ನಮಸ್ಕಾರ ಸ್ನೇಹಿತರೆ ಇವತ್ತು ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತದಲ್ಲಿ ಅತಿ ದೊಡ್ಡ ಬ್ಯಾಂಕಿಕೊಂಡಿರುವ ಹಾಗೂ ಭಾರತದ ಅತಿ ದೊಡ್ಡ ಬ್ಯಾಂಕಿಂದು ಹೆಸರು ಗಳಿಸಿರುವ ಎಸ್‌ಬಿಐ ಬ್ಯಾಂಕ್ ಇದೀಗ ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ನೇಮಕಾತಿ ಮಾಡಲು ಅರ್ಜಿಯನ್ನು ಶೀಘ್ರದಲ್ಲಿಯೇ ಆಹ್ವಾನಿಸುತ್ತದೆ.
ಹಾಗಾದರೆ ಒಟ್ಟು ಹುದ್ದೆಗಳು ಎಷ್ಟು ಯಾವ ಯಾವ ಹುದ್ದೆಗಳು ಎಸ್ ಬಿ ಐ ಬ್ಯಾಂಕ್ ನಲ್ಲಿ ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕದ ವಿವರ ನೇಮಕಾತಿ ವಿಧಾನ ವಿದ್ಯಾರ್ಹತೆ ಹೀಗೆ ಕೆಲವೊಂದು ವಿವರಗಳನ್ನು ಇವತ್ತಿನ ಲೇಖನದಲ್ಲಿ ಹುದ್ದೆಗಳಿಗೆ ಸಂಬಂಧಿಸಿದಂತೆ ತಿಳಿಸಲಾಗುತ್ತದೆ.
ಎಸ್ ಬಿ ಐ ಬ್ಯಾಂಕಿನಲ್ಲಿ ನೇಮಕಾತಿ ಪ್ರಾರಂಭ :
ಸುಮಾರು 12000 ಹುದ್ದೆಗಳ ಹೊಸ ನೇಮಕಾತಿಗಳನ್ನು ಕೂಡ ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕ್ ನ ಇತರ ವಿಭಾಗಗಳಲ್ಲಿ ಹಲವಾರು ಜನರನ್ನು ಉದ್ಯೋಗಕ್ಕಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಎಸ್‌ಬಿಐನ ಅಧ್ಯಕ್ಷರಾದ ದಿನೇಶ್ ಕಾರ ಅವರು ತಿಳಿಸಿದ್ದಾರೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಮಾಹಿತಿಗಳನ್ನು ನೋಡುವುದಾದರೆ,
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುವವರ ಸಂಖ್ಯೆ ನೋಡುವುದಾದರೆ,
- 2,35,858 ರಿಂದ ಕಳೆದ ವರ್ಷ 232, 296ಕ್ಕೆ ಮಾರ್ಚ್ ತಿಂಗಳಿನಲ್ಲಿ ಇಳಿದಿರುತ್ತದೆ.
- ಇದರಿಂದ 2024ರ ಮೊದಲ ಮೂರು ತಿಂಗಳಲ್ಲಿ 2000098 ಐಶ್ವರ್ಯ ಕೋಟಿ ರೂಪಾಯಿಗಿಂತಲೂ 24% ಹೆಚ್ಚು ಕಳೆದ ವರ್ಷ ಇದೇ ಅವಧಿಯಲ್ಲಿ 6695 ಕೋಟಿ ರೂಪಾಯಿಗಳ ಹಣವನ್ನು ಎಸ್‌ಬಿಐ ಲಾಭಗಳಿಸಿತ್ತು ಎಂದು ತಿಳಿದು ಬಂದಿದೆ.
- ಈ ಮೂರು ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣವನ್ನು ಭಾರತೀಯ ಸ್ಟೇಟ್ ಬ್ಯಾಂಕ್ ಗಳಿಸಿರುತ್ತದೆ ಎಂದು ತಿಳಿದುಬಂದಿದೆ. ಸ್ವಲ್ಪ ಹಣವನ್ನು ತಮ್ಮ ಶೇರುದಾರರಿಗೆ ಅವರು ಅದರಲ್ಲಿ ಲಾಭಾಂಶವನ್ನಾಗಿ ನೀಡಿರುತ್ತಾರೆ.
- ಎಸ್ ಬಿ ಐ ಷೇರುಗಳ ಬೆಲೆಯೂ ಕೂಡ ಈ ಶುಭ ಸುದ್ದಿಯಿದ್ದ ಏರಿಕೆಯಾಗಿದೆ ಎಂದು ಹೇಳಬಹುದು.
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಸ್ತಿ ಸಾಲವೂ ಕೂಡ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಕಡಿಮೆಯಾಗಿದೆ ಎಂದು ಹೇಳಲಾಗುತ್ತದೆ.
- ಸುಮಾರು 12 ಸಾವಿರ ಹುದ್ದೆಗಳ ಶೀಘ್ರದಲ್ಲಿ ನೇಮಕಾತಿ ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರಾರಂಭವಾಗಲಿದೆ.
ಹೀಗೆ ಉದ್ಯೋಗಕ್ಕಾಗಿ ಕಾಯುತ್ತಿರುವ ಅಂತಹ ನಿರುದ್ಯೋಗ ಯುವಕ ಯುವತಿಯರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಗುಡ್ ನ್ಯೂಸ್ ಎಂದು ಹೇಳಬಹುದು.
ಹಾಗಾಗಿ ಉದ್ಯೋಗ ಹುಡುಕುತ್ತಿರುವಂತಹ ಯುವಕ ಯುವತಿಯರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಬೇಕಾದರೆ ಇನ್ನೂ ಕೆಲವು ದಿನಗಳವರೆಗೆ ಕಾಯಬೇಕಾಗಿದೆ ಇನ್ನೇನು ಕೆಲವೇ ದಿನಗಳಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಗಳ ನೇಮಕಾತಿಯನ್ನು ಪ್ರಾರಂಭ ಮಾಡುತ್ತದೆ.
ಒಟ್ಟಾರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ದೊಡ್ಡಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದ್ದು ಈ ಬಗ್ಗೆ ಪ್ರತಿಯೊಬ್ಬರು ಕೂಡ ತಿಳಿದುಕೊಳ್ಳುವುದರ ಮೂಲಕ ಅವರು ಉದ್ಯೋಗವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪಡೆದು ತಮ್ಮ ವೃತ್ತಿ ಜೀವನವನ್ನು ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆಸಲು ಸಹಾಯವಾಗುತ್ತದೆ.
ಒಟ್ಟಾರೆ ನಿರುದ್ಯೋಗ ಯುವಕ ಯುವತಿಯರಿಗೆ ಇನ್ನೇನು ಕೆಲವೇ ದಿನಗಳಲ್ಲಿ ಉದ್ಯೋಗಗಳ ನೇಮಕಾತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪ್ರಾರಂಭ ಮಾಡಲಿದ್ದು ಇದೊಂದು ರೀತಿಯಲ್ಲಿ ಸಿಹಿ ಸುದ್ದಿ ಎಂದು ಹೇಳಬಹುದು.
ಹಾಗಾಗಿ ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳು ಇನ್ನು ಕೆಲವು ದಿನಗಳವರೆಗೆ ಕಾಯಬೇಕಾಗಿದ್ದು ಈ ಬಗ್ಗೆ ಎಲ್ಲಾ ಯುವಕ ಯುವತಿಯರಿಗೆ ಶೇರ್ ಮಾಡುವ ಮೂಲಕ ಅವರೇನಾದರೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂದು ಇಚ್ಛಿಸುತ್ತಿದ್ದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶೀಘ್ರದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂಬುದರ ಈ ಮಾಹಿತಿಯನ್ನು ತಿಳಿಸಿ ಇದರಿಂದ ಅವರು ಕೂಡ ಉದ್ಯೋಗವನ್ನು ಪಡೆದು ತಮ್ಮ ಜೀವನವನ್ನು ಸುಧಾರಿಸಿಕೊಳ್ಳಲಿ ಧನ್ಯವಾದಗಳು.