ನಮಸ್ಕಾರ ಸ್ನೇಹಿತರೆ ಕರ್ನಾಟಕದಾದ್ಯಂತ ಮುಂದುವರೆದಿದೆ ಅಲ್ಲದೆ ತಾಪಮಾನದಲ್ಲಿಯೂ ಕೂಡ ಏರಿಕೆ ಕಂಡರೂ ಯಾವುದೇ ರೀತಿಯ ಮಳೆಯಾಗುತ್ತಿಲ್ಲ ಆದರೆ ಹಿಂದಿನಿಂದ ಎರಡು ದಿನಗಳ ಕಾಲ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಆ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಹಾಗಾದರೆ ಯಾವ 14 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ ಹಾಗೂ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಉಷ್ಣಾಂಶ ದಾಖಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.
Contents
14 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ :
ಬಿಸಿಲ ಭಾಗ್ಯ ಕರ್ನಾಟಕದಲ್ಲಿ ಹೆಚ್ಚಾಗಿದೆ ತಾಪಮಾನ ಏರಿಕೆ ಸಾಮಾನ್ಯವಾಗಿ ಆಗುತ್ತಿದ್ದಂತೆ ಮಳೆ ಬರುವುದು ವಾಡಿಕೆ ಆದರೆ ಮಡಿಕೇರಿ ಮಂಗಳೂರು ಹಾಸುಪಾಸಿನಲ್ಲಿ ಒಂದು ದಿನ ಮಾತ್ರ ಮಳೆಯಾಗಿದ್ದು ಬಿಟ್ಟರೆ ಇನ್ನೆಲ್ಲೂ ಕೂಡ ಭಾರಿ ಮಳೆಯಾಗಿಲ್ಲ.
14 ಜಿಲ್ಲೆಗಳಲ್ಲಿ ಇಂದಿನಿಂದ ಅಧಿಕ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಅಲ್ಲದೆ ಈ ಕೆಳಗಿನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.
- ಬಾಗಲಕೋಟೆ
- ಗದಗ
- ಹಾವೇರಿ
- ವಿಜಯಪುರ
- ಬೀದರ್
- ಕೊಪ್ಪಳ
- ರಾಯಚೂರು
- ಬಳ್ಳಾರಿ
- ದಾವಣಗೆರೆ
- ಚಿತ್ರದುರ್ಗ
- ತುಮಕೂರು
- ವಿಜಯನಗರ
- ಕಲಬುರ್ಗಿ
- ಯಾದಗಿರಿ
ಈ ಜಿಲ್ಲೆಗಳಲ್ಲಿ ಎಲ್ಲೋ ಕಲರ್ ಘೋಷಣೆ ಮಾಡಲಾಗಿದೆ. ಅಲ್ಲದೆ ದಕ್ಷಿಣ ಕನ್ನಡ ಬೀದರ್ ಕೊಪ್ಪಳ ರಾಯಚೂರು ವಿಜಯಪುರ ಕಲಬುರಗಿ ಬಳ್ಳಾರಿ ಬೆಂಗಳೂರು ನಗರ ಚಾಮರಾಜನಗರ ಯಾದಗಿರಿ ಬೆಂಗಳೂರು ಗ್ರಾಮಾಂತರ ಚಿತ್ರದುರ್ಗ ಚಿಕ್ಕಮಗಳೂರು ಕೋಲಾರ ಚಿಕ್ಕಬಳ್ಳಾಪುರ ಕೊಡಗು ಮಂಡ್ಯ ಮೈಸೂರ್ ವಿಜಯನಗರ ತುಮಕೂರು ಜಿಲ್ಲೆಗಳಲ್ಲಿ ಏಪ್ರಿಲ್ ಒಂಬತ್ತರಂದು ಹಗುರ ಮಳೆಯಾಗಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಉಷ್ಣ ಅಲೆ ಗದಗ ಯಾದಗಿರಿ ಬಾಗಲಕೋಟೆ ಬೀದರ್ ರೈಚೂರ್ ಕಲಬುರ್ಗಿ ವಿಜಯನಗರ ಹಾವೇರಿ ವಿಜಯಪುರ ದಾವಣಗೆರೆ ಮತ್ತು ತುಮಕೂರು ಚಿತ್ರದುರ್ಗ ಜಿಲ್ಲೆಗಳಲ್ಲಿ ಬೀಸಲಿದೆ.
ಇದನ್ನು ಓದಿ : ಗೃಹಜ್ಯೋತಿ ಇದ್ರೂ ಕರೆಂಟ್ ಬಿಲ್ ಬಂತಾ? ಕೂಡಲೇ ಈ ಕೆಲಸ ಮಾಡಿ
ಮೋಡ ಕವಿದ ವಾತಾವರಣ ಬೆಂಗಳೂರಿನಲ್ಲಿ :
ಬೆಂಗಳೂರಿನಲ್ಲಿ ಮೋದಕವಿದ ವಾತಾವರಣವಿರಲಿದ್ದು ಬೆಂಗಳೂರಿನಲ್ಲಿ ಉಷ್ಣಾಂಶ ಎಷ್ಟಿದೆ ಎಂದು ನೋಡುವುದಾದರೆ,
- 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಎಚ್ ಎ ಎಲ್ ನಲ್ಲಿ
- 38.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಕೆಐಎಎಲ್ ನಲ್ಲಿ
- 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಜಿಕೆವಿಕೆಯಲ್ಲಿ ದಾಖಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಎಷ್ಟಿದೆ ನೋಡುವುದಾದರೆ :
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಎಷ್ಟು ಡಿಗ್ರಿ ಇದೆಯೆಂಬುದರ ಬಗ್ಗೆ ನೋಡುವುದಾದರೆ,
- 33 ಪಾಯಿಂಟ್ ಮೂರು ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹೊನ್ನಾವರದಲ್ಲಿ
- 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಕಾರವಾರದಲ್ಲಿ
- 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಬೀದರ್ನಲ್ಲಿ
- 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಧಾರವಾಡದಲ್ಲಿ
- 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾವೇರಿಯಲ್ಲಿ ದಾಖಲಾಗಿದೆ.
ಹೀಗೆ ವಿವಿಧ ಜಿಲ್ಲೆಗಳಲ್ಲಿ ಎಷ್ಟು ಉಷ್ಣಾಂಶ ಇದೆ ಎಂಬುದನ್ನು ಈ ಲೇಖನದಲ್ಲಿ ನೋಡಬಹುದಾಗಿದೆ.
ಒಟ್ಟಾರೆ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣದಿಂದಾಗಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡುವುದರ ಮೂಲಕ ಅವರೇನಾದರೂ ಈ 14 ಜಿಲ್ಲೆಗಳಲ್ಲಿ ಇದ್ದರೆ ಆ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಇರಲಿ ಎಂಬುವುದರ ಬಗ್ಗೆ ತಿಳಿಸಿ ಧನ್ಯವಾದಗಳು.