rtgh

ಕಾಂಗ್ರೆಸ್‌ ಸರ್ಕಾರದ ಹೊಸ ಗ್ಯಾರಂಟಿ.!! ಪ್ರತಿ ಕುಟುಂಬಕ್ಕೆ ಇನ್ಮುಂದೆ 5 ಸಾವಿರ ರೂ.

New Guarantee of Congress Govt

ಹಲೋ ಸ್ನೇಹಿತರೇ, ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ರೂ.ವರೆಗೆ ನೀಡುತ್ತಿದ್ದೇವೆ ಅಂಥ ಸಿಎಂ ಸಿದ್ದರಾಮಯ್ಯವರು ಹೇಳಿದರು. ಅವರು ಗುರುವಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

New Guarantee of Congress Govt

ಇದೇ ವೇಳೆಯಲ್ಲಿ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರದ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗದ್ದೆ ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುವುದಾದರೆ ಸುರೇಶ್ ಅವರ ಗೆಲುವು ಶತಸಿದ್ಧ.

ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಿಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ.

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸವನ್ನು ಶುರು ಮಾಡಿದ್ದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ.

ಕೇಂದ್ರದಿಂದ ಬಂತು ಪವರ್‌ ಫುಲ್‌ ಸ್ಕೀಮ್.!!‌ ಖಾತೆ ಖಾಲಿ ಇದ್ರೂ ನಿಮ್ಮದಾಗುತ್ತೆ 10,000 ರೂ.

ಡಿ.ಕೆ.ಸುರೇಶ್ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿಯವರು ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಎಂದು ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ಗಗನಕ್ಕೆ ಏರಿಸಿದರು. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನೀಡುತ್ತಿದ್ದೇವೆ. ಕಾಂಗ್ರೆಸ್ ಅಂದರೆ ಬಡವರ ಮತ್ತು ಮಧ್ಯಮ ವರ್ಗದವರ ಪರವಾಗಿ ಕೆಲಸವನ್ನು ಮಾಡುವ ಪಕ್ಷ, ಹಾಗಾಗಿ ನೀವು ಈ ಭಾರೀಯು ಜನ ಪರವಾದ ಕಾಂಗ್ರೆಸ್‌ ಸರ್ಕಾರವಕ್ಕೆ ನಿಮ್ಮ ಮತವನ್ನು ನೀಡಿ.

ಈ ಎಲ್ಲಾ ಕಾರಣಗಳಿಂದ ಜನರ ನಡುವೆಯೇ ಇದ್ದು ಜನರ ದಿನನಿತ್ಯದ ಕಷ್ಟಗಳಿಗೆ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ? ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿದ್ದಾರೆ.

ಕರ್ನಾಟಕದಲ್ಲಿ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ನಿಮ್ಮ ಊರಿನಲ್ಲಿ ಮಳೆ ಬರುತ್ತಾ ತಿಳಿಯಿರಿ

7ನೇ ಕಂತಿನ ಗೃಹಲಕ್ಷ್ಮಿ ಹಣ ಈ ಜಿಲ್ಲೆಗಳಿಗೆ ಬಿಡುಗಡೆ ಆಗಿದೆ : ನಿಮ್ಮ ಜಿಲ್ಲೆ ಹೆಸರು ಇದೆಯಾ ನೋಡಿ.!

Spread the love

Leave a Reply

Your email address will not be published. Required fields are marked *