rtgh

ಮಹಿಳೆಯರಿಗೆ ಸರ್ಕಾರದಿಂದಲೇ ಸಿಗುತ್ತೆ 5 ಲಕ್ಷ; ಹೆಣ್ಣು ಮಕ್ಕಳಿಗೆ ಭರ್ಜರಿ ಆಫರ್.!!

Lakhpati Didi Scheme

ಹಲೋ ಸ್ನೇಹಿತರೇ, ಈಗಾಗಲೇ ಮಹಿಳೆಯರನ್ನು ಸಬಲೀಕರಣ ಮಾಡುವ ನಿಟ್ಟಿನಲ್ಲಿ ನರೇಂದ್ರ ಮೋದಿ ರವರ ಸರ್ಕಾರ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಇವತ್ತಿನ ಲೇಖನದಲ್ಲಿ ನಾವು ವಿಶೇಷವಾದ ಯೋಜನೆಯೊಂದರ ಮೂಲಕ ಮಹಿಳೆಯರನ್ನು ಮತ್ತಷ್ಟು ಸ್ವಾವಲಂಬಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಯೋಜನೆಯನ್ನು ಜಾರಿಗೆ ತಂದಿದ್ದು ಬನ್ನಿ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಳ್ಳೋಣ.

Lakhpati Didi Scheme

ಲಕ್ ಪತಿ ದೀದಿ ಯೋಜನೆ

2023ರಲ್ಲಿ ದೇಶದ ಮಾನ್ಯ ಪ್ರಧಾನ ಮಂತ್ರಿಗಳಾಗಿರುವಂತಹ ಶ್ರೀ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಜಾರಿಗೆ ತಂದಿದ್ದರು. ಈ ಯೋಜನೆ ಅಡಿಯಲಿ ಸ್ವಂತವಾದ ಉದ್ಯಮವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ 1 ಲಕ್ಷಗಳಿಂದ ಪ್ರಾರಂಭಿಸಿ ಒಂದು ಕೋಟಿ ರೂಪಾಯಿಗಳ ವರೆಗೂ ಬಡ್ಡಿ ರಹಿತ ಸಾಲವನ್ನು ನೀಡಲು ಹೊರಟಿದೆ. ಅದರಲ್ಲೂ ವಿಶೇಷವಾಗಿ 5 ಲಕ್ಷಗಳ ವರೆಗೆ ಸುಲಭ ರೂಪದಲ್ಲಿ ಈ ಯೋಜನೆಯ ಮೂಲಕವಾಗಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.

ಸಾಲವನ್ನು ಪಡೆದುಕೊಳ್ಳಲು ಇರಬೇಕಾದ ಅರ್ಹತೆಗಳು

  • ಮೊದಲನೇದಾಗಿ ವಯಸ್ಸಿನ ಅರ್ಹತೆಯ ಬಗ್ಗೆ ಮಾತನಾಡುವುದಾದರೆ 18ರಿಂದ 50 ವರ್ಷದ ಒಳಗಿನ ಮಹಿಳೆಯರು ಮಾತ್ರ ಈ ಯೋಜನೆ ಅಡಿಯಲ್ಲಿ ಸಾಲವನ್ನು ಪಡೆದುಕೊಳ್ಳಬಹುದಾಗಿದೆ.
  • ಸ್ವಂತ ಉದ್ಯಮವನ್ನು ಪ್ರಾರಂಭಿಸುವಂತಹ ಕೌಶಲ್ಯ ಅವರ ಬಳಿ ಪ್ರಮುಖವಾಗಿರಬೇಕು ಹಾಗೂ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಕೂಡ ಅವರು ಪಡೆದುಕೊಂಡಿರಬೇಕು.
  • ಎಲ್ಲಕ್ಕಿಂತ ಪ್ರಮುಖವಾಗಿ ಸ್ವಸಹಾಯ ಸಂಘಗಳಲ್ಲಿ ಈ ಮಹಿಳೆಯರು ಈಗಾಗಲೇ ಸದಸ್ಯರಾಗಿರಬೇಕು ಎನ್ನುವುದನ್ನು ಕೂಡ ನೆನಪಿನಲ್ಲಿಟ್ಟುಕೊಳ್ಳಬೇಕು.

ಈ ಸಾಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗಿರುವ ಡಾಕ್ಯುಮೆಂಟ್ಸ್ ಗಳು

  • ಆಧಾರ್ ಹಾಗೂ ಪ್ಯಾನ್ ಕಾರ್ಡ್ ಜೊತೆಗೆ ಬ್ಯಾಂಕ್ ಪಾಸ್ ಬುಕ್ ವಿವರವನ್ನು ನೀಡಬೇಕು.
  • ಈಗಾಗಲೇ ನೀವು ಸ್ವಸಹಾಯ ಸಂಘದಲ್ಲಿ ಇರುವಂತಹ ಸದಸ್ಯತ್ವದ ಸರ್ಟಿಫಿಕೇಟ್ ಅನ್ನು ನೀಡಬೇಕು ಹಾಗೂ ರೇಷನ್ ಕಾರ್ಡ್ ಅನ್ನು ಕೂಡ ಒದಗಿಸಬೇಕಾಗಿರುತ್ತದೆ.
  • ಆದಾಯ ಪ್ರಮಾಣ ಪತ್ರದ ಜೊತೆಗೆ ಅದಕ್ಕೆ ಸಂಬಂಧಪಟ್ಟಂತಹ ಕೆಲವೊಂದು ಪ್ರಮುಖ ದಾಖಲೆಗಳನ್ನು ಕೂಡ ನೀಡಬೇಕಾಗಿರುತ್ತದೆ.

ದಿಡೀರ್ SSLC ಫಲಿತಾಂಶ ಬಿಡುಗಡೆ ದಿನಾಂಕ ಘೋಷಣೆ : ಎಲ್ಲ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ !

ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಬೇಕಾಗಿದ್ದಲ್ಲಿ ಪ್ರಧಾನ ಮಂತ್ರಿ ಲಕ್ಪತಿ ಬೀದಿ ಯೋಜನೆ ಎನ್ನುವದಾಗಿ ಗೂಗಲ್ ಹಾಗೂ ಸರ್ಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ನೀವು ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.

ಈಗಾಗಲೇ ನಾವು ಈ ಮೇಲೆಯೇ ಹೇಳಿರುವಂತಹ ದಾಖಲೆಗಳ ಪತ್ರಗಳು ಮತ್ತು ಇನ್ನಿತರ ಮಾಹಿತಿಗಳನ್ನು ಪಡೆದುಕೊಂಡು ನೀವು ನಿಮ್ಮ ಹತ್ತಿರದ ಬ್ಯಾಂಕಿನ ಕಚೇರಿಗೆ ಹೊದಲ್ಲಿ ನೀವು ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಪಡೆದುಕೊಳ್ಳಬಹುದು.

ಈ ಯೋಜನೆಯ ಮೂಲಕ ನಮ್ಮ ಮಹಿಳೆಯರು ಸ್ವಂತವಾದ ಉದ್ಯಮವನ್ನು ನಿರ್ವಹಣೆ ಮಾಡುವ ಮೂಲಕ ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕು ಎನ್ನುವಂತಹ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಮಹಿಳೆಯರು ಸಹ ಸಮಾಜದಲ್ಲಿ ಸ್ವಂತ ಉದ್ಯಮಗಳ ಮೂಲಕ ತಮ್ಮ ಸ್ವಾವಲಂಬಿಯಾದ ಜೀವನವನ್ನು ಕಟ್ಟಿ ಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು ಈ ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ಜನರಿಗೆ ಈ ಮಾಹಿತಿಯನ್ನು ಒದಗಿಸಿ ಅವರಿಗೂ ಕೂಡ ತಮ್ಮ ಜೀವನದಲ್ಲಿ ಈ ಯೋಜನೆಯ ಮೂಲಕ ಬಡ್ಡಿ ರಹಿತವಾದ ಸಾಲವನ್ನು ಪಡೆದುಕೊಂಡು ಏನನ್ನಾದರೂ ಸಾಧಿಸುವಂತಹ ಯೋಚನೆಗೆ ಮತ್ತು ಯೋಜನೆಗೆ ನೀವು ಸಹ ಸಹಕಾರ ನೀಡಿ.

ಇತರೆ ವಿಷಯಗಳು:

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಪಿಯುಸಿ ಪಾಸ್‌ ಆದ್ರೆ ಸಾಕು

ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ : ನಿಮ್ಮ ಊರಿನ ಹೆಸರು ಇದೆಯಾ ನೋಡಿ

Spread the love

Leave a Reply

Your email address will not be published. Required fields are marked *