rtgh

2500 ಕಂಡಕ್ಟರ್ ಹುದ್ದೆಗಳು BMTC ಯಲ್ಲಿ ಅರ್ಜಿ ಸಲ್ಲಿಸಲು ಕೆಲವೆ ದಿನ ಮಾತ್ರ ಬಾಕಿ ಬೇಗ Apply ಮಾಡಿ !

Only few days left to apply for 2500 Conductor Posts in BMTC

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವತಿಗೆ ಉದ್ಯೋಗವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

Only few days left to apply for 2500 Conductor Posts in BMTC
Only few days left to apply for 2500 Conductor Posts in BMTC

ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಮಿತಿ ಏನು? ವರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ವಿದ್ಯಾರ್ಹತೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿದೆ.

ಬಿಎಂಟಿಸಿಯಲ್ಲಿ ಖಾಲಿ ಹುದ್ದೆಗಳು :

ಬಿಎಂಟಿಸಿಯಲ್ಲಿ ಅಂದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 2500 ನಿರ್ವಾಹಕ ಹುದ್ದೆಗಳು ಖಾಲಿ ಇದ್ದೋ ಇದೀಗ ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಅಹ್ವಾನ ಮಾಡಿದೆ.

  1. 2286 ಹುದ್ದೆಗಳು ಮಿಕ್ಕುಳಿದ ಹುದ್ದೆಗಳಾಗಿವೆ.
  2. 199 ಸ್ಥಳೀಯ ವೃಂದ
  3. 15 ಹಿಂಬಾಕಿ ಹುದ್ದೆ
    ಒಟ್ಟು 2500 ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಲಿಂಕ್ : https://cetonline.karnataka.gov.in.

ವಿದ್ಯಾರ್ಹತೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ವಾಹಕ ಪರವಾಗಿ ಮೋಟಾರು ವಾಹನ ಹಾಗೂ ಬ್ಯಾಡ್ಜನ್ನು ಅಭ್ಯರ್ಥಿಗಳು ಹೊಂದಿರಬೇಕು.

ಇದನ್ನು ಓದಿ : ಇಂತವರ ಬ್ಯಾಂಕ್ ಖಾತೆಗೆ ‌₹1,000 ಬಂದಿದೆ! ಇ ಶ್ರಮ್ ಕಾರ್ಡ್ ಪಾವತಿ ಪಟ್ಟಿ ಬಿಡುಗಡೆ

ವಯಸ್ಸಿನ ಮಿತಿ :

2500 ಹುದ್ದೆಗಳು ಬಿಎಂಟಿಸಿಯಲ್ಲಿ ಖಾಲಿ ಇದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಯಸ್ಸಿನ ಮಿತಿ ಕನಿಷ್ಠ 18 ವರ್ಷಗಳಾಗಿದ್ದು ಗರಿಷ್ಠ ವಯೋಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.

  1. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 35 ವರ್ಷ
  2. 2a 2b 3a 3b ಅಭ್ಯರ್ಥಿಗಳಿಗೆ 38 ವರ್ಷ
  3. ಎಸ್ ಸಿ ಎಸ್ ಟಿ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ 40 ವರ್ಷ
  4. ಮಾಜಿ ಸೈನಿಕ ಹಾಗೂ ಇಲಾಖೆ ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಿನ ಮಿತಿಯಲ್ಲಿ ನಿಗದಿಪಡಿಸಲಾಗಿದೆ.

ದೇಹದಾರ್ಡ್ಯತೆ :

ಬಿಎಂಟಿಸಿಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ದೇಹದಾರ್ಡ್ಯತೆ

  1. ಪುರುಷರಿಗೆ ನೂರಾ ಅರವತ್ತು ಸೆಂಟಿಮೀಟರ್
  2. ಮಹಿಳೆಯರಿಗೆ 150cm ಎತ್ತರ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ :

ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇದನವನ್ನು ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿ ಗಾಗಿ :

ಬಿಎಂಟಿಸಿ ಅಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ : https://cetonline.karnataka.gov.in.

ಒಟ್ಟಾರೆ ಬಿಎಂಟಿಸಿಯಲ್ಲಿ ಖಾಲಿ ಇರುವ ನಿರ್ವಾಹಕ ಹುದ್ದೆಗಳಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿಯನ್ನು ಸಲ್ಲಿಸಿದ್ದು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತರಬೇತಿಯ ಸಂದರ್ಭದಲ್ಲಿ ಆಯ್ಕೆ ಆಗಬಹುದಾಗಿದೆ

ಹಾಗಾಗಿ ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಬಿಎಂಟಿಸಿಯಲ್ಲಿ ಹುದ್ದೆಯನ್ನು ಬಯಸುತ್ತಿದ್ದರೆ ಇದೀಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸುವರ್ಣ ಅವಕಾಶವೆಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *