ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಹೊಸ ನೇಮಕಾತಿ ಪ್ರಕಟಣೆ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹೊರ ಬಿದ್ದಿದೆ ಎಂದು ಹೇಳಬಹುದು. ಓಂಬುಡ್ಸ್ ಪರ್ಸನ್ ಹುದ್ದೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳ ತಾತ್ಕಾಲಿಕ ಬರ್ತಿದೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಿದ್ಯಾರ್ಹತೆ ಮತ್ತು ಮುಂತಾದ ಶರತುಗಳನ್ನು ಆರ್‌ಡಿಪಿಆರ್ ವೆಬ್ಸೈಟ್ನಲ್ಲಿ ತಿಳಿಸಲಾಗಿದ್ದು ಅವುಗಳನ್ನು ಪೂರೈಸಿದ ನಂತರವೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅದರಂತೆ ಈ ನೇಮಕಾತಿಯ ಕುರಿತು ಹುದ್ದೆಗಳ ವಿವರ ಅನುಭವ ವೇತನ ಶ್ರೇಣಿ ವಿದ್ಯಾರ್ಹತೆ ಹುದ್ದೆಗಳ ಹಂಚಿಕೆ, ಅರ್ಜಿ ಶುಲ್ಕ ಆಯ್ಕೆಯ ವಿಧಾನ ವಯೋಮಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮೊದಲಾದ ವಿವರಗಳನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.
Contents
ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹುದ್ದೆ ಖಾಲಿ :
ಸರ್ಕಾರವು ಇದೀಗ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನೋಡುವುದಾದರೆ,
ಇಲಾಖೆ | ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ |
ಖಾಲಿ ಇರುವ ಹುದ್ದೆ | ಒಂಬುಡ್ಸ್ ಪರ್ಸೆನ್ |
ಖಾಲಿ ಇರುವ ಒಟ್ಟು ಹುದ್ದೆಗಳು | 08 |
ಉದ್ಯೋಗ ಸ್ಥಳ : | KARNATAKA |
ಅರ್ಜಿ ಸಲ್ಲಿಸುವ ಲಿಂಕ್ | https://rdpr.karnataka.gov.in/ |
ಹೀಗೆ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇದ್ದು ಒಟ್ಟು ಎಂಟು ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ ಶ್ರೇಣಿ :
ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 45,000 ಕ್ರೂಢಿಕೃತವೇತನವನ್ನು ಪ್ರತಿ ತಿಂಗಳು ಆರ್ ಡಿ ಪಿ ಆರ್ ನಿಯಮಾವಳಿಗಳ ಪ್ರಕಾರ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು :
ಪಂಚಾಯತ್ ರಾಜ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಶೈಕ್ಷಣಿಕ ರಾಜಧಾನಿ ಹೊಂದಿರಬೇಕಾಗುತ್ತದೆ ಅವುಗಳಿಂದವು ಕನಿಷ್ಠ 10 ವರ್ಷದವರೆಗೆ ಸೇವಾ ಅನುಭವವನ್ನು ಸಾರ್ವಜನಿಕ ಆಡಳಿತ ಕಾನೂನು ಶೈಕ್ಷಣಿಕ ಕ್ಷೇತ್ರಕ್ಕೆ ಸಮಾಜ ಸೇವೆ ಯಾವುದಾದರು ಒಂದು ಕ್ಷೇತ್ರದಲ್ಲಿ ಹೊಂದಿರಬೇಕಾಗುತ್ತದೆ.
ಇದನ್ನು ಓದಿ : ಸರ್ಕಾರಿ ಉದ್ಯೋಗ : ಒಟ್ಟು 93 ಗ್ರೂಪ್ A ಹಾಗು ಗ್ರೂಪ್ B ಹುದ್ದೆಗಳಿಗೆ ಅರ್ಜಿ ಅಹ್ವಾನ. ಯಾವ ಇಲಾಖೆ ನೋಡಿ !
ವಯಸ್ಸಿನ ಮಿತಿ :
ಪಂಚಾಯತ್ ರಾಜ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕನಿಷ್ಠ 18 ವರ್ಷದಿಂದ ಗರಿಷ್ಠ 66 ವರ್ಷದವರೆಗೂ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಯ್ಕೆಯ ವಿಧಾನ :
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ದಿನಾಚರಣೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಕೌಶಲ್ಯ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ :
ಆಸಕ್ತಿ ಹೊಂದಿರುವ ಹಾಗೂ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ತಮ್ಮ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ ವಿದ್ಯಾರ್ಹತೆ ಅನುಭವ ಹಾಗೂ ಇನ್ನೂ ಕೆಲವು ದಾಖಲೆಗಳನ್ನು ಹೊಂದುವುದರ ಮೂಲಕ ಖುದ್ದಾಗಿ ಅಥವಾ ಅಧಿಸೂಚನೆಯಲ್ಲಿ ತಿಳಿಸಿದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಅರ್ಜಿಯನ್ನು ಸಲ್ಲಿಸಲು ಖಾಲಿ ಇರುವ ಹುದ್ದೆಗಳಿಗೆ ಕೆಲವೊಂದು ಪ್ರಮುಖ ದಿನಾಂಕಗಳನ್ನು ನೋಡುವುದಾದರೆ,
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06-03-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06-04-2024
ಹೀಗೆ ನಿಗದಿತ ದಿನಾಂಕದೊಳಗೆ ಅಂಚೆ ಮೂಲಕ ಅರ್ಜಿಯನ್ನು ಕಳುಹಿಸಬಹುದಾಗಿದೆ.
ಒಟ್ಟಾರೆ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹಾರ ಹೊಂದಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಸಮಾಜವನ್ನು ನೀಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದ.
ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಹಾಗೂ ನಿರುದ್ಯೋಗ ಯುವಕ ಯುವತಿಯರಿಗೂ ಕೂಡ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ಕೂಡ ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವಂತೆ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ ನೇರ ನೇಮಕಾತಿ ಮಾ.26 ಕೊನೆ ದಿನ
- ಕೇಂದ್ರ ಸರ್ಕಾರಿ ಹುದ್ದೆಗಳು : ಕರ್ನಾಟಕದಲ್ಲಿ ಉದ್ಯೋಗ ಅವಕಾಶ ! 10ನೇ ತರಗತಿ ಪಾಸ್ ಆಗಿದ್ದರೆ ಸಾಕು
ಕರ್ನಾಟಕದ ಯಾವ ಇಲಾಖೆ ಉದ್ಯೋಗ ..?
ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.
ಯಾವ ಸ್ಥಳದಲ್ಲಿ ಉದ್ಯೋಗ ನೀಡಲಾಗುತ್ತೆ ..?
ಬಾಗಲಕೋಟೆ ಧಾರವಾಡ ಬಳ್ಳಾರಿ ಚಿಕ್ಕಬಳ್ಳಾಪುರ ಹಾವೇರಿ ರಾಯಚೂರು, ವಿಜಯನಗರ ಮತ್ತು ರಾಮನಗರ.