rtgh

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಪ್ರಕ್ರಿಯೆ ಪ್ರಾರಂಭ. ಇಲ್ಲಿದೆ ಲಿಂಕ್ ನೋಡಿ !

Process to apply for new ration card starts

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದಿಂದ ಪಡಿತರ ಚೀಟಿಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸುವವರಿಗೆ ತಿಳಿಸಲಾಗುತ್ತಿದೆ. ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಾಗೂ ಪಡಿತರ ಚೀಟಿಯಲ್ಲಿ ಇರುವಂತಹ ಕೆಲವೊಂದು ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಕಳೆದ ಕೆಲವು ವರ್ಷಗಳಿಂದ ಸರ್ಕಾರ ಯಾವುದೇ ರೀತಿಯ ಅವಕಾಶವನ್ನು ನೀಡದೆ ಇರುವುದರಿಂದ ಸಾಕಷ್ಟು ಜನರು ಹತಾಶರಾಗಿದ್ದಾರೆ.

Process to apply for new ration card starts
Process to apply for new ration card starts

ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಲು ಹೆಚ್ಚಿನ ಸಂಖ್ಯೆಯ ಜನರು ಹಾಗೂ ಸರ್ಕಾರ ಜಾರಿಗೊಳಿಸುವ ಮಹತ್ವಕಾಂಕ್ಷಿ ಯೋಜನೆ ಗಳಿಗೆ ಅರ್ಜಿಯನ್ನು ಸಲ್ಲಿಸಲು ಪಡಿತರ ಚೀಟಿ ಮುಖ್ಯವಾಗಿದ್ದು ಹೊಸ ಪಡಿತರ ಚೀಟಿಗೆ ಇದೀಗ ಅರ್ಜಿ ಪ್ರಕ್ರಿಯೆ ಶುರು ಮಾಡದ ಕಾರಣದಿಂದ ಸಾಕಷ್ಟು ಜನರು ಎಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಬಹುದು.

ಅದಕ್ಕೇ ಇದೀಗ ಒಂದು ಹೊಸ ಅಪ್ಡೇಟ್ ಸರ್ಕಾರದಿಂದ ಹೊರ ಬಿದ್ದಿದ್ದು ಯಾವ ದಿನಾಂಕದಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬಿಡುಗಡೆ ಮಾಡಲಿದೆ ಎನ್ನುವುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ :

ರಾಜ್ಯ ಸರ್ಕಾರ ಇದೀಗ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಹೊಸ ಪಡಿತರ ಚೀಟಿಯನ್ನು ಮಾಡಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಅಗತ್ಯವಿರುವಂತಹ ದಾಖಲೆಗಳು ಯಾವುವು ಹಾಗೂ ಹೊಸ ಪಡಿತರ ಚೀಟಿಗೆ ಯಾವ ದಿನಾಂಕದಂದು ಅರ್ಜಿ ಸಲ್ಲಿಸಲು ಸರ್ಕಾರ ಆದೇಶ ನೀಡಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ನೋಡುವುದಾದರೆ.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :

ರಾಜ್ಯದಲ್ಲಿರುವಂತಹ ಜನರು ಸರ್ಕಾರದಿಂದ ಹೊಸ ಪಡಿತರ ಚೀಟಿಯನ್ನು ಪಡೆದುಕೊಳ್ಳಬೇಕಾದರೆ ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಅದರಂತೆ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಆ ಅಗತ್ಯ ದಾಖಲೆಗಳು ಯಾವುವು ಎಂದು ನೋಡುವುದಾದರೆ,

  1. ಆಧಾರ್ ಕಾರ್ಡ್ (Aadhar card)
  2. ಜಾತಿ ಪ್ರಮಾಣ ಪತ್ರ (cast certificate)
  3. ಒಂದು ವರ್ಷಕ್ಕಿಂತ ಕಡಿಮೆ ಇರುವಂತಹ ಚಿಕ್ಕ ಮಕ್ಕಳ ಜನನ ಪ್ರಮಾಣ ಪತ್ರ (birth certificate)
  4. ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ (mobile number)
  5. ಸ್ವಯಂ ಘೋಷಣ ಪ್ರಮಾಣ ಪತ್ರ
  6. ಆದಾಯ ಪ್ರಮಾಣ ಪತ್ರ (income certificate)

ಹೀಗೆ ಮೇಲೆ ತಿಳಿಸಲಾದಂತಹ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಸರ್ಕಾರದಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ, ಪಡೆದರೆ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ಹೊಸದಾಗಿ ಪರಿಕರ ಚೀಟಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ನಂತರವೇ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಸುಲಭವಾಗುತ್ತದೆ ಹಾಗಾದರೆ ಅರ್ಹತೆಗಳು ಯಾವುವು ಎಂದು ನೋಡುವುದಾದರೆ,

  1. ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
  2. ಈಗಾಗಲೇ ಯಾರು ಪಡಿತರ ಚೀಟಿಯನ್ನು ಹೊಂದಿಲ್ಲವೋ ಅವರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
  3. ಹೊಸದಾಗಿ ಮದುವೆಯಾದ ದಂಪತಿಗಳು ಕೂಡ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಹೊಂದಿರುತ್ತಾರೆ.

ಹೀಗೆ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಆಗ ಮಾತ್ರ ಸರ್ಕಾರದಿಂದ ಪಡಿತರ ಚೀಟಿಯನ್ನು ಹೊಸದಾಗಿ ಪಡೆದುಕೊಳ್ಳಬಹುದಾಗಿದೆ.

ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರುವ ವಿಧಾನ :

ಸರ್ಕಾರವು ಯಾವ ದಿನಾಂಕದಂದು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿರುತ್ತಾರೆ ಆ ದಿನಾಂಕದಂದು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಆನ್ಲೈನ್ ನಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಅದರಂತೆ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಹಂತಗಳನ್ನು ಅನುಸರಿಸಬೇಕು.

  1. ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.
    2 –ahara.kar.nic.in
  2. ಅಧಿಕೃತ ವೆಬ್ ಸೈಟ್ ಗೆ ಲಾಗಿನ್ ಆದ ನಂತರ ಅಗತ್ಯವಿರುವಂತಹ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
    ಹೀಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಂತಹ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಹತ್ತಿರದ ಗ್ರಾಮವನ್ನು ಕೇಂದ್ರ ಪಾಪೋಜಿ ಸೇವಾ ಕೇಂದ್ರ ಇಲಾಖೆಯಿಂದ ಅನುಮತಿ ನೀಡಿರುವಂತಹ ಕೇಂದ್ರಗಳಲ್ಲಿ ಪಡಿತರ ಚೀಟಿಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ದಿನಾಂಕ :

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹ ಫಲಾನುಭವಿಗಳಿಂದ ಅವಕಾಶ ಕಲ್ಪಿಸಲಾಗಿದ್ದು ಹೊಸದಾಗಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯು ಜೂನ್ ಮೊದಲ ವಾರದಲ್ಲಿ ಪ್ರಾರಂಭ ಮಾಡಲಾಗುತ್ತದೆ. ಅಲ್ಲದೆ ಮತ್ತೊಮ್ಮೆ ಅವಕಾಶವನ್ನು ಕೂಡ ನೀಡಬಹುದೆಂದು ವರದಿಯಲ್ಲಿ ತಿಳಿಸಲಾಗಿದೆ.

ಹೀಗೆ ಸರ್ಕಾರ ಇದೀಗ ಹೊಸದಾಗಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿದ್ದು ಈ ಬಗ್ಗೆ ಪ್ರತಿಯೊಬ್ಬರಿಗೂ ಕೂಡ ಮಾಹಿತಿಯನ್ನು ತಿಳಿಸುವುದರ ಮೂಲಕ ಅವರೇನಾದರೂ ಹೊಸದಾಗಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿದ್ದರೆ ಜೂನ್ ಮೊದಲ ವಾರದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಸರ್ಕಾರ ನೀಡಿದೆ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *