rtgh

PUC ಫಲಿತಾಂಶ ಜಸ್ಟ್ ಬಂತು : karresults.nic.in ಲಿಂಕ್ ಬಳಸಿ ಮೊಬೈಲ್ ನಲ್ಲಿ ರಿಸಲ್ಟ್ ನೋಡಿ !

Karnataka PUC result just came

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಇಂದು ಪಿಯುಸಿ ಪರೀಕ್ಷೆ ರಿಸಲ್ಟ್ ಬಿಡುಗಡೆಯಾಗಿದ್ದು ಈ ಫಲಿತಾಂಶವನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಮೊಬೈಲ್ ಮೂಲಕವೇ ವೀಕ್ಷಣೆ ಮಾಡಬಹುದು.

Karnataka PUC result just came
Karnataka PUC result just came

ಅದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಕಂಡಂತೆ ತಿಳಿಸಲಾಗುವುದು ಹಾಗಾಗಿ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ

ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಮಾಪನ ಮಂಡಳಿಯು ರಾಜ್ಯಾದ್ಯಂತ ಒಂದೇ ಬಾರಿಗೆ ಪಿಯುಸಿ ಪರೀಕ್ಷೆಯನ್ನು ಫೆಬ್ರವರಿ 12ರಿಂದ 27ರವರೆಗೆ ನಡೆಸಿತ್ತು ಪಿಯುಸಿ ಪರೀಕ್ಷೆಯಲ್ಲಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು ಈ ಬಾರಿ ಪಿಯುಸಿ ಪರೀಕ್ಷೆಯನ್ನು ಆನ್ಲೈನ್ ಮುಖಾಂತರ ರಿಸಲ್ಟ್ ನೋಡಲು ಅವಕಾಶ.

ಇದನ್ನು ಓದಿ : ಹೊಸ ಸರ್ಕಾರಿ ನೌಕರರಿಗೆ 7 ವೇತನ ಆಯೋಗದ ಪ್ರಕಾರ ಸಂಬಳ ಕೇಳಿದರೆ ಶಾಕ್ ಆಗ್ತೀರಾ ..!

ಮೊಬೈಲ್ ಮೂಲಕ ವೀಕ್ಷಣೆ ಮಾಡಿ ರಿಸಲ್ಟ್ :

ಎಲ್ಲಾ ವಿದ್ಯಾರ್ಥಿಗಳು ಸಹ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ .ತಮ್ಮ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು ವಿದ್ಯಾರ್ಥಿಗಳು ತಮ್ಮ ಪೋಷಕರು ಇಂಟರ್ನೆಟ್ ಸಹಾಯ ಬಳಸಿಕೊಂಡು ವೀಕ್ಷಣೆ ಮಾಡಲು ಅಧಿಕೃತ ಲಿಂಕನ್ನು ಬಿಡುಗಡೆ ಮಾಡಲಾಗಿದೆ ತಿಳಿಯೋಣ.

ದ್ವಿತೀಯ ಪಿಯುಸಿ ಫಲಿತಾಂಶ ನೋಡಲು ನೇರ ಲಿಂಕ್ಇಲ್ಲಿ ಕ್ಲಿಕ್‌ ಮಾಡಿ

ಅಧಿಕೃತ ವೆಬ್ ಸೈಟ್ ಇಲ್ಲಿದೆ :

  • ತಮ್ಮ ಪ್ರಥಮ ಪಿಯುಸಿ ಫಲಿತಾಂಶವನ್ನು ವೀಕ್ಷಣೆ ಮಾಡಲು ಈ ಕೆಳಕಂಡ ಹಂತಗಳನ್ನು ತಪ್ಪದೆ ಅನುಸರಿಸಿ.
  • ಅಧಿಕೃತ ವೆಬ್ಸೈಟ್ಗೆ karresults.nic.in ಮೊದಲು ಭೇಟಿ ನೀಡಿ.
  • ನಂತರ ಪ್ರಥಮ ವರ್ಷದ ಪಿಯುಸಿ ಫಲಿತಾಂಶ ಆಯ್ಕೆ ಮಾಡಿಕೊಳ್ಳಿ.
  • ನಿಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ತಪ್ಪದೇ ನಮೂದಿಸಿ ಲಾಗಿನ್ ಆಗಿ.
  • ನಂತರ ನಿಮ್ಮ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.
  • ನಿಮ್ಮ ಅಂಕಗಳನ್ನು ಡೌನ್ಲೋಡ್ ಮಾಡಲು ಅನುಮತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿ :

ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ತೃಪ್ತಿಕರವಾಗಿಲ್ಲದಿದ್ದರೆ ಮರುಮಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ನಿಗದಿತ ದಿನಾಂಕದೊಳಗೆ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ.

ಮೇಲ್ಕಂಡ ಮಾಹಿತಿಯು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸಂಬಂಧಪಟ್ಟದ್ದು ಈ ಫಲಿತಾಂಶದ ಕುರಿತು ಅನೇಕ ವಿದ್ಯಾರ್ಥಿಗಳಿಗೆ ಮಾಹಿತಿ ತಲುಪಿಸಿ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ್ದಕ್ಕೆ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *