rtgh

PDO ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕ ನಿಗದಿ : ಒಟ್ಟು ಖಾಲಿ ಹುದ್ದೆಗಳು 247 ಹೆಚ್ಚು!

Here is the last date to apply for PDO posts

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲು ಮಾಹಿತಿಯನ್ನು ತಿಳಿಸಲಾಗುತ್ತಿದೆ.

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ ಅದರಂತೆ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದಂತೆ ವಯಸ್ಸಿನ ಮಿತಿ ವಿದ್ಯಾರ್ಥಿ ವೇತನ ಶ್ರೇಣಿ ಅರ್ಜಿ ಶುಲ್ಕ ಸೇರಿದಂತೆ ಇತರ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿದೆ.

Here is the last date to apply for PDO posts
Here is the last date to apply for PDO posts

ಪ್ರಮುಖ ಮಾಹಿತಿ :

ಕರ್ನಾಟಕ ಲೇಖ ಸೇವಾ ಆಯೋಗದ ವತಿಯಿಂದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪೀಡಿಒ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.

ನೇಮಕಾತಿ ಸಂಸ್ಥೆಕರ್ನಾಟಕ ಲೋಕಸೇವಾ ಆಯೋಗ
ಖಾಲಿ ಇರುವ ಹುದ್ದೆಯ ಹೆಸರುಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಖಾಲಿರುವ ಒಟ್ಟು ಹುದ್ದೆಗಳ ಸಂಖ್ಯೆ 247
ಉದ್ಯೋಗದ ಸ್ಥಳ ಕರ್ನಾಟಕ

ಒಟ್ಟಾರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯು ಕರ್ನಾಟಕದಾದ್ಯಂತ 247 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಆದಿಶೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ :

ಕರ್ನಾಟಕ ಲೋಕಸೇವಾ ಆಯೋಗದ ಅದಿ ಸೂಚನೆಯ ಪ್ರಕಾರ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಆಗಿದ್ದು ವರ್ಗಗಳಿಗೆ ಅನುಸಾರವಾಗಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

  1. 35 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
  2. 38 ವರ್ಷ 2A 2b 3a 3b ಅಭ್ಯರ್ಥಿಗಳಿಗೆ
  3. 40 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕದ ವಿವರ :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮೀಣ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ಪಾವತಿಸಬೇಕಾಗುತ್ತದೆ.

  1. 600 ರುಪಾಯಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
  2. 300 2a 2b 3a 3b ವರ್ಗದ ಅಭ್ಯರ್ಥಿಗಳಿಗೆ
  3. 50 ರೂಪಾಯಿ ಮಾಜಿ ಸೈನಿಕ ಅಭ್ಯರ್ಥಿಗಳಿಗೆ
  4. ಯಾವುದೇ ಅರ್ಜಿ ಶುಲ್ಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಇರುವುದಿಲ್ಲ.

ಪ್ರಮುಖ ದಿನಾಂಕಗಳು :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಮುಖ ದಿನಾಂಕಗಳನ್ನು ಅಭ್ಯರ್ಥಿಗಳು ತಿಳಿದಿರಬೇಕು.

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :15-04-2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15-05-2024
    ಈ ನಿಗದಿತ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಕರ್ನಾಟಕದಲ್ಲಿ ಖಾಲಿ ಇರುವ ಗ್ರಾಮೀಣ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://kpsc.kar.nic.in ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರವು ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *