ಹಲೋ ಸ್ನೇಹಿತರೇ, ರಾಜ್ಯಾದ್ಯಂತ ಇನ್ನು ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಂಭವ ಇದೆ ಎಂದು ಈಗಾಗಲೇ ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಸಹ ಹೊರಡಿಸಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ 13ರ ಸೋಮವಾರ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ನ್ಯೂ ಲುಕ್‌ನಲ್ಲಿ ಅಂಬಾಸಿಡರ್ ಕಾರು ರೀ ಎಂಟ್ರಿ! ಅದೂ ಕೂಡ ಎಲೆಕ್ಟ್ರಿಕ್ ಮಾದರಿಯಲ್ಲಿ ಲಭ್ಯ
ಮೇ 14ರಂದು ಹೆಚ್ಚಿನ ಮಳೆ ಸಂಭವ ಇರುವುದರಿಂದ ದಕ್ಷಿಣ ಕನ್ನಡ, ಬೆಳಗಾವಿ, ಉಡುಪಿ, ಧಾರವಾಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೇ 15ರಂದು ಎಲ್ಲಾ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.
ಇತರೆ ವಿಷಯಗಳು:
ಬ್ಯಾಂಕ್ ಗ್ರಾಹಕರೇ ಇತ್ತ ಕಡೆ ಗಮನಕೊಡಿ.!! ಈ ಕೆಲಸ ಮಾಡಿಲ್ಲ ಅಂದ್ರೆ ನಿಮ್ಮ ಹಣ ಕಟ್
ನಿವೃತ್ತಿಯ ನಂತರ ಸಾಯುವವರೆಗೂ ಈ ಯೋಜನೆಯಲ್ಲಿ ಹಣ ಪಡೆಯಬಹುದು : ಹಾಗಾದರೆ ಆ ಯೋಜನೆ ಯಾವುದು ?