rtgh

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸರಸ್ವತಿ ಯೋಜನೆ : 15 ರಿಂದ 25 ಸಾವಿರ ಖಾತೆಗೆ ಬರಲಿದೆ!

Saraswati scheme for students

ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಇದೀಗ ನಮ್ಮ ರಾಜ್ಯ ಸರ್ಕಾರವು 15 ರಿಂದ 25 ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಹಾಗಾದರೆ ಆ ಯೋಜನೆ ಯಾವುದು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

Saraswati scheme for students
Saraswati scheme for students

Contents

ಸರಸ್ವತಿ ಯೋಜನೆ :

ರಾಜ್ಯದ ಎಲ್ಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಸ್ವತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಎಲ್ಲಾ ಫಲಾನುಭವಿಗಳಿಗೆ ಸರಸ್ವತಿ ಯೋಜನೆಯ ಮೂಲಕ 15 ರಿಂದ 25 ಸಾವಿರ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನ ಪಡೆಯುವ ಮೂಲಕ ಶೈಕ್ಷಣಿಕ ಬೆಳವಣಿಗೆಯನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬಹುದಾಗಿದೆ.

ನಿರಂತರ ಮತ್ತು ಸರ್ವತೋಮುಖ ಅಭಿವೃದ್ಧಿಯನ್ನು ಈ ಯೋಜನೆಗಳ ಮೂಲಕ ಖಚಿತಪಡಿಸಿಕೊಳ್ಳಬಹುದಾಗಿತ್ತು ಎಲ್ಲಾ ಪ್ರಯೋಜನಗಳನ್ನು ಮೇಲಿನ ಎಲ್ಲಾ ಅಂಶಗಳ ಸಹಾಯದಿಂದ ಒಳಗೊಂಡಂತೆ ಪ್ರಯೋಜನಗಳ ಬಗ್ಗೆ ನೋಡಬಹುದು.

ಸರಸ್ವತಿ ಯೋಜನೆಗೆ ಇರುವ ಅರ್ಹತೆಗಳು :

ವಿದ್ಯಾರ್ಥಿಗಳು ಸರಸ್ವತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ರಾಜ್ಯದ ಸ್ಥಳೀಯ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. 11 ಮತ್ತು 12ನೇ ತರಗತಿಯಲ್ಲಿ ಪ್ರಸ್ತುತ ವಿಜ್ಞಾನದ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಶೇಕಡ 50 ಅಂಕಗಳೊಂದಿಗೆ ವಿದ್ಯಾರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಸರಸ್ವತಿ ಯೋಜನೆಯನ್ನು ಪಡೆಯಬೇಕಾದರೆ ಕುಟುಂಬದ ವಾರ್ಷಿಕ ಆದಾಯವು 2,000 ಅಥವಾ ಅದಕ್ಕಿಂತ ಹೆಚ್ಚಿರಬಾರದು. ಆದಾಯ ತೆರಿಗೆ ಪಾವತಿ ಮಾಡುವವರು ಹಾಗೂ ಸರ್ಕಾರಿ ಕೆಲಸದಲ್ಲಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.

ಇದನ್ನು ಓದಿ : ಮೋದಿ ಸರ್ಕಾರದಿಂದ ಮಹಿಳೆಯರಿಗೆ ಹೊಸ ಭರವಸೆ ! ಇಲ್ಲಿದೆ ಮಾಹಿತಿ ತಿಳಿದುಕೊಳ್ಳಿ !

ಸರಸ್ವತಿ ಯೋಜನೆಗೆ ಬೇಕಾಗುವ ದಾಖಲೆಗಳು :

ಸರಸ್ವತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆಧಾರ್ ಕಾರ್ಡ್ ವಿಳಾಸಪುರವೇ ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್ 10ನೇ ತರಗತಿಯ ಅಂಕ ಪಟ್ಟಿ ಆದಾಯ ಪ್ರಮಾಣ ಪತ್ರ ಪಾಸ್ಪೋರ್ಟ್ ಸೈಜ್ ಫೋಟೋ ವಿಳಾಸ ಪುರಾವೆ, ಹೀಗೆ ಕೆಲವು ದಾಖಲೆಗಳನ್ನು ಹೊಂದಿರಬೇಕಾಗುತ್ತದೆ.

ಸರಸ್ವತಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :

ವಿದ್ಯಾರ್ಥಿಗಳು ಸರಸ್ವತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸರಸ್ವತಿ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಹಾಯಧನವನ್ನು ನೀಡುವ ಉದ್ದೇಶದಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನದ ಮೂಲಕ ತಮ್ಮ ಶೈಕ್ಷಣಿಕ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಹಾಯವಾಗುತ್ತದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ವಿದ್ಯಾರ್ಥಿ ವೇತನ ಹೆಸರು ..?

ಸರಸ್ವತಿ ಯೋಜನೆ.

ಎಷ್ಟು ಹಣ ಸಿಗುತ್ತೆ ..?

15 ರಿಂದ 25 ಸಾವಿರ.

Spread the love

Leave a Reply

Your email address will not be published. Required fields are marked *