rtgh

ಅಂತೂ ರೇಷನ್ ಕಾರ್ಡ್ ಹೊಸ ಪಟ್ಟಿ ಪ್ರಕಟ.!! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ

Ration card new list published

ಹಲೋ ಸ್ನೇಹಿತರೇ, ಬಡತನ ರೇಖೆಗಿಂತ ಕೆಳಗಿರುವವರಿಗೆ ಕಡು, ಬಡತನದಲ್ಲಿ ಜೀವನ ನಡೆಸುತ್ತಿರುವವರಿಗೆ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ವಿತರಣೆ ಮಾಡಿರುವುದು ನಿಜಕ್ಕೂ ವರದಾನ ಎಂದು ಹೇಳಬಹುದು.

Ration card new list published

ಯಾಕೆಂದರೆ ಈ ಪಡಿತರ ಚೀಟಿಯನ್ನು ಹೊಂದಿರುವವರಿಗೆ ಸರ್ಕಾರ ಪ್ರತಿಯೊಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶವನ್ನು ನೀಡುತ್ತದೆ. ಅಷ್ಟೇ ಅಲ್ಲದೆ ಉಚಿತವಾಗಿ ಪಡಿತರ ವಸ್ತುಗಳನ್ನು ಖರೀದಿ ಮಾಡಬಹುದು.

ಇತ್ತೀಚಿನ ದಿನಗಳಲ್ಲಿ ಸರ್ಕಾರದ ಮಾನದಂಡಗಳ ಹೊರತಾಗಿಯೂ ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಅಂತವರ ಪಡಿತರ ಚೀಟಿಯನ್ನು ಸರ್ಕಾರವು ಯಾವುದೇ ನೋಟಿಸ್ ಅನ್ನು ನೀಡದೆ ರದ್ದು ಪಡಿಸುತ್ತಿದೆ. ಒಂದು ವೇಳೆ ಪಡಿತರ ಚೀಟಿ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗಿದೆ ಎಂದು ನೀವು ತಿಳಿದುಕೊಳ್ಳಬಹುದು.

ಪಡಿತರ ಚೀಟಿ ಹೊಂದಿದ್ರೆ ಸಿಗುತ್ತೆ ಸಾಕಷ್ಟು ಪ್ರಯೋಜನ

ಬಿಪಿಎಲ್ ಪಡಿತರ ಚೀಟಿಯು ಕೇವಲ ಪಡಿತರ ವಸ್ತುಗಳನ್ನು ಪಡೆದುಕೊಳ್ಳುವುದಕ್ಕಾಗಿ ಅಷ್ಟೇ ಅಲ್ಲ, ಬದಲಿಗೆ ಸರ್ಕಾರದ ಎಲ್ಲಾ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಇದು ಸಹಕಾರಿಯಾಗಿದೆ.

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬರಲಿದೆ : ಈ ಜಿಲ್ಲೆಗಳ ಪಟ್ಟಿ ನೋಡಿ !

ಸರ್ಕಾರ ಬಡವರಿಗೆ ಉಚಿತ ಆರೋಗ್ಯ ಸೌಲಭ್ಯವನ್ನು ನೀಡುವುದರಿಂದ ಪಡಿತರ ಚೀಟಿ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು. ಅಷ್ಟೇ ಅಲ್ಲದೆ ಶಾಲಾ ಕಾಲೇಜುಗಳಿಗೆ ಉಚಿತ ಪ್ರವೇಶ, ಸ್ಕಾಲರ್ಶಿಪ್ ಪಡೆದುಕೊಳ್ಳುವುದು, ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಹೀಗೆ ಹಲವಾರು ಪ್ರಯೋಜನಗಳು ಪಡಿತರ ಚೀಟಿ ಹೊಂದಿರುವವರಿಗೆ ಸಿಗುತ್ತದೆ.

ನಿಮ್ಮ ಹೆಸರನ್ನ ಚೆಕ್ ಮಾಡಿ

ಇನ್ನು ಅಕ್ರಮವಾಗಿ ಯಾರೆಲ್ಲಾ ಪಡಿತರ ಚೀಟಿ ಹೊಂದಿದ್ದಾರೆ ಅಂತವರ ಪಡಿತರ ಚೀಟಿ ರದ್ದು ಪಡಿಸಲಾಗಿದೆ. ನೀವು ರೇಷನ್ ಕಾರ್ಡ್ ಹೊಂದಿದ್ದು ನಿಮ್ಮ ಖಾತೆಗೆ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲ ಎಂದಾದರೆ ತಕ್ಷಣ ಹೊಸ ಪಡಿತರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ವಾ ಚೆಕ್ ಮಾಡಿ.

ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಸಿಟಿಜನ್ ಅಸಿಸ್ಮೆಂಟ್ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ. ನಂತರ ಪಡಿತರ ಚೀಟಿ ಲಿಸ್ಟ್ ಮೇಲೆ ಕ್ಲಿಕ್ ಮಾಡಿ. ಈಗ ನಿಮ್ಮ ರಾಜ್ಯ ಜಿಲ್ಲೆ ಹಾಗೂ ತಾಲ್ಲೂಕು ಮೊದಲಾದ ವಿವರಗಳನ್ನು ನೀಡಿ ಪಡಿತರ ಚೀಟಿದಾರರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ವಾ ಚೆಕ್ ಅನ್ನು ಮಾಡಬಹುದು.

ಕರ್ನಾಟಕದಲ್ಲಿ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : ನಿಮ್ಮ ಊರಿನಲ್ಲಿ ಮಳೆ ಬರುತ್ತಾ ತಿಳಿಯಿರಿ

7ನೇ ಕಂತಿನ ಗೃಹಲಕ್ಷ್ಮಿ ಹಣ ಈ ಜಿಲ್ಲೆಗಳಿಗೆ ಬಿಡುಗಡೆ ಆಗಿದೆ : ನಿಮ್ಮ ಜಿಲ್ಲೆ ಹೆಸರು ಇದೆಯಾ ನೋಡಿ.!

Spread the love

Leave a Reply

Your email address will not be published. Required fields are marked *