rtgh

ಗೃಹಲಕ್ಷ್ಮಿ ಪೆಂಡಿಂಗ್ ಹಣದ ಜೊತೆಗೆ 7ನೇ ಕಂತಿನ ಹಣ ಇಂದು ಜಮಾ ಆಗಿದೆ : ಈ ಲಿಂಕ್ ಬಳಸಿ ಚೆಕ್ ಮಾಡಿ !

gruhalkshmi-pending-money-and-7th-installment-money-deposit

ನಮಸ್ಕಾರ ಸ್ನೇಹಿತರೆ ಸರ್ಕಾರ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಆರು ಕಂತಿನ ಹಣವನ್ನು ಈಗಾಗಲೇ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪಡೆದುಕೊಂಡಿದ್ದಾರೆ. ಅಂದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಒಟ್ಟು 12,000 ಜಮಾ ಆಗಿದೆ ಅದೇ ರೀತಿ ಇದೀಗ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದ್ದು.

gruhalkshmi-pending-money-and-7th-installment-money-deposit
gruhalkshmi-pending-money-and-7th-installment-money-deposit

ಪ್ರತಿಯೊಂದು ಜಿಲ್ಲೆಗೂ ಹಂತ ಹಂತವಾಗಿ ತಲುಪುವ ನಿರೀಕ್ಷೆ ಇದೆ. ಹಾಗಾದರೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಹಾಗೂ ಪೆಂಡಿಂಗ್ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಈ ಮಾಹಿತಿಯನ್ನು ವಿಲೇಖನದಲ್ಲಿ ತಿಳಿಯಬಹುದು.

ಶೇಕಡಾ 10ರಷ್ಟು ಮಹಿಳೆಯರಿಗೆ ಬಾಕಿ ಇದೆ :

ಪ್ರತಿಯೊಂದು ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತದೆ ಆದರೆ ಇದರಿಂದ ಹಲವರು ವಂಚಿತರಾಗಿದ್ದಾರೆ ಎಂದು ಹೇಳಬಹುದು ಏಕೆಂದರೆ ಅವರ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಕೆಲವೊಂದಿಷ್ಟು ಸಮಸ್ಯೆಗಳು ಇರುವ ಕಾರಣದಿಂದಾಗಿ ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದು ತಲುಪಿರುವುದಿಲ್ಲ.

ಯೋಜನೆಗೆ ಕೋಟ್ಯಾಂತರ ಮಹಿಳೆಯರು ಅರ್ಜಿ ಸಲ್ಲಿಸಿದ್ದು ಅದರಲ್ಲಿ ಹತ್ತರಷ್ಟು ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಕೆಲವೊಂದಿಷ್ಟು ಕಂತಿನ ಹಣ ಅವರ ಬ್ಯಾಂಕ್ ಖಾತೆಗೆ ಜಮಾ ಆಗುವುದು ಬಾಕಿ ಇದೆ.

ಇದನ್ನು ಓದಿ : 2nd ಪಿಯುಸಿ ಫಲಿತಾಂಶ ದಿನಾಂಕ ಹಾಗೂ ಸಮಯ ನಿಗದಿ : ಇಲ್ಲಿದೆ ಲಿಂಕ್ ಚೆಕ್ ಮಾಡಿ

ಪೆಂಡಿಂಗ್ ಹಣವು ಕೂಡ ಜಮಾ ಆಗಲಿದೆ :

ಈಗಾಗಲೇ ಸರ್ಕಾರ ತಿಳಿಸಿರುವಂತೆ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಇರುವಂತಹ ಸಮಸ್ಯೆಗಳು ಏನಾದರೂ ಪರಿಹರಿಸಿಕೊಂಡರೆ ಉದಾಹರಣೆಗೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳದಿರಬಹುದು ಮತ್ತು ಆಧಾರ್ ಕಾರ್ಡ್ ರೇಷನ್ ಕಾರ್ಡ್ ಲಿಂಕ್ ಆಧಾರ್ ಕಾರ್ಡ್ ಅಪ್ಡೇಟ್ಸ್ ಏನಿದಂತೆ ಎಲ್ಲಾ ಕೆಲಸಗಳನ್ನು ಸರಿಯಾದ ರೀತಿಯಲ್ಲಿ ಮಾಡಿಕೊಂಡರೆ ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿಯೂ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.

ಇದಲ್ಲದೆ ಕೆಲವೊಂದಿಷ್ಟು ತಾಂತ್ರಿಕ ದೋಷಗಳು ಕೂಡ ಇದರ ಜೊತೆಗೆ ಇರುವುದರಿಂದ ಅವುಗಳ ಪರಿಹಾರಕ್ಕಾಗಿಯೂ ಕೂಡ ಸರ್ಕಾರ ಸಾಕಷ್ಟು ಪ್ರಯತ್ನಿಸುತ್ತಿದೆ. ಇನ್ನು ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಿಕೊಂಡ ನಂತರ ಮಹಿಳೆಯರಿಗೆ ಪ್ರತಿ ತಿಂಗಳು ಪೆಂಡಿಂಗ್ ಇರುವ ಹಣ ಹಿಂದಿನ ಒಂದು ಎರಡು ಮೂರು ಕಂತುಗಳ ಹಣವು ಕೂಡ ಜಮಾ ಆಗುತ್ತದೆ.

ಇದಕ್ಕೆ ಸಾಕ್ಷಿ ಎಂಬಂತೆ ಸಾಕಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಈಗಾಗಲೇ ಐದು ಕಂತಿನ ಹಣ ಒಟ್ಟಿಗೆ ಜಮಾ ಆಗಿದೆ. ಹೀಗಾಗಿ ನೀವು ಕೂಡ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿಕೊಂಡರೆ ನಿಮ್ಮ ಬ್ಯಾಂಕ್ ಖಾತೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಖಂಡಿತವಾಗಿಯೂ ವರ್ಗಾವಣೆ ಆಗುತ್ತದೆ.

ಈ ಜಿಲ್ಲೆಗಳಿಗೆ ಏಳನೇ ಕಂತಿನ ಹಣ ಬಿಡುಗಡೆ :

ಸರ್ಕಾರ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 15 ರಿಂದ 20ನೇ ತಾರೀಖಿನ ಒಳಗಡೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡುತ್ತದೆ ಅದು ಬ್ಯಾಂಕ್ ಮೂಲಕ ಮಹಿಳೆಯರ ಬ್ಯಾಂಕ್ ಖಾತೆಗೆ ತಲುಪುತ್ತದೆ. ಡಿ ಬಿ ಟಿ ಮಾಡುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ಮಹಿಳೆಯರಿಗೆ ಹಣ ಸ್ವಲ್ಪ ವಿಳಂಬವಾಗಬಹುದು ಕೆಲವು ಜಿಲ್ಲೆಗಳಿಗೆ ಹೀಗಾಗಲೇ ಬಿಡುಗಡೆ ಮಾಡಲಾಗಿದ್ದು ಪ್ರತಿಯೊಂದು ಜಿಲ್ಲೆಗೂ ಹಂತ ಹಂತವಾಗಿ ಹಣ ಬಂದು ತಲುಪುತ್ತದೆ. ಏಳನೇ ಕಂತಿನ ಹಣ ಈಗ ಯಾವೆಲ್ಲ ಜಿಲ್ಲೆಗೆ ಜಮಾ ಆಗಿದೆ ಎಂಬುದನ್ನು ನೋಡುವುದಾದರೆ,

  1. ಶಿವಮೊಗ್ಗ
  2. ಧಾರವಾಡ
  3. ವಿಜಯಪುರ
  4. ಉತ್ತರ ಕನ್ನಡ
  5. ರಾಮನಗರ
  6. ತುಮಕೂರು
  7. ದಕ್ಷಿಣ ಕನ್ನಡ
  8. ಬೆಂಗಳೂರು ಗ್ರಾಮಾಂತರ
  9. ಕೊಪ್ಪಳ
  10. ಗದಗ
  11. ರಾಯಚೂರು
  12. ಹಾವೇರಿ
  13. ಬೀದರ್
  14. ಕೋಲಾರ
  15. ಮೈಸೂರು
  16. ಬಳ್ಳಾರಿ
  17. ಯಾದಗಿರಿ
  18. ಹಾಸನ

ಈ ಎಲ್ಲ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆಯಾಗಿದೆ. ಒಂದು ವೇಳೆ ನಿಮ್ಮ ಜಿಲ್ಲೆಯ ಹೆಸರು ಈ ಲಿಸ್ಟಿನಲ್ಲಿ ಇರದೇ ಇದ್ದರೆ ಚಿಂತೆ ಮಾಡುವಂತಹ ಅಗತ್ಯವಿಲ್ಲ ಏಕೆಂದರೆ ಮಾರ್ಚ್ 31ರ ಒಳಗಾಗಿ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಜಮಾ ಆಗುತ್ತದೆ.

ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ, ರಾಜ್ಯದಲ್ಲಿ ಸಾಕಷ್ಟು ಯಶಸ್ಸನ್ನು ಕಂಡಿದ್ದು ಇದೀಗ ಸುಮಾರು 7ನೇ ಕಂತಿನ ಹಣವು ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಪೆಂಡಿಂಗ್ ಹಣವು ಹಾಗೂ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವು ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ ಮಾರ್ಚ್ 31ರ ಒಳಗಾಗಿ ಜಮಾ ಆಗಲಿದೆ ಎಂಬುದರ ಈ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *