ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಬ್ಯಾಂಕ್ ಆಫ್ ಬರೋಡದಲ್ಲಿ ಕೆಲವೊಂದು ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಬ್ಯಾಂಕ್ ಆಫ್ ಬರೋಡ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಇದರ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬಹುದು.
Contents
ಬ್ಯಾಂಕ್ ಆಫ್ ಬರೋಡದಲ್ಲಿ ಹುದ್ದೆಗಳು :
ಬ್ಯಾಂಕ್ ಆಫ್ ಬರೋಡದಲ್ಲಿ ಒಟ್ಟು 38 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದರಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗ ಪಡೆದು ತಮ್ಮ ಕನಸನ್ನು ನನಸಾಗಿಸಿಕೊಳ್ಳಬಹುದಾಗಿದೆ.
ಶೈಕ್ಷಣಿಕ ಅರ್ಹತೆ :
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಮುಗಿಸಿರಬೇಕೆಂದು ಬ್ಯಾಂಕ್ ಆಫ್ ಬರೋಡ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ವಯೋಮಿತಿ :
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕನಿಷ್ಠ 25 ವರ್ಷದಿಂದ ಗರಿಷ್ಠ 35 ವರ್ಷಗಳವರೆಗೆ ತಮ್ಮ ವಯಸ್ಸಿನ ಹೊಂದಿರಬೇಕು. ಮೂರು ವರ್ಷಗಳವರೆಗೆ ಓಬಿಸಿ ಅಭ್ಯರ್ಥಿಗಳಿಗೆ ಹಾಗೂ ಐದು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ವೇತನ :
ಬ್ಯಾಂಕ್ ಆಫ್ ಬರೋಡದಲ್ಲಿ ಮ್ಯಾನೇಜಿಂಗ್ ಹುದ್ದೆ ಖಾಲಿ ಇತ್ತು, ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದ ನಂತರ ಅಭ್ಯರ್ಥಿಗಳಿಗೆ ತಿಂಗಳಿಗೆ 48170ಗಳಿಂದ 69 180 ರೂಪಾಯಿಗಳವರೆಗೆ ವೇತನ ಲಭ್ಯವಿರುತ್ತದೆ.
ಇದನ್ನು ಓದಿ : ಭಾರತ್ ಬ್ರಾಂಡ್ ಅಕ್ಕಿ 29 ರೂಗೆ ಸಿಗುತ್ತೆ ! ಇಲ್ಲಿದೆ ಸಂಪೂರ್ಣ ಮಾಹಿತಿ
ಅರ್ಜಿ ಶುಲ್ಕ :
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕವೇ ಶುಲ್ಕವನ್ನು ಪಾವತಿಸಲು ಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಒಟ್ಟು 38 ಮ್ಯಾನೇಜರ್ ಹುದ್ದೆಯ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇದ್ದು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಬ್ಯಾಂಕ್ ಆಫ್ ಬರೋಡದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಿಗದಿತ ದಿನಾಂಕ ಅಂದರೆ ಫೆಬ್ರವರಿ 9ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಧಿಕೃತ ಜಾಲತಾಣ : https://www.bankofbaroda.in/
ಒಟ್ಟಾರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡದಲ್ಲಿ ಹುದ್ದೆ ಕಾಲಿ ಇದ್ದು ಭಾರತದ ಅತ್ಯಂತ ಪೋಸ್ಟಿಂಗ್ ಅನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಇದರಿಂದ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲಿ ಧನ್ಯವಾದಗಳು.
ಇತರೆ ವಿಷಯಗಳು ;
- ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಹೊಸ ರೂಲ್ಸ್ ಜಾರಿ !
- ಆಧಾರ್ ಕಾರ್ಡ್ ಹೊಸ ನಿಯಮಗಳು ಜಾರಿ – ತಪ್ಪು ಮಾಡಬೇಡಿ ಕಾರ್ಡ್ ಕ್ಯಾನ್ಸಲ್ ಆಗುತೆ ನೋಡಿ !
ಎಷ್ಟು ಹುದ್ದೆಗಳು ಖಾಲಿ ಇವೆ …?
ಒಟ್ಟು 38 ಮ್ಯಾನೇಜರ್ ಹುದ್ದೆಗಳು ಖಾಲಿ.
ವಯೋಮಿತಿ ಎಷ್ಟು …?
ಕನಿಷ್ಠ 25 ವರ್ಷದಿಂದ ಗರಿಷ್ಠ 35 ವರ್ಷ.