rtgh

ಇಂದು 15 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಆರ್ಭಟ : ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಮಳೆಯಾಗಿದೆ

rain-in-more-than-15-districts-in-karnataka-today

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಭಾರತೀಯ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯ ಬಗ್ಗೆ ಮಾಹಿತಿಯನ್ನು ತಿಳಿಸಿದ್ದು ಅದರ ಜೊತೆಗೆ ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಹಾಗೂ ಎಲ್ಲಿ ಮರೆಯಾಗಲಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಸಿದ್ದು ಆ ಬಗ್ಗೆ ಸಂಪೂರ್ಣವಾದಂತಹ ವರದಿಯನ್ನು ತಿಳಿಯಬಹುದಾಗಿದೆ.

rain-in-more-than-15-districts-in-karnataka-today
rain-in-more-than-15-districts-in-karnataka-today

Contents

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ :

ಮೋಡ ಕವಿದ ವಾತಾವರಣ ಕರ್ನಾಟಕದ ಬಹುತೇಕ ಕಡೆಗಳಲ್ಲಿ ನಿರ್ಮಾಣವಾಗಿದ್ದು ಇಂದು ರಾಜ್ಯದ ಕೊಡಗು ಮೈಸೂರು ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

  1. ಉಡುಪಿ
  2. ಉತ್ತರ ಕನ್ನಡ
  3. ದಕ್ಷಿಣ ಕನ್ನಡ
  4. ಚಿಕ್ಕಬಳ್ಳಾಪುರ
  5. ಹಾಸನ
  6. ಚಿತ್ರದುರ್ಗ
  7. ಚಿಕ್ಕಮಗಳೂರು
  8. ಕೊಡಗು
  9. ಶಿವಮೊಗ್ಗ
  10. ಮಂಡ್ಯ
  11. ಮೈಸೂರ್
  12. ಕೋಲಾರ
    ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವುದರ ಬಗ್ಗೆ ಹವಾಮಾನ ಇಲಾಖೆಯು ವರದಿ ಮಾಡಿದೆ.

ಇದನ್ನು ಓದಿ : ಮಗಳ ಮದುವೆ 31 ಲಕ್ಷ ಹಣ : ಕನ್ಯಾದಾನ ಯೋಜನೆಗೆ ತಕ್ಷಣ ಅರ್ಜಿ ಸಲ್ಲಿಸಿ ,ಇಲ್ಲಿದೆ ಲಿಂಕ್

ಉಷ್ಣಾಂಶದ ವರದಿ :

ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಉತ್ತರವನ್ನು ದಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ. ವಣ ಹವೆ ದಕ್ಷಿಣ ಒಳನಾಡಿನಲ್ಲಿ ಮುಂದುವರೆಯಲಿದ್ದು ಮೋಡಕವಿದ ವಾತಾವರಣ ಬೆಂಗಳೂರಿನಲ್ಲಿ ಇರುವುದರ ಬಗ್ಗೆ ಮಾಹಿತಿ ನೀಡಿದೆ.

  1. ಗರಿಷ್ಠ ಉಷ್ಣಾಂಶ 33.8 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20.0 ಡಿಗ್ರಿ ಸೆಲ್ಸಿಯಸ್ ಹೆಚ್ಚೆ ಎಲ್ ನಲ್ಲಿ
  2. ಗರಿಷ್ಠ ಉಷ್ಣಾಂಶ 34.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20.5°c ಉಷ್ಣಾಂಶ ನಗರದಲ್ಲಿ
  3. ಗರಿಷ್ಠ ಉಷ್ಣಾಂಶ 35.6º c ಕೆ ಐ ಎ ಎಲ್ ನಲ್ಲಿ
  4. ಗರಿಷ್ಠ ಉಷ್ಣಾಂಶ 35 . 4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.4 ಡಿಗ್ರಿ ಸೆಲ್ಸಿಯಸ್ ನಷ್ಟು ಜಿಕೆವಿಕೆಯಲ್ಲಿ ದಾಖಲಾಗಿದೆ.
  5. ಅತ್ಯಂತ ಗರಿಷ್ಠ ಉಷ್ಣಾಂಶ 38.6 ಡಿಗ್ರಿ ಸೆಲ್ಸಿಯಸ್ ಕೊಪ್ಪಳದಲ್ಲಿ
  6. ಅತ್ಯಂತ ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್ ಬೀದರ್ನಲ್ಲಿ ದಾಖಲಾಗಿದೆ.
  7. ಗರಿಷ್ಠ ಉಷ್ಣಾಂಶ 33.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.3 ಡಿಗ್ರಿ ಸೆಲ್ಸಿಯಸ್ ಹೊನ್ನಾವರದಲ್ಲಿ
  8. ಗರಿಷ್ಠ ಉಷ್ಣಾಂಶ 35.2 ಡಿಗ್ರಿ ಸೆಲ್ಸಿಎಸ್ ಹಾಗೂ ಕನಿಷ್ಠ ಉಷ್ಣಾಂಶ 22.7 ಡಿಗ್ರಿ ಸೆಲ್ಸಿಯಸ್ ಕಾರವಾರದಲ್ಲಲಿಲ್ಲ್ಲಿ
  9. ಕನಿಷ್ಠ ಉಷ್ಣಾಂಶ 33.4 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19.4 ಡಿಗ್ರಿ ಸೆಲ್ಸಿಯಸ್ ಶಿರಾಲಿಯಲ್ಲಿ ದಾಖಲಾಗಿದೆ.
    ಇವುಗಳಲ್ಲದೆ ಇನ್ನೂ ಬೇರೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಹಾಗೂ ಕನಿಷ್ಠ ತಾಪಮಾನ ಎಷ್ಟಿದೆ ಎಂದು ನೋಡುವುದಾದರೆ,
  10. ಬೀದರ್ನಲ್ಲಿ 32 ಪಾಯಿಂಟ್ ಸೊನ್ನೆ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
  11. ವಿಜಯಪುರದಲ್ಲಿ 34. ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
  12. ಧಾರವಾಡದಲ್ಲಿ 35.2 ಡಿಗ್ರಿ ಸೆಲ್ಸಿಯ ಗರಿಷ್ಠ ಉಷ್ಣಾಂಶ ಹಾಗೂ 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
  13. ಕಲಬುರ್ಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯು ವರದಿ ಮಾಡಿದೆ.
  14. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29.2 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 14.4 ಡಿಗ್ರಿ ಸೆಲ್ಸಿಯಸ್
  15. ಚಿತ್ರದುರ್ಗದಲ್ಲಿ ಗರಿಷ್ಟೋ ಉಷ್ಣಾಂಶ 36.5°c ಹಾಗೂ ಕನಿಷ್ಠ ಉಷ್ಣಾಂಶ ೨೨.೮ ಡಿಗ್ರಿ ಸೆಲ್ಸಿಯಸ್
  16. ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21.0 ಸೆಲ್ಸಿಯಸ್ ಅಷ್ಟು ಉಷ್ಣಾಂಶ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವರದಿ ಮಾಡಿದೆ.

ಒಟ್ಟಾರೆ ಕರ್ನಾಟಕದಾದ್ಯಂತ ಕೆಲವೊಂದು ಜಿಲ್ಲೆಗಳಲ್ಲಿ ಮೋಡಕ ವಿಧ ವಾತಾವರಣ ನಿರ್ಮಾಣವಾಗಿದ್ದು ಕರ್ನಾಟಕದ ಹದಿನೈದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

ಇದರಿಂದ ಈ ಬಾರಿ ಮುಂಗಾರು ಮಳೆ ಹೆಚ್ಚು ಸಮೃದ್ಧವಾಗಿದ್ದು ರೈತರಿಗೆ ತಮ್ಮ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಎಲ್ಲಾ ಕಾರ್ಯಗಳನ್ನು ಮುಗಿಸಿಕೊಳ್ಳಲು ಇದೊಂದು ರೀತಿಯಲ್ಲಿ ಸಹಾಯಕವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಮಳೆಯಾಗಲಿದೆ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *