ನಮಸ್ಕಾರ ಸ್ನೇಹಿತರೇ ಈಗಾಗಲೇ ಹಲವಾರು ಜನರ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರವು ರದ್ದುಪಡಿಸುತ್ತಿದೆ ಇದೀಗ ಜನವರಿ ತಿಂಗಳಿನಲ್ಲಿ ಸರ್ಕಾರವು ರದ್ದು ಪಡಿಸಲಾದ ರೇಷನ್ ಕಾರ್ಡ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಅದರಂತೆ ನಿಮ್ಮ ಹೆಸರೇನಾದರೂ ಈ ತಿಂಗಳ ರೇಷನ್ ಕಾರ್ಡ್ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ತಿಳಿದುಕೊಳ್ಳುವುದರ ಮೂಲಕ ಮುಂದಿನ ತಿಂಗಳ ಯೋಜನೆಗಳು ಬಂದ್ ಆಗುತ್ತದೆ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.
Contents
ರದ್ದಾಗಿರುವ ರೇಷನ್ ಕಾರ್ಡ್ ಗಳ ಪಟ್ಟಿ ಬಿಡುಗಡೆ :
ಲಕ್ಷಾಂತರ ಜನರ ರೇಷನ್ ಕಾರ್ಡ್ ಗಳನ್ನು ಈಗಾಗಲೇ ರಾಜ್ಯ ಸರ್ಕಾರ ಬಂದ್ ಮಾಡಲಾಗಿದ್ದು ಸರ್ಕಾರ ಸರ್ಕಾರಕ್ಕೆ ಮಾನದಂಡ ಮೀರಿ ಅಥವಾ ಉಲ್ಲಂಘನೆಗಳನ್ನು ಮೀರಿ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡವರ ರೇಷನ್ ಕಾರ್ಡ್ ರದ್ದುಗೊಳಿಸಿದೆ.
ರೇಷನ್ ಕಾರ್ಡ್ಗಳನ್ನು ಪ್ರತಿ ತಿಂಗಳು ಜಿಲ್ಲಾ ವಾರು ರದ್ದುಪಡಿ ಮಾಡಲಾಗುತ್ತಿದ್ದು ಆಹಾರ ಇಲಾಖೆಯು ತಮ್ಮದೇ ಆದ ವೆಬ್ಸೈಟ್ನಲ್ಲಿ ಸರ್ಕಾರದಿಂದ ರೇಷನ್ ಕಾರ್ಡ್ ರದ್ದವರ ಲಿಸ್ಟ್ ಅನ್ನು ಬಿಡುಗಡೆ ಮಾಡುತ್ತಿದೆ. ಅದರಂತೆ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ರದ್ದಾಗಿರುವ ರೇಷನ್ ಕಾರ್ಡ್ ನಲ್ಲಿ ನಿಮ್ಮ ಹೆಸರು ಇದೆಯಾ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.
ಇದನ್ನು ಓದಿ: ಕೇಂದ್ರ ಸರ್ಕಾರದ ಯೋಜನೆ 36,000 ಹಣ ಪಡೆದುಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ
ಹೆಸರನ್ನು ಚೆಕ್ ಮಾಡುವ ವಿಧಾನ :
ರಾಜ್ಯ ಸರ್ಕಾರವು ಈಗಾಗಲೇ ಕೆಲವರ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಿದ್ದು ಇದೀಗ ರದ್ದಾಗಿರುವ ಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಆಹಾರ ಇಲಾಖೆಯು ಅಪ್ಲೋಡ್ ಮಾಡಿರುತ್ತದೆ. ನಿಮ್ಮ ರೇಷನ್ ಕಾರ್ಡ್ ಅನ್ನು ಯಾವ ಕಾರಣಕ್ಕಾಗಿ ಬಂದ್ಮಾಡಲಾಗಿದೆ ಎಂಬ ಮಾಹಿತಿಯು ಕೂಡ ನೀಡಿರುತ್ತಾರೆ
ಒಂದು ವೇಳೆ ನೀವೇನಾದರೂ ನಿಮ್ಮ ಹೆಸರನ್ನು ಮಾನದಂಡಗಳ ಒಳಗೆ ಇದ್ದು ಕೂಡ ನಮೂದಿಸಲ್ಪಟ್ಟಿದ್ದರೆ ಇದಕ್ಕೆ ಸಂಬಂಧಿಸಿದಂತೆ ದೂರನ್ನು ಆಹಾರ ಇಲಾಖೆಯ ವೆಬ್ಸೈಟ್ಗೆ ನೀಡಬಹುದಾಗಿದೆ ಇದರಿಂದ ರೇಷನ್ ಕಾರ್ಡ್ ಅನ್ನು ಮರಳಿ ಪಡೆಯಬಹುದು.
ಬಂದ್ ಆಗಿರುವ ರೇಷನ್ ಕಾರ್ಡ್ ನಲ್ಲಿ ತಮ್ಮ ಹೆಸರನ್ನು ಚೆಕ್ ಮಾಡಬೇಕಾದರೆ ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. https://ahara.kar.nic.in/ಈ ವೆಬ್ಸೈಟ್ ಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸಿ ತಮ್ಮ ಹೆಸರು ರದ್ದಾಗಿರುವ ರೇಷನ್ ಕಾರ್ಡ್ ನ ಪಟ್ಟಿಯಲ್ಲಿ ಇದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರವು ನೀಡಿರುವಂತಹ ಮಾನದಂಡಗಳಿಗೆ ಅನುಗುಣವಾಗಿ ಏನಾದರೂ ರೇಷನ್ ಕಾರ್ಡ್ ಅನ್ನು ಹೊಂದಿದ್ದರೆ ಅಂಥವರ ರೇಷನ್ ಕಾರ್ಡ್ ಅನ್ನು ಮರಳಿ ಪಡೆಯಲು ತಿಳಿಸಿದೆ.
ಅಲ್ಲದೆ ಮಾನದಂಡಗಳಿಗೆ ಮೀರಿಯು ಕೂಡ ರೇಷನ್ ಕಾರ್ಡ್ ಅನ್ನು ಪಡೆದಿದ್ದಾರೆ ಅಂಥವರ ರೇಷನ್ ಕಾರ್ಡ್ ಗಳು ಇದರಲ್ಲಿ ಇದ್ದು ಅದಕ್ಕೆ ಕಾರಣಗಳನ್ನು ಸಹ ನೀಡಿರುತ್ತದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರ ರೇಷನ್ ಕಾರ್ಡ್ ಏನಾದರೂ ರದ್ದಾಗಿದ್ದರೆ ಅವರ ರೇಷನ್ ಕಾರ್ಡ್ ರದ್ದಾಗಲು ಏನು ಕಾರಣ ಎಂಬುದನ್ನು ತಿಳಿದುಕೊಳ್ಳಲು ಹೇಳಿ ಧನ್ಯವಾದಗಳು.
ಅಧಿಕೃತ ಪಟ್ಟಿ ಇಲ್ಲಿದೆ ಕ್ಲಿಕ್ ಮಾಡಿ
ಇತರೆ ವಿಷಯಗಳು :
- ಯಾವುದೇ ಬಡ್ಡಿ ಇಲ್ಲ ರೈತರಿಗೆ ಹಣ ಸುಲಭವಾಗಿ ಸಿಗುತ್ತೆ ! ಇಲ್ಲಿದೆ ಸಂಪೂರ್ಣ ಮಾಹಿತಿ
- ಹೊಸ ಯೋಜನೆ ಪೋಸ್ಟ್ ಆಫೀಸ್ನಲ್ಲಿ ಜಾರಿ ! ಹೆಣ್ಣು ಮಕ್ಕಳಿಗೆ ಆರ್ಥಿಕ ನೆರವು
ಪಟ್ಟಿ ಎಲ್ಲಿ ಸಿಗುತ್ತೆ ..?
ಅಧಿಕೃತ ಜಾಲತಾಣ
ಯಾವ ರಾಜ್ಯ ಪಟ್ಟಿ ಬಿಡುಗಡೆ ಮಾಡಿದೆ ..?
ಕರ್ನಾಟಕ