ಹಲೋ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ಮಹಿಳೆಯರಿಗಾಗಿ ಸರ್ಕಾರ ಜಾರಿಗೆ ತಂದಿರುವ ಒಂದು ಅತಿ ಉತ್ತಮವಾಗಿರುವ ಯೋಜನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಸ್ವಂತ ದುಡಿಮೆಯನ್ನು ಮಾಡಿ ಕೊಂಡು ತಮ್ಮ ಜೀವನವನ್ನು ತಾವೇ ಕಟ್ಟಿಕೊಳ್ಳಲು ಮತ್ತು ಆರ್ಥಿಕವಾಗಿ ಭದ್ರ ಭವಿಷ್ಯವನ್ನು ಕಂಡುಕೊಳ್ಳಲು ಸರ್ಕಾರ ಮಹಿಳೆಯರಿಗಾಗಿ ಯೋಜನೆಯನ್ನು ಜಾರಿಗೆ ತಂದಿದೆ.
ಪ್ರಧಾನ ಮಂತ್ರಿ ಉದ್ಯೋಗಿನಿ ಯೋಜನೆ
ವಿಶೇಷವಾಗಿ ಹಿಂದುಳಿದ ವರ್ಗದ ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವುದಕ್ಕಾಗಿ ಸಾಲ ಸೌಲಭ್ಯ ನೀಡಲು ಉದ್ಯೋಗಿನಿ ಯೋಜನೆ ಸಹಕಾರಿ ಆಗಿದೆ ಎನ್ನಬಹುದು.
ಇದರಲ್ಲಿ ಮೂರು ಲಕ್ಷ ರೂಪಾಯಿಗಳ ವರೆಗೆ ಬಡ್ಡಿ ರಹಿತ ಸಾಲವನ್ನು ಮಹಿಳೆಯರಿಗೆ ಕೊಡಲಾಗುತ್ತದೆ. ಕರ್ನಾಟಕದಲ್ಲಿ ಇಲ್ಲಿಯವರೆಗೆ 48000ಕ್ಕೂ ಹೆಚ್ಚಿನ ಮಹಿಳೆಯರು ಉದ್ಯೋಗಿನಿ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆದುಕೊಂಡು ಸ್ವಂತ ಉದ್ಯಮ ಆರಂಭಿಸಿದ್ದಾರೆ.
ಅರ್ಹತೆಗಳು
ಉದ್ಯೋಗಿನಿ ಯೋಜನೆಯಡಿಯಲ್ಲಿ ಸಾಲವನ್ನು ಸೌಲಭ್ಯ ಪಡೆಯಲು 18 ರಿಂದ 50 ವರ್ಷ ವಯಸ್ಸಿನ ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು. ಸ್ವಂತ ಉದ್ಯಮವನ್ನು ಮಾಡಲು ಉದ್ಯೋಗಿನಿ ಯೋಜನೆಯು ಸಹಕಾರಿಯಾಗಿದೆ.
ವಿಧವೆ ಹಾಗೂ ಅಂಗವಿಕಲ ಮಹಿಳೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ರೆ 3 ಲಕ್ಷಕ್ಕಿಂತ ಹೆಚ್ಚಿಗೆ ಹಣವನ್ನು ಪಡೆಯಬಹುದು. ಹಾಗೂ ಇಂಥವರಿಗೆ ಬಹಳ ಬೇಗ ಸಾಲವನ್ನು ಮಂಜೂರು ಮಾಡಿ ಕೊಡಲಾಗುವುದು.
ಖಾಸಗಿ ಆಸ್ಪತ್ರೆಯಲ್ಲಿ ಬಿಲ್ ಕಟ್ಟುವವರಿಗೆ ಹೊಸ ಘೋಷಣೆ : ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ
ಬೇಕಾಗಿರುವ ದಾಖಲೆಗಳು
- ಅರ್ಜಿದಾರ ಮಹಿಳೆಯ ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ವಿಳಾಸದ ಪುರಾವೆ
- ಬ್ಯಾಂಕ್ ಖಾತೆಯ ವಿವರ
- ಪಾಸ್ ಪೋರ್ಟ್ ಅಳತೆಯ ಫೋಟೋ
ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ವಿಧವೆಯರು ಹಾಗೂ ಅಂಗವಿಕಲ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದರೆ ಬಡ್ಡಿ ರಹಿತ ಸಾಲ ಪಡೆಯಬಹುದು ಹಾಗೂ ಸಾಮಾನ್ಯ ಮಹಿಳೆಯರಿಗೆ 10 ರಿಂದ 10 % ಬಡ್ಡಿ ದರದಲ್ಲಿ ಉದ್ಯೋಗಿನಿ ಸಾಲ ಸಿಗುತ್ತದೆ.
ಪ್ರಧಾನ ಮಂತ್ರಿ ಉದ್ಯೋಗಿನಿ ಯೋಜನೆಯಡಿ ಸಾಲು ಸೌಲಭ್ಯವನ್ನು ಪಡೆದುಕೊಳ್ಳಲು ನೀವು ಯಾವುದೇ ಹತ್ತಿರದ ಬ್ಯಾಂಕ್ ಶಾಖೆಗೆ ಹೋಗಿ ಉದ್ಯೋಗಿನಿ ಅಡಿ ಸಾಲ ಸೌಲಭ್ಯವು ಬೇಕು ಎಂದು ಹೇಳಿ ಹಾಗೂ ಸರಿಯಾದ ದಾಖಲೆಗಳನ್ನು ನೀಡಿ ಅರ್ಜಿ ಫಾರಂ ಭರ್ತಿ ಮಾಡಿ.
ನಿಮ್ಮ ಅರ್ಜಿಯನ್ನು ಪರಿಶೀಲಿಸಿ ಕೇವಲವನ್ನು 15 ದಿನಗಳ ಒಳಗೆ ಉದ್ಯೋಗಿ ಸಾಲವನ್ನು ಸೌಲಭ್ಯ ಮಂಜೂರಾಗುತ್ತದೆ. ಮುಖ್ಯವಾಗಿ ಯಾವ ಮಹಿಳೆಯರು ಉದ್ಯೋಗಕ್ಕಾಗಿ ಸಾಲವನ್ನು ತೆಗೆದುಕೊಳ್ಳುತ್ತಾರೋ ಆ ಉದ್ಯಮವನ್ನು ಮಹಿಳೆಯರ ಹೆಸರಿನಲ್ಲಿಯೇ ಇರಬೇಕು. ಪುರುಷರ ಹೆಸರಿನಲ್ಲಿ ಇರುವ ಉದ್ಯಮಕ್ಕೆ ಸಾಲದ ಸೌಲಭ್ಯವನ್ನು ಸಿಗುವುದಿಲ್ಲ.
ಇತರೆ ವಿಷಯಗಳು:
ಗೃಹಲಕ್ಷ್ಮೀ ಹಣದ ಜೊತೆ ಇನ್ನೂ 1000 ಹಣ ಮಹಿಳೆಯರ ಖಾತೆಗೆ ಜಮಾ ತಪ್ಪದೆ ಅರ್ಜಿ ಸಲ್ಲಿಸಿ
ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಅರ್ಜಿ ಆಹ್ವಾನ