rtgh

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ತಕ್ಷಣ ಅರ್ಜಿ ಸಲ್ಲಿಸಿ 70,000 ಸಂಬಳ

recruitment-for-the-posts-of-panchayat-development-officer

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಅನೇಕ ನೇಮಕಾತಿಗಳು ನಡೆಯುತ್ತಿದ್ದು ಅದರಲ್ಲಿ ಪ್ರಮುಖವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವಂತಹ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಯೋಣ ಕೊನೆಯವರೆಗೂ ತಪ್ಪದೇ ಓದಿ.

recruitment-for-the-posts-of-panchayat-development-officer
recruitment-for-the-posts-of-panchayat-development-officer

ಒಟ್ಟು ಹುದ್ದೆಗಳ ಸಂಖ್ಯೆ:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಒಟ್ಟು ವಿವಿಧ ಹುದ್ದೆಗಳು ಸೇರಿದಂತೆ 247 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು .ಅದರಲ್ಲಿ 150 ಉಳಿಕೆ ಮೂಲ ವೃಂದದ ಹುದ್ದೆಗಳು ಇನ್ನು 97 ಹುದ್ದೆಗಳು ಹೈದರಾಬಾದ್ ಕರ್ನಾಟಕ ಹುದ್ದೆಗಳಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು :

247 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿ ಮಾಡಲಾಗಿರುತ್ತದೆ.

  • ದಿನಾಂಕ 15.4 .2024 ರಿಂದ ಅರ್ಜಿ ಸಲ್ಲಿಸಲು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.05.2024 ಆಗಿರುತ್ತದೆ.

ಇದನ್ನು ಓದಿ ; ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಈ ಭಾರಿ ಮತ್ತೆ ಸಿಗಲಿದೆ ತಕ್ಷಣ ಅರ್ಜಿ ಸಲ್ಲಿಸಿ

ಹುದ್ದೆಗಳಿಗೆ ಅರ್ಜಿ ಶುಲ್ಕದ ಮಾಹಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿವಿಧ ವರ್ಗಗಳಿಗೆ ವಿವಿಧ ಶುಲ್ಕವನ್ನು ನೀಡಲಾಗಿದ್ದು ಅದರ ಪ್ರಕಾರ ಶುಲ್ಕವನ್ನು ಪಾವತಿ ಮಾಡಲಾಗಬೇಕಾಗುತ್ತದೆ.

  • ಸಾಮಾನ್ಯ ಅಭ್ಯರ್ಥಿಗಳಿಗೆ ಶುಲ್ಕ 600 ರೂಪಾಯಿಗಳು ಮಾತ್ರ.
  • 2A 2B 3A 3B ಹುದ್ದೆಗಳಿಗೆ ಅರ್ಜಿ ಶುಲ್ಕ 300 ರೂಪಾಯಿಗಳಾಗಿರುತ್ತದೆ.
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಸೇರಿದಂತೆ ಯಾವುದೇ ರೀತಿ ಶುಲ್ಕ ಇರುವುದಿಲ್ಲ.

ವಯೋಮಿತಿಯ ಮಾಹಿತಿ ತಿಳಿದುಕೊಳ್ಳಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷವನ್ನು ತುಂಬಿರಬೇಕು ಗರಿಷ್ಠ 35 ವರ್ಷದವರೆಗೂ ಸರ್ಕಾರದ ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಮಾಡಲಾಗಿರುತ್ತದೆ.

ಹುದ್ದೆಗಳಿಗೆ ವಿದ್ಯಾರ್ಹತೆ :

ಇನ್ನು 247 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಶಿಕ್ಷಣವನ್ನು ಪಡೆದುಕೊಂಡಿರಬೇಕು ಹಾಗು SSLC ಆದವರು ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.

ಸಂಬಳದ ಮಾಹಿತಿ :

ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕವಾಗಿ 37,900 ರಿಂದ 708570ಗಳವರೆಗೂ ನೀಡಲಾಗುತ್ತದೆ.

ಆಯ್ಕೆ ವಿಧಾನದ ಮಾಹಿತಿ :

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಅದರಲ್ಲಿ ಯಾರು ಹೆಚ್ಚು ಅಂಕಗಳನ್ನು ಗಳಿಸಿರುತ್ತಾರೆ ಅವರಿಗೆ ಅಂಕದ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಒಟ್ಟು ಸ್ಪರ್ಧಾತ್ಮಕ ಪರೀಕ್ಷೆ ಎರಡು ರೀತಿಯಲ್ಲಿ ನಡೆಯಲಿದೆ ಒಂದು ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಋಣಾಂಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ಲಿಂಕ್ :

ಈ ಮೇಲ್ಕಂಡ ಎಲ್ಲ ಹುದ್ದೆಗಳ ಮಾಹಿತಿಯನ್ನು ತಿಳಿದುಕೊಂಡ ನಂತರ ನೀವು ಇಲ್ಲಿ ನೀಡಲಾಗಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ https://kpsc.kar.nic.in/.

ಈ ಮೇಲ್ಕಂಡ ಪ್ರಮುಖ ಹುದ್ದೆಯ ಮಾಹಿತಿಯನ್ನು ಕರ್ನಾಟಕದ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳಿಗೆ ತಲುಪಿಸಿ ಸರ್ಕಾರಿ ಉದ್ಯೋಗವನ್ನು ಪಡೆಯುವಲ್ಲಿ ಯಶಸ್ವಿಯಾಗಲು ತಿಳಿಸಿ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮಗೆಲ್ಲರಿಗೂ ಧನ್ಯವಾದ.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *