rtgh

6ನೇ ಕಂತಿನ ಹಣ ಈ ಮಹಿಳೆಯರಿಗೆ ಬರುವುದಿಲ್ಲ : ಎಲ್ಲಾ ಹಣ ವಾಪಾಸ್ ಕೊಡಿ !

Gruhalkshmi Yojana Funding Information

ನಮಸ್ಕಾರ ಸ್ನೇಹಿತರೇ, ದಿನಕ್ಕೊಂದು ಅಪ್ ಡೇಟ್ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಕುರಿತು ಹೊರಬೀಡುತ್ತಿದ್ದು 6ನೇ ಕಂತಿನ ಹಣ ಫೆಬ್ರವರಿ ತಿಂಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರು ಆರನೇ ಕಂತಿನ ಹಣವನ್ನು ಪಡೆಯಬಹುದಾಗಿದ್ದು ಪ್ರಸ್ತುತ ಹಿಂದಿನ ಕಂತುಗಳಲ್ಲಿ ಹಣ ಪಡೆದ ಮಹಿಳೆಯರಿಗೆ ಈ ಬಾರಿ ಆರನೇ ಕಂತಿನ ಹಣ ಜಮಾ ಆಗುತ್ತಿಲ್ಲ ಎನ್ನುವ ಬಗ್ಗೆ ವರದಿಯಾಗಿದ್ದು ಇದಕ್ಕೆ ಏನು ಕಾರಣ ಇರಬಹುದು ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟಪಡಿಸಿದೆ.

Gruhalkshmi Yojana Funding Information
Gruhalkshmi Yojana Funding Information

Contents

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಈ ಮಹಿಳೆಯರಿಗೆ ಬರುವುದಿಲ್ಲ :

ಯಾರು ಅರ್ಹರು ಗೃಹಲಕ್ಷ್ಮಿ ಯೋಜನೆಗೆ ಎಂಬ ಬಗ್ಗೆ ಮೊದಲನೆಯ ಸರ್ಕಾರ ಜಾರಿಗೊಳಿಸಿತ್ತು. ಸರ್ಕಾರಿ ನೌಕರರು ಹಾಗೂ ತೆರಿಗೆ ಪಾವತಿದಾರರು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಹಣ ಪಡೆಯಲು ಅರ್ಹರಾಗಿರುತ್ತಾರೆ ಎನ್ನುವ ಬಗ್ಗೆ ಷರತ್ತು ವಿಧಿಸಲಾಗಿದ್ದು ಆದರೂ ಕೂಡ ಗೃಹಲಕ್ಷ್ಮಿ ಯೋಜನೆಗೆ 80000 ಮಹಿಳೆಯರು ಅರ್ಜಿ ಸಲ್ಲಿಸಿ ಹಣವನ್ನು ಪಡೆದಿದ್ದರು.

ಗೃಹಲಕ್ಷ್ಮಿ ಯೋಜನೆಯಿಂದ ಅನರ್ಹರನ್ನು ತೆಗೆದುಹಾಕುವ ಸಮಯದಲ್ಲಿ ಅರ್ಹ 26 ಸಾವಿರ ಮಹಿಳೆಯರ ಬ್ಯಾಂಕ್ ಖಾತೆಗೆ ತಾಂತ್ರಿಕ ದೋಷ ಉಂಟಾಗಿ ಹಣ ಜಮಾ ಆಗಿಲ್ಲ ಎನ್ನುವ ಬಗ್ಗೆ ವರದಿಯಾಗಿದೆ ಆದಷ್ಟು ಬೇಗ ಅಂತಹ 20,000 ಮಹಿಳೆಯರ ಬ್ಯಾಂಕ್ ಖಾತೆಗೆ ಒಮ್ಮೆಲೇ ಆರು ಮತ್ತು 7ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇನ್ನು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಅನರ್ಹರು ಪಡೆಯುತ್ತಿದ್ದರೆ ಅಂಥವರ ವಿರುದ್ಧ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ.

ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಹೊಸ ಭರವಸೆ ! ಇಲ್ಲಿದೆ ಮಾಹಿತಿ ತಿಳಿದುಕೊಳ್ಳಿ !

2000 ಹಣ ಪಡೆಯಬೇಕಾದರೆ ಈ ಕೆಲಸ ಮಾಡಿ :

ಸರ್ಕಾರವು ಅನರ್ಹರ ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳು ಕೂಡ ಯೋಜನೆಯಿಂದ ವಂಚಿತರಾಗಿರುವುದು ಸರ್ಕಾರದ ಗಮನಕ್ಕೆ ಬಂದಿರುವ ಕಾರಣ ಈ ತಪ್ಪನ್ನು ಸರಿಪಡಿಸಲು ಸರ್ಕಾರ ಮುಂದಾಗಿದ್ದು ಯೋಜನೆಯ ಹಣವನ್ನು ಅರ್ಹರು ಪಡೆಯಲು ಈ ರೀತಿ ಮಾಡುವಂತೆ ಸರ್ಕಾರ ಸೂಚಿಸಿದೆ.

ಆದಾಯ ತೆರಿಗೆ ಪಾವತಿ ಮಾಡದೆ ಇರುವವರು ಯೋಜನೆ ಹಣ ರದ್ದಾಗಿದ್ದರೆ ತಕ್ಷಣವೇ ಅವರು ತೆರಿಗೆ ಪಾವತಿ ಮಾಡುತ್ತಿಲ್ಲ ಎನ್ನುವ ದೃಢೀಕರಣ ಪತ್ರವನ್ನು ಸಂಬಂಧಪಟ್ಟ ಶಿಶು ಅಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕಾಗುತ್ತದೆ. ಇದನ್ನು ಇಲಾಖೆಯು ಪರಿಶೀಲಿಸಿ, ಖಾತೆಗೆ ಹಣ ಜಮಾ ಆಗುವಂತೆ ಕ್ರಮ ಕೈಗೊಳ್ಳುತ್ತದೆ.

ಒಟ್ಟಾರೆ ರಾಜ್ಯ ಸರ್ಕಾರವು ಕೆಲವು ತಾಂತ್ರಿಕ ದೋಷಗಳಿಂದಾಗಿ ಅರ್ಹರು ಕೂಡ ಯೋಜನೆಯಿಂದ ವಂಚಿತರಾಗಿದ್ದಾರೆ ಅಂತವರು ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಯಾವ ಕೆಲಸ ಮಾಡಬೇಕೆಂದು ಈ ಲೇಖನದಲ್ಲಿ ತಿಳಿಸಲಾಗಿದ್ದು ಅವರಿಗೆ ಈ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಗೃಹಲಕ್ಷ್ಮಿ ಹಣ ಯಾರಿಗೆ ಸಿಗುತ್ತೆ ..?

ಮಹಿಳೆಯರಿಗೆ ಸಿಗುತ್ತೆ.

ಒಟ್ಟು ಗೃಹಲಕ್ಷ್ಮಿ ಯೋಜನೆ ಹಣ ಎಷ್ಟು ..?

ಆರು ಕಂತಿನ ಹಣ ಜಮಾ ಆಗಿದೆ.

Spread the love

Leave a Reply

Your email address will not be published. Required fields are marked *