rtgh

ಸರ್ಕಾರಿ ವಿವಿಧ ಹುದ್ದೆಗಳ ನೇಮಕಾತಿ : ಅರ್ಜಿ ಶುಲ್ಕ ಇಲ್ಲಾ ! ಅರ್ಜಿ ಸಲ್ಲಿಸಿ !

Recruitment of various posts in Govt

ನಮಸ್ಕಾರ ಸ್ನೇಹಿತರೆ ಯಾರಿಲ್ಲ ಉದ್ಯೋಗಕ್ಕಾಗಿ ಹುಡುಕುತ್ತಿರುತ್ತಾರೋ ಅಂತವರಿಗೆ ಇದೊಂದು ಸಿಹಿ ಸುದ್ದಿ ತಿಳಿಸಲಾಗುತ್ತಿದೆ. ಪ್ರಸ್ತುತ ಕರ್ನಾಟಕ ರಾಜ್ಯದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರಿಂಗ್ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು ಗ್ರೂಪ್ ಸಿ ಹುದ್ದೆಗಳಿಗೆ ಭರ್ತಿ ಮಾಡುವುದಕ್ಕಾಗಿ ರಾಜ್ಯ ಸರ್ಕಾರ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ.

Recruitment of various posts in Govt
Recruitment of various posts in Govt

Contents

ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ:

ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಮತ್ತು ಪ್ರಥಮ ದರ್ಜೆ ಲೆಕ್ಕ ಸಹಾಯಕರು ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಒಟ್ಟು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ 64 ಹುದ್ದೆಗಳು ಖಾಲಿ ಇವೆ. 50 ಹುದ್ದೆಗಳು ಸಹಾಯಕ ಇಂಜಿನಿಯರಿಂಗ್ ಹಾಗೂ 14 ಹುದ್ದೆಗಳು ಪ್ರಥಮ ದರ್ಜೆ ಮೂಲಕ ಸಹಾಯಕ ಹುದ್ದೆಗಳು.

ವಿದ್ಯಾರ್ಹತೆ :

ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸಹಾಯಕ ಇಂಜಿನಿಯರಿಂಗ್ ಹುದ್ದೆಗೆ ಬಿಎ ಅಥವಾ ಬಿ ಟೆಕ್ ವಿದ್ಯಾರ್ಹತೆಯನ್ನು ಹಾಗೂ ಪ್ರಥಮ ದರ್ಜೆಯಲ್ಲಿ ಕ ಸಹಾಯಕ ಹುದ್ದೆಗೆ ಬಿಕಾಂ ಪದವಿಯನ್ನು ಪಡೆದಿರಬೇಕೆಂದು ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.

ಇದನ್ನು ಓದಿ : ರಾಜ್ಯದಲ್ಲಿ 3 ದಿನ ಎಲ್ಲಾ ಮಧ್ಯದ ಅಂಗಡಿ ಬಂದ್ ! ಸರ್ಕಾರದಿಂದ ಆದೇಶ !

ವಯಸ್ಸಿನ ಮಿತಿ :

ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ 18ರಿಂದ ಸಾಮಾನ್ಯ ವರ್ಗದವರಿಗೆ 35 ವರ್ಷ, ಪ್ರವರ್ಗ ಟು ಎ ಟು ಬಿ ತ್ರೀ ಎ ತ್ರಿ ಬಿ ವರ್ಗದವರಿಗೆ 38 ವರ್ಷ, ಎಸ್ ಸಿ ಎಸ್ ಟಿ ಪ್ರವರ್ಗ ಒಂದು ವರ್ಗದವರಿಗೆ 40 ವರ್ಷ ಗರಿಷ್ಠ ವಯೋಮಿತಿಯನ್ನು ಈ ಹುದ್ದೆಗಳಿಗೆ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು :

ಐದು ಫೆಬ್ರವರಿ 2024 ಅದೇ ಸೂಚನೆ ಪ್ರಕಟಣೆ ಆಗಿರುವ ದಿನಾಂಕವಾಗಿದ್ದು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಮಾರ್ಚ್ 2024 ಆಗಿರುತ್ತದೆ ಇದರ ಜೊತೆಗೆ 14 ಮಾರ್ಚ್ 2024ರ ವರೆಗೆ ಅರ್ಜಿ ಸಲ್ಲಿಸಲು ಪಾವತಿ ದಿನಾಂಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಕರ್ನಾಟಕ ನೀರು ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/indexnew ಇದಾಗಿದ್ದು ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಜಾಲತಾಣ : ಇಲ್ಲಿದೆ ಕ್ಲಿಕ್ ಮಾಡಿ

ಒಟ್ಟಾರೆ ಕರ್ನಾಟಕ ಸರ್ಕಾರದ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿರುದ್ಯೋಗ ಯುವಕ ಯುವತಿಯರಿಗೆ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

ಇಲಾಖೆ ಹೆಸರು ಯಾವುದು ..?

ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ.

ಉದ್ಯೋಗ ಸ್ಥಳ ಯಾವುದು ..?

ಕರ್ನಾಟಕ .

Spread the love

Leave a Reply

Your email address will not be published. Required fields are marked *