rtgh

ಕರ್ನಾಟಕದಲ್ಲಿ 2nd ಪಿಯುಸಿ ಫಲಿತಾಂಶ ಬಿಡುಗಡೆ : ಚೆಕ್ ಮಾಡುವ ಲಿಂಕ್ ಇಲ್ಲಿದೆ

Release of 2nd PUC Result in Karnataka

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಸಹಿಸುದ್ದಿಯನ್ನು ತಿಳಿಸಲಾಗುತ್ತಿದೆ. ಕಾರ್ ಫಲಿತಾಂಶಗಳ ಇತ್ತೀಚಿನ ನವೀಕರಣಗಳು ದ್ವಿತೀಯ ಪಿಯುಸಿ ಫಲಿತಾಂಶ 2024 ಶೀಘ್ರದಲ್ಲಿಯೇ ಬಿಡುಗಡೆ ಮಾಡುವ ನಿರೀಕ್ಷೆಯನ್ನು ಮಾಡಲಾಗುತ್ತಿದೆ.

Release of 2nd PUC Result in Karnataka
Release of 2nd PUC Result in Karnataka

ಏಪ್ರಿಲ್ 10ರ ನಂತರ ಅಥವಾ ಏಪ್ರಿಲ್ ಅಂತ್ಯದ ಒಳಗಾಗಿ ಫಲಿತಾಂಶವನ್ನು ಪ್ರಕಟಿಸುವ ನಿರೀಕ್ಷೆಯ ಬಗ್ಗೆ ಕೆಲವೊಂದು ವರದಿಗಳು ತಿಳಿಸಿವೆ. ಆದರೆ ಕರ್ನಾಟಕದಿಂದ ಯಾವುದೇ ರೀತಿ ಅಧಿಕೃತ ದಿನಾಂಕ ಮತ್ತು ಸಮಯವನ್ನು ಡಿಪಿಯು ದೃಢೀಕರಿಸಿಲ್ಲ. ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆಯು ಇನ್ನೂ ನಡೆಯುತ್ತಿದ್ದು ಇತ್ತೀಚಿನ ನವೀಕರಣಗಳನ್ನು ಪರಿಶೀಲಿಸಬಹುದಾಗಿದೆ.

ಏಪ್ರಿಲ್ 10 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ :

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024 ಅನ್ನು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಶೀಘ್ರದಲ್ಲಿ ಬಿಡುಗಡೆ ಮಾಡುತ್ತದೆ. ಕೆಲವೊಂದು ವರದಿಗಳ ಪ್ರಕಾರ ಸೆಕೆಂಡ್ ಪಿಯುಸಿ ಕಲಿಕಾ ನಕ್ಷತ್ರ ಏಪ್ರಿಲ್ 20ರ ನಂತರ ಅಥವಾ ಏಪ್ರಿಲ್ ಹಂಚನ ವೇಳೆಗೆ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಇದೆ

ಆದರೆ ಡಿಪಿಯೂ ಕರ್ನಾಟಕದಿಂದ ಯಾವುದೇ ರೀತಿಯ ಅಧಿಕೃತವಾದ ದಿನಾಂಕ ಮತ್ತು ಸಮಯವನ್ನು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಲು ದೃಢೀಕರಿಸಿರುವುದಿಲ್ಲ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಹಾಜರಾಗಿರುವಂತಹ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಡೌನ್ಲೋಡ್ ಮಾಡಲು ವಿಷಯ ಸಂಯೋಜನೆ ಮತ್ತು ನೋಂದಣಿ ಸಂಖ್ಯೆಯನ್ನು ನಮೂದಿಸುವ ಅಗತ್ಯವಿರುತ್ತದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಬಿಡುಗಡೆ ಮಾಡಿದ ನಂತರ ಅದನ್ನು ಸರ್ಕಾರದ ಅಧಿಕೃತ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬೇಕು.https://play.google.com/store/apps/ ಇವತ್ತು ಭೇಟಿ ನೀಡಿದೆ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶಗಳನ್ನು ಎರಡು ದಿನಗಳ ಹಿಂದೆ ಏಪ್ರಿಲ್ ಮೂರರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಕೆಲವೊಂದು ನಕಲಿ ಹೇಳಿಕೆಗಳು ಪ್ರಸಾರವಾಗಿದ್ದ ಆದರೆ ಈ ಹೇಳಿಕೆಗಳು ನಕಲಿ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಫಲಿತಾಂಶ ಬಿಡುಗಡೆ ಮಾಡಲು ಸಮಯ ನಿಗದಿ :

ಸೆಕೆಂಡ್ ಪಿಯುಸಿ ಫಲಿತಾಂಶ ಘೋಷಣೆಗೆ ಕೆ ಎಸ್ ಇ ಎ ಬಿ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಪ್ರಕಟಣೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 10 2024 ರಿಂದ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಯಿತು.

3 ಗಂಟೆಗಳು ಪ್ರಥಮ ಭಾಷೆ ಮತ್ತು ಐಚ್ಚಿಕ ವಿಷಯಗಳಿಗೆ ವಿದ್ಯಾರ್ಥಿಗಳು ಬರೆಯಲು ಮತ್ತು ಎರಡು ಗಂಟೆ 45 ನಿಮಿಷಗಳನ್ನು ದ್ವಿತೀಯ ಮತ್ತು ತೃತೀಯ ಭಾಷೆಯ ವಿಷಯಗಳಿಗೆ ಸಮಯವನ್ನು ನಿಗದಿಪಡಿಸಲಾಗಿತ್ತು ಸುಮಾರು 6.9 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದರು.

ಆ ಪರೀಕ್ಷೆಯಲ್ಲಿ ಮೂರು ಪಾಯಿಂಟ್ ಮೂರು ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಭಾಗವಹಿಸಿದ್ದರು. ನಕಲಿ ನೋಟಿಸ್ ಅಥವಾ ಪ್ರಕಟಣೆಗಳಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಬಲಿಯಾಗಬಾರದು ಮತ್ತು ಅಧಿಕಾರಿಗಳು ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವವರಿಗೆ ಕಾಯಬೇಕೆಂದು ತಿಳಿಸಿದರು.

ಹೀಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯಕ್ಕೆ ಒಂದು ನಾಂದಿಯಾಗಿದ್ದು ಇದಕ್ಕಾಗಿ ಸಾಕಷ್ಟು ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಯುತ್ತಿದ್ದಾರೆ ಎಂದು ಹೇಳಬಹುದು.

ಹಾಗಾಗಿ ನಕಲಿ ವಿಚಾರಗಳಿಗೆ ಹಾಗೂ ಸಂದೇಶಗಳಿಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಕಿವಿ ಕೊಡದೆ ಅಧಿಕಾರಿಗಳು ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಪ್ರಕಟಣೆ ಮಾಡುವವರೆಗೂ ಕಾಯಬೇಕೆಂಬುದು ಕರ್ನಾಟಕ ಸರ್ಕಾರದ ಆಕಾಂಕ್ಷಿಯಾಗಿದೆ ಹಾಗಾಗಿ ಎಲ್ಲಾ ವಿದ್ಯಾರ್ಥಿಗಳು ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *