rtgh

ಇಂದಿನಿಂದ ಹೊಸ ರೇಷನ್ ಕಾರ್ಡ್ ವಿತರಣೆ : ತಕ್ಷಣ ಅರ್ಜಿ ಸಲ್ಲಿಸಿ ಈ ದಾಖಲೆ ಕಡ್ಡಾಯವಾಗಿದೆ ನೋಡಿ !

new-ration-card-distribution-from-today

ನಮಸ್ಕಾರ ಸ್ನೇಹಿತರೇ ನಿಮ್ಮ ಬಳಿ ಸರಿಯಾದ ದಾಖಲೆಗಳು ಇದ್ದಾಗ ಮಾತ್ರ ಸರ್ಕಾರದಿಂದ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೆ ತಿಳಿದಂತೆ ಯಾರಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮತ್ತು ಹಳೆಯ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ಬದಲಾವಣೆ ಮಾಡಿಸಿಕೊಳ್ಳಲು ಕಾಯುತ್ತಿದ್ದರೆ.

new-ration-card-distribution-from-today
new-ration-card-distribution-from-today

ಅಂತವರಿಗಾಗಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಇಲಾಖೆಯು ಇದೀಗ ಮತ್ತೊಂದು ಅವಕಾಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಿದೆ ಎಂದು ಹೇಳಬಹುದು. ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವವರು ಕಡ್ಡಾಯವಾಗಿ ದಾಖಲೆಗಳನ್ನು ಹೊಂದಿರಬೇಕು.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ :

ಎಲ್ಲರಿಗೂ ತಿಳಿದ ಹಾಗೆ ಈ ಲೇಖನದಲ್ಲಿ ಜ್ಞಾನಾರ್ಜನೆಗೆ ಸಂಬಂಧಿಸಿದಂತೆ ದಿನ ನಿತ್ಯ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಹೊಸ ಹೊಸ ಅಪ್ ಡೇಟ್ ಗಳನ್ನು ಹಾಗೂ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದೆ ಅದರಂತೆ ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಯಾವಾಗ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ ಮಾಡಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ನೋಡಬಹುದು,

ಹೊಸ ಪಡಿತರ ಚೀಟಿ ಗಾಗಿ ಹಲವಾರು ತಿಂಗಳಿನಿಂದ ಅರ್ಜಿ ಹಾಕಲು ಕಾದು ಕುಳಿತಿರುವಂತಹ ಕರುನಾಡಿನ ಜನತೆಗೆ ಸರ್ಕಾರದಿಂದ ಸಿಹಿ ಸುದ್ದಿ ನೀಡಿದೆ ಎಂದು ಹೇಳಬಹುದು. ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ಸರ್ಕಾರದ ಆಹಾರ ಇಲಾಖೆಯು ತಿಳಿಸಿರುವ ಪ್ರಕಾರ..

ಇದೇ ಏಪ್ರಿಲ್ ಒಂದರಿಂದ ಪ್ರಾರಂಭವಾಗಲಿದೆ. ಏಪ್ರಿಲ್ ಒಂದನೇ ತಾರೀಖಿನಿಂದ ತಮ್ಮ ಹತ್ತಿರದ ಗ್ರಾಮವನ್ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಹಾಗೂ ನಿಮ್ಮ ಮೊಬೈಲ್ ನಲ್ಲಿಯೂ ಕೂಡ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.

ಇದನ್ನು ಓದಿ : 2ಲಕ್ಷ ಉಚಿತ ವಿದ್ಯಾರ್ಥಿ ವೇತನ : ಈ ಕೂಡಲೇ Google Scholarshipಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :

ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅರ್ಜಿಯನ್ನು ಏಪ್ರಿಲ್ 1ರಿಂದ ಆಹ್ವಾನ ಮಾಡಲಾಗಿದ್ದು ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ದಾಖಲೆಗಳನ್ನು ಹೊಂದುವುದರ ಮೂಲಕ ಏಪ್ರಿಲ್ ಒಂದರಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  1. ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆಧಾರ್ ಕಾರ್ಡ್ ಹೊಂದಿರಬೇಕು.
  2. ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಅನ್ನು ಹೊಂದಿರಬೇಕು.
  3. ಕುಟುಂಬ ಸದಸ್ಯರ ಆಧಾರ್ ಕಾರ್ಡ್
  4. ಜಾತಿ ಪ್ರಮಾಣ ಪತ್ರ
  5. ಆದಾಯ ಪ್ರಮಾಣ ಪತ್ರ
  6. ಪಾಸ್ಪೋರ್ಟ್ ಸೈಜ್ ಫೋಟೋ
    ಹೀಗೆ ಈ ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಸರಿಯಾದ ದಿನಾಂಕ ದೊಳಗಾಗಿ ತಪ್ಪದೆ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :

ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://ahara.kar.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ನಲ್ಲಿ ತಮ್ಮ ಹತ್ತಿರದ ಸೇವ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ :

ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿದ್ದು ಅರ್ಜಿಯನ್ನು ಸಲ್ಲಿಸಲು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಆದ https://ahara.kar.gov.in/ಈ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿಯಬಹುದಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರವು ಇದೀಗ ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಹೊಸ ರೇಷನ್ ಕಾರ್ಡ್ ಗೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ತಿದ್ದುಪಡಿಗಳನ್ನು ಸರಿಪಡಿಸಿಕೊಳ್ಳಲು ಕಾದು ಕುಳಿತಿರುವಂತ ಎಲ್ಲರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಏಪ್ರಿಲ್ ಒಂದರಂದು ರೇಷನ್ ಕಾರ್ಡ್ ಗೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನೂ ಸರಿಪಡಿಸಿ ಕೊಳ್ಳಬಹುದು ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *