ನಮಸ್ಕಾರ ಸ್ನೇಹಿತರೆ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಇದೀಗ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ನೀಡಲು ಸರ್ಕಾರ ನಿರ್ಧರಿಸಿದೆ. ಶಿಕ್ಷಣ ಎನ್ನುವುದು ಪ್ರತಿಯೊಬ್ಬರ ಹಕ್ಕಾಗಿದ್ದು ಎಲ್ಲರಿಗೂ ಸರಿಯಾದ ರೀತಿಯಲ್ಲಿ ಸಿಗಬೇಕು ಆದರೆ ದುರಾದೃಷ್ಟವಶಾತ್ ವಿದ್ಯಾಭ್ಯಾಸ ಮಾಡಲು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ ಕೆಲವರು ಬಡತನದ ಕಾರಣಕ್ಕಾಗಿ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗುತ್ತಲೇ ಇಲ್ಲ ಇಂಥವರಿಗಾಗಿ ಇದೀಗ ರಾಜ್ಯ ಸರ್ಕಾರವು ಹೊಸ ಯೋಜನೆ ಯನ್ನು ಜಾರಿಗೆ ತಂದಿದೆ.
Contents
ಕಲಿಕಾ ಭಾಗ್ಯ ಯೋಜನೆ :
ಕಾರ್ಮಿಕ ಮಕ್ಕಳಿಗೆ ಕರ್ನಾಟಕ ಕಟ್ಟಡ ಮತ್ತು ಇತರ ಕಾರ್ಮಿಕರ ಕಲ್ಯಾಣ ಇಲಾಖೆಯ ಅಡಿಯಲ್ಲಿ ವಿದ್ಯಾಭ್ಯಾಸ ಒದಗಿಸಲು ರಾಜ್ಯ ಸರ್ಕಾರವು ಕಲಿಕಾ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಅತಿ ಸಣ್ಣ ವಯಸ್ಸಿನಿಂದ ಅಂದರೆ ಆರಂಭಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವಂತಹ ಕಾರ್ಮಿಕರ ಕುಟುಂಬದ ಮಕ್ಕಳಿಗೆ ರಾಜ್ಯ ಸರ್ಕಾರವು ಅಗತ್ಯವಿರುವಂತಹ ನೆರವನ್ನು ಒದಗಿಸುವ ಸಲುವಾಗಿ ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ರಾಜ್ಯದಲ್ಲಿ 3 ದಿನ ಎಲ್ಲಾ ಮಧ್ಯದ ಅಂಗಡಿ ಬಂದ್ ! ಸರ್ಕಾರದಿಂದ ಆದೇಶ !
ವಿದ್ಯಾರ್ಥಿ ವೇತನದ ಮೊತ್ತ :
ಕಲಿಕಾ ಭಾಗ್ಯ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಮೊತ್ತವನ್ನು ನೋಡುವುದಾದರೆ 5000 3 ರಿಂದ 5 ವರ್ಷದ ನರ್ಸರಿ ಮಕ್ಕಳಿಗೆ ವಾರ್ಷಿಕವಾಗಿ, ಒಂದರಿಂದ ನಾಲ್ಕನೇ ತರಗತಿಯ ಮಕ್ಕಳಿಗೆ 5000 , ಐದರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ 8,000, 9 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ 12,000, ಪಿಯುಸಿ ವಿದ್ಯಾರ್ಥಿಗಳಿಗೆ 15000, ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20000 ಹೀಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
ಅಧಿಕೃತ ಜಾಲತಾಣ : ಇಲ್ಲಿದೆ ಕ್ಲಿಕ್ ಮಾಡಿ
ಹೀಗೆ ರಾಜ್ಯ ಸರ್ಕಾರವು ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು , ಈ ಯೋಜನೆಯ ಪ್ರಯೋಜನವನ್ನು ಎಲ್ಲ ವಿದ್ಯಾರ್ಥಿಗಳು ಪಡೆದು ಉನ್ನತ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲ ವಿದ್ಯಾರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರದ್ದಾಗಿರುವ ರೇಷನ್ ಕಾರ್ಡ್ ಗಳ ಪಟ್ಟಿ ಬಿಡುಗಡೆ : ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿಗೆ ಕೂಡಲೇ ಚೆಕ್ ಮಾಡಿಕೊಳ್ಳಿ
- HSRP Number Plate ಕಡ್ಡಾಯ ! ನಿಮ್ಮ ವಾಹನದಲ್ಲಿ ಇಲ್ಲ ಅಂದರೆ 2000 ದಂಡ!
ಯಾವ ರಾಜ್ಯದ ವಿದ್ಯಾರ್ಥಿಗಳಿಗೆ ಹಣ ..?
ಕರ್ನಾಟಕ
ಯಾವ ವಿದ್ಯಾರ್ಥಿಗಳಿಗೆ ಹಣ ಸಿಗುತ್ತೆ …?
ಕಾರ್ಮಿಕರ ಮಕ್ಕಳಿಗೆ ಹಣ ಸಿಗುತ್ತೆ .