rtgh
Headlines

ಬೆಳ್ಳಂಬೆಳಗ್ಗೆ ರೇಷನ್ ಕಾರ್ಡ್ ಡಿಲೀಟ್ ಮೆಸೇಜ್ ಬಂದಿದೆ ! ತಕ್ಷಣ ನಿಮ್ಮ ಕಾರ್ಡ್ ಪರಿಶೀಲನೆ ಮಾಡಿ

Ration card deletion in the morning

ನಮಸ್ಕಾರ ಸ್ನೇಹಿತರೇ ಹೆಚ್ಚಿನ ಜನರ ಬೇಡಿಕೆ ಎಂದರೆ ಇಂದು ರೇಷನ್ ಕಾರ್ಡ್ ಬಳಕೆಯ ಬಗ್ಗೆ. ಏಕೆಂದರೆ ಸರ್ಕಾರದಿಂದ ಜಾರಿಯಾಗುವ ಎಲ್ಲಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ ಅಲ್ಲದೆ ಈಗಾಗಲೇ ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಕೇವಲ ರೇಷನ್ ಕಾರ್ಡ್ ಹೊಂದಿದ್ದರೆ ಸಾಕು ಆಗ ಯೋಜನೆಗಳ ಎಲ್ಲಾ ಪ್ರಯೋಜನವನ್ನು ಪಡೆಯಬಹುದು.

Ration card deletion in the morning
Ration card deletion in the morning

ಆಹಾರ ಇಲಾಖೆಯು ಈ ರೇಷನ್ ಕಾರ್ಡನ್ನು ನೀಡುತ್ತಿದ್ದು ಬಿಪಿಎಲ್ ಎಪಿಎಲ್ ಅಂತ್ಯೋದಯ ಕಾರ್ಡ್ ಎಂದು ಜನರ ಆದಾಯಕ್ಕೆ ಅನುಗುಣವಾಗಿ ರೇಷನ್ ಕಾರ್ಡ್ ಗಳನ್ನು ವಿಂಗಡಣೆ ಮಾಡಲಾಗಿದೆ. ಆದರೆ ಇಂತಹ ರೇಷನ್ ಕಾರ್ಡ್ಗಳ ದುರುಪಯೋಗವನ್ನು ಹೆಚ್ಚಿನ ಜನರು ಮಾಡಿರುವ ಬಗ್ಗೆ ದೂರುಗಳು ಕೇಳಿಬಂದಿದೆ.

ರೇಷನ್ ಕಾರ್ಡ್ ರದ್ದು :

ಕೆಲವೊಂದು ರೇಷನ್ ಕಾರ್ಡ್ ಅನ್ನು ಈಗಾಗಲೇ ರದ್ದು ಮಾಡುವ ಬಗ್ಗೆ ಸರ್ಕಾರ ಸೂಚನೆ ನೀಡಿದೆ. ಹಾಗಾದರೆ ಯಾರೆಲ್ಲ ರೇಷನ್ ಕಾರ್ಡ್ ರದ್ದಾಗಲಿದೆ ಎನ್ನುವ ಬಗ್ಗೆ ನಿಮಗೇನಾದರೂ ಕುತೂಹಲವಿದ್ದರೆ ಇಂಥವರು ಮಾತ್ರ ತಮ್ಮ ರೇಷನ್ ಕಾರ್ಡ್ ಗಳನ್ನು ಕಳೆದುಕೊಳ್ಳುತ್ತಾರೆ.

  1. ಒಂದು ವೇಳೆ ರೇಷನ್ ಕಾರ್ಡ್ ಗೆ ಏನಾದರೂ ಕೆವೈಸಿ ಆಗದೆ ಇದ್ದರೆ ಅಂತಹ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸುತ್ತದೆ.
  2. ಅದೇ ರೀತಿ ರೇಷನ್ ಕಾರ್ಡ್ ನಲ್ಲಿ ಇರುವಂತಹ ಹೆಸರುಗಳಲ್ಲಿ ಪ್ರತಿಯೊಬ್ಬರ ಆಧಾರ್ ಕಾರ್ಡ್ ಅನ್ನು ಕೂಡ ರೇಷನ್ ಕಾರ್ಡ್ ಗೆ ಲಿಂಕ್ ಮಾಡಿಸಬೇಕು.
  3. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವ ಸಂದರ್ಭದಲ್ಲಿ ಆಧಾರ ಕಾರ್ಡ್ ಅಪ್ಡೇಟ್ ಆಗಿರಬೇಕಾಗುತ್ತದೆ.
  4. ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ಬಳಸಿಕೊಳ್ಳುತ್ತಿದ್ದರೆ ಅಂತಹ ರೇಷನ್ ಕಾರ್ಡ್ ಗಳನ್ನು ಕ್ಯಾನ್ಸಲ್ ಮಾಡಲಾಗುತ್ತದೆ.
  5. ಇನ್ನು ಕುಟುಂಬದಲ್ಲಿ ಯಾರಾದರೂ ಆದಾಯ ತೆರಿಗೆ ಪಾವತಿ ಮಾಡುವವರು ಅಥವಾ ಸರ್ಕಾರಿ ಉದ್ಯೋಗವನ್ನು ಪಡೆದಿದ್ದರೆ ಅಂಥವರ ರೇಷನ್ ಕಾರ್ಡ್ ಗಳನ್ನು ಕೂಡ ರದ್ದು ಮಾಡಲಾಗುತ್ತದೆ.
  6. ರೇಷನ್ ಕಾರ್ಡ್ ಇದ್ದರೂ ಕೂಡ ಆ ರೇಷನ್ ಕಾರ್ಡ್ ಮೂಲಕ ಆರು ತಿಂಗಳಿನಿಂದ ರೇಷನ್ ಪಡೆಯದವರ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲು ಸರ್ಕಾರ ತೀರ್ಮಾನಿಸಿದೆ.
  7. ಕೇವಲ ಸರ್ಕಾರದ ಸೌಲಭ್ಯಗಳನ್ನು ಮಾತ್ರ ರೇಷನ್ ಕಾರ್ಡ್ ಮೂಲಕ ಪಡೆಯುತ್ತಿದ್ದಾರೆ ಅಂತಹ ರೇಷನ್ ಕಾರ್ಡ್ ಗಳನ್ನು ಕೂಡ ರದ್ದು ಮಾಡಲಾಗುತ್ತದೆ.

ಇದನ್ನು ಓದಿ : ಯಾರಿಗೆ ಬರ ಪರಿಹಾರ ಹಣ ಬಂದಿಲ್ಲ ಅವರು ಈ ದಾಖಲೆ ತೋರಿಸಿ ಎಲ್ಲಾ ಬರ ಪರಿಹಾರ ಹಣ ಪಡೆಯಬಹುದು

ರದ್ದಾಗಿರುವ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ :

ರಾಜ್ಯ ಸರ್ಕಾರವು ಈಗಾಗಲೇ ರದ್ದಾಗಿರುವ ರೇಷನ್ ಕಾರ್ಡ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಒಂದು ವೇಳೆ ರೇಷನ್ ಕಾರ್ಡ್ ಪಟ್ಟಿಯ ಬಗ್ಗೆ ತಿಳಿದುಕೊಳ್ಳಲು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅದರಲ್ಲಿ ತಮ್ಮ ಹೆಸರನ್ನು ಚೆಕ್ ಮಾಡಬಹುದಾಗಿದೆ. https://ahara.kar.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ರದ್ದಾಗಿರುವ ಪಟ್ಟಿಯನ್ನು ತಿಳಿಯಬಹುದು.

ಏಪ್ರಿಲ್ ಒಂದರ ನಂತರ ಹೊಸ ಕಾರ್ಡಿಗೆ ಅರ್ಜಿ ಸಲ್ಲಿಕೆ :

ಒಂದು ವೇಳೆ ನೀವೇನಾದರೂ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಯೋಚಿಸುತ್ತಿದ್ದರೆ ಸರ್ಕಾರವು ಇದೀಗ ಅದರ ಅವಕಾಶವನ್ನು ಕೂಡ ನೀಡಿದೆ. ರಾಜ್ಯ ಸರ್ಕಾರವು ಈಗಾಗಲೇ ಅರ್ಜಿಯನ್ನು ಸಲ್ಲಿಸಿದಂತಹ ಕಾರ್ಡುಗಳನ್ನು ಪರಿಶೀಲನೆ ಮಾಡಿ ವಿತರಣೆ ಮಾಡಲು ಮುಂದಾಗಿದ್ದು ಇದೀಗ ಮತ್ತೆ ಏಪ್ರಿಲ್ ಒಂದರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುತ್ತಿದೆ.

ಒಟ್ಟಾರೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಇದೀಗ ಏಪ್ರಿಲ್ ಒಂದರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತಿದೆ.

ಹಾಗಾಗಿ ಒಂದು ವೇಳೆ ಯಾರಾದರೂ ರೇಷನ್ ಕಾರ್ಡ್ ಗೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿದ್ದರೆ ಅವರಿಗೆ ಏಪ್ರಿಲ್ ಒಂದರ ನಂತರ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *