rtgh

10ನೇ ತರಗತಿ ಪಾಸಾದವರಿಗೆ ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ !!

Posts in Gram Panchayat

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಿವಿಧ ಹುದ್ದೆಗಳು ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದ್ದು 10ನೇ ತರಗತಿ ಹಾಗೂ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.

Posts in Gram Panchayat
Posts in Gram Panchayat

Contents

ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳು :

ವಿವಿಧ ಹುದ್ದೆಗಳ ನೇಮಕಾತಿಗಾಗಿ ಬಳ್ಳಾರಿ ಜಿಲ್ಲೆಯೇ ಪಂಚಾಯಿತಿನಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗವನ್ನು ಪಡೆಯಬಹುದಾಗಿದೆ.

ವಿದ್ಯಾರ್ಹತೆ :

ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಮಾನ್ಯತೆ ಪಡೆದಿರುವ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಹಾಗೂ ಪಿಯುಸಿ ಪಾಸಾದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 08.02.2024 ಹಾಗೂ ಕೊನೆಯ ದಿನಾಂಕ 28-02-2024 ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಓದಿ : ಭಾರತ್ ಅಕ್ಕಿ 29 ಎಲ್ಲಿ ? ಯಾರಿಗೆ ಈ ಸೌಲಭ್ಯ ಲಭ್ಯ : ಸಾರ್ವಜನಿಕರಿಗೆ ಕೂಡಲೇ ಗಮನಿಸಿ !

ಅರ್ಜಿ ಸಲ್ಲಿಸುವ ವಿಧಾನ :

ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಲು ಜಿಲ್ಲಾ ಪಂಚಾಯತ್ ವೆಬ್ಸೈಟ್ ಆದ https://ballari.nic.in ಈ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡುತ್ತಿದ್ದು ಈ ಹುದ್ದೆಗಳಿಗೆ 10ನೇ ತರಗತಿ ಹಾಗೂ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *