rtgh

PUC ಫಲಿತಾಂಶ ಬಿಡುಗಡೆ : ಮೊಬೈಲ್ ನಲ್ಲಿ ಈ ಲಿಂಕ್ ಬಳಸಿ ನೋಡಿ : PUC Result -2024

Karnataka PUC Result Release 2024

ನಮಸ್ಕಾರ ಸ್ನೇಹಿತರೆ ಪ್ರಥಮ ಪಿಯುಸಿ ಫಲಿತಾಂಶವನ್ನು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡುವಂತಹ ದಿನಾಂಕವನ್ನು ತಿಳಿಸಿದೆ. ಅದರಂತೆ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಹೇಗೆ ನೋಡಬೇಕು ಪೂರಕ ಪರೀಕ್ಷೆಯ ಕುರಿತು ಸಂಪೂರ್ಣ ಆದಂತಹ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

Karnataka PUC Result Release 2024
Karnataka PUC Result Release 2024

Contents

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ :

ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡುವ ದಿನಾಂಕವನ್ನು ಪ್ರಕಟಣೆ ಮಾಡಿದೆ. ತಮ್ಮ ಫಲಿತಾಂಶವನ್ನು ಪ್ರಥಮ ಪಿಯುಸಿ ಪರೀಕ್ಷೆ ಬರೆದಂತಹ ವಿದ್ಯಾರ್ಥಿಗಳು ಯಾವಾಗ ಬಿಡುಗಡೆಯಾಗುತ್ತದೆಯೇ ಎಂದು ತುದಿಗಳಲ್ಲಿ ಕಾದು ಕೊಡುತ್ತಿದ್ದರು ಅದಕ್ಕೆ ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಉತ್ತರ ಸಿಕ್ಕಿದೆ.

ಮಾರ್ಚ್ 30 ರಂದು ಫಲಿತಾಂಶ ಬಿಡುಗಡೆ :

ಇದೇ 2024 ಮಾರ್ಚ್ 31 ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಕಾಲೇಜು ಆಡಳಿತ ಮಂಡಳಿಗಳು ತಮ್ಮ ಕಾಲೇಜುಗಳ ಸೂಚನಾ ಫಲಕದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡಿದೆ.

ತಮ್ಮ ತಮ್ಮ ಕಾಲೇಜಿನ ಸೂಚನಾ ಫಲಕದಲ್ಲಿ ಅದು ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ. ಆ ದಿನಾಂಕದಂದು ಸಕಲ ಸಿದ್ಧತೆಯನ್ನು ನಡೆಸಿಕೊಳ್ಳಲು ಫಲಿತಾಂಶ ಪ್ರಕಟಿಸಲು ಕಾಲೇಜುಗಳ ಸಂಬಂಧಿಸಿದ ಸಿಬ್ಬಂದಿಗಳಿಗೆ ಮಂಡಳಿಯು ಸೂಚನೆಯನ್ನು ನೀಡಿದೆ.

ಇದನ್ನು ಓದಿ : RTE ಉಚಿತ ಶಿಕ್ಷಣಕ್ಕೆ ಅರ್ಜಿ ಆರಂಭ.! LKG ಮತ್ತು 1ನೇ ತರಗತಿಗೆ ಇಲ್ಲಿಂದಲೇ ಸೇರಿಸಿ

ಪೂರಕ ಪರೀಕ್ಷೆಗೂ ವೇಳಾಪಟ್ಟಿ :

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆಯನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದಿನಾಂಕವನ್ನು ಬಿಡುಗಡೆ ಮಾಡಿದೆ. ಮೇ 20 ರಿಂದ 31ರವರೆಗೆ ಪ್ರಥಮ ಪಿಯುಸಿಯ ಪೂರಕ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ಅದರಂತೆ ಪ್ರಥಮ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು ಜೂನ್ ಆರು 2024 ರಂದು ಪ್ರಕಟಿಸುತ್ತದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳು ವಿಷಯವಾರು ಪರೀಕ್ಷಾ ದಿನಾಂಕಗಳನ್ನು ಚೆಕ್ ಮಾಡಲು ಸಾಲ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ.

ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ 202324ನೇ ಸಾಲಿನಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಬಹುದಾಗಿದೆ. ನಿಗದಿತ ಶುಲ್ಕವನ್ನು ವಿಷಯವಾರು ಪಾವತಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು.

ಸೂಚನಾ ಫಲಕದಲ್ಲಿ ಪರೀಕ್ಷೆ ದಿನಾಂಕಗಳು ಪರೀಕ್ಷಾ ಶುಲ್ಕದ ಮಾಹಿತಿಗಳನ್ನು ಹಾಕಲಾಗುತ್ತದೆ ಅದರಂತೆ ನಿಗದಿತ ದಿನಾಂಕದಿಂದ ಪೂರಕ ಪರೀಕ್ಷೆಯ ಶುಲ್ಕವನ್ನು 20-04-2024 ವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪಾವತಿ ಮಾಡುವಂತೆ ನಿಗದಿ ಮಾಡಿದೆ.

ಒಟ್ಟಾರೆ ರಾಜ್ಯ ಸರ್ಕಾರವು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಮೂಲಕ ಪ್ರಕಟಣೆ ಮಾಡುತ್ತಿದ್ದು ಇದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಕೋರುತ್ತದೆ.

ಅದರಂತೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಸಿದ್ಧತೆಯನ್ನು ನಡೆಸಿಕೊಳ್ಳಲು ತಿಳಿಸಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಹಾಗೂ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದರೆ ಮಾರ್ಚ್ 30ರಂದು ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *