬರುತ್ತಿಲ್ಲ ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿಯಬಹುದಾಗಿದೆ.

ಇದನ್ನು ಓದಿ : ನಿಮ್ಮ ನಗರದಲ್ಲೇ ಪಡೆಯಿರಿ ಸರ್ಕಾರಿ ಉದ್ಯೋಗ.! ಪಿಯುಸಿ ಪಾಸಾಗಿದ್ರೆ ಸಾಕು ಸಿಗುತ್ತೇ ₹42,000 ವೇತನದ ಹುದ್ದೆ

ಈ ಕೆಲಸ ಮಾಡಬೇಕು :

ನಿಮ್ಮ ಬ್ಯಾಂಕ್ ಖಾತೆಗೆ ಇದುವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೇ ಇದ್ದರೆ ನೀವು ಮೊಬೈಲ್ ನಂಬರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಮೊದಲು ಚೆಕ್ ಮಾಡಿಕೊಳ್ಳಬೇಕು. ಅದಾದ ನಂತರ ನಿಮ್ಮ ಬ್ಯಾಂಕ್ ಖಾತೆಯಲ್ಲಿ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯಾ ಎಂಬುದನ್ನು ಸರಿಯಾಗಿ ತಿಳಿದುಕೊಂಡ

ನಂತರ ಈ ಎಲ್ಲಾ ಸಮಸ್ಯೆಗಳು ಸರಿ ಇದ್ದರೆ ಒಂದು ವೇಳೆ ಹಣ ಬರದೆ ಇದ್ದರೆ ತಕ್ಷಣವೇ ನೀವು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನ ಖಾತೆಯೊಂದನ್ನು ತೆರೆಯಬೇಕು. ಇದರ ಮೂಲಕ ಸುಲಭವಾಗಿ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗುತ್ತದೆ.

ಹೀಗೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲ ತಿಂಗಳದ್ದು ವರ್ಗಾವಣೆಯಾಗಬೇಕಾದರೆ ಈ ಎಲ್ಲಾ ಕೆಲಸಗಳನ್ನು ಸರಿಯಾಗಿ ಮಾಡಿಕೊಳ್ಳಬೇಕು ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯ ಹಣ ಹಾಗೂ ಅನ್ನಭಾಗ್ಯ ಯೋಜನೆಯ ಹಣವು ಕೂಡ ಈ ಕೆಲಸಗಳು ಮಾಡಿಕೊಳ್ಳದಿದ್ದರೆ ವರ್ಗಾವಣೆಯಾಗುವುದಿಲ್ಲ.

ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಏಕೆ ವರ್ಗಾವಣೆ ಯಾಗುತ್ತಿಲ್ಲ ಎಂಬುದರ ಬಗ್ಗೆ ತಿಳಿದುಕೊಳ್ಳಲು ಹೇಳಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *