rtgh

ಇದೀಗ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಅಧಿಕೃತ Link ಇಲ್ಲಿದೆ ರಿಸಲ್ಟ್ ನೋಡಿ !

second-puc-result-declared-now

ನಮಸ್ಕಾರ ಸ್ನೇಹಿತರೆ ಇದೀಗ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉಸಿರು ಬಿಗಿ ಹಿಡಿದು ಕಾಯುತ್ತಿದ್ದ ಸಮಯ ಇದೀಗ ಬಂದೇ ಬಿಟ್ಟಿದೆ ಇನ್ನೇನು ದ್ವಿತೀಯ ಪಿಯುಸಿ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದೆ.

second-puc-result-declared-now
second-puc-result-declared-now

ಈ ಕುರಿತು ಮಹತ್ವದ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನೀಡಿದ್ದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಇಂದು ಬೆಳಗ್ಗೆ 10 ಗಂಟೆಯ ನಂತರ ಪ್ರಕಟಿಸಲಾಗುತ್ತದೆ. ಹಾಗಾದರೆ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಹೇಗೆ ನೋಡುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ :

ಇಡೀ ದೇಶದಲ್ಲಿಯೇ ದೊಡ್ಡ ಹೆಸರನ್ನು ಕರ್ನಾಟಕ ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಪಡೆದು ಗಮನ ಸೆಳೆಯುತ್ತಿದೆ ಹೀಗಾಗಿ ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಇಡೀ ದೇಶದ ಗಮನವನ್ನು ಸೆಳೆದಿದೆ ಎಂದು ಹೇಳಬಹುದು ಯಾಕೆಂದರೆ ಕರ್ನಾಟಕದಲ್ಲಿ ಅದರಲ್ಲಿಯೂ ನಮ್ಮ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಓದುತ್ತಿರುವುದನ್ನು ನೋಡಬಹುದು ಇದೀಗ ಕರ್ನಾಟಕ ಸರ್ಕಾರವು 2023 ಮತ್ತು 2024ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮಾಡುತ್ತದೆ.

ಮಾರ್ಚ್ ಒಂದರಿಂದ ಮಾರ್ಚ್ 23ರ ವರೆಗೆ 2023 ಮತ್ತು 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ತಕ್ಷಣವೇ ಶುರುವಾಗಿತ್ತು ಅದರಂತೆ ಸುಮಾರು ಏಳು ಲಕ್ಷ ವಿದ್ಯಾರ್ಥಿಗಳು ಕರ್ನಾಟಕದಲ್ಲಿ 1124 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆದಿದ್ದರುಇನ್ನೇನು ಕೆಲವೇ ಕ್ಷಣಗಳಲ್ಲಿ ದ್ವಿತೀಯ ಪಿಯು ಸಿ ಫಲಿತಾಂಶ ಹೊರಬೀಳಲಿದೆ ಹಾಗಾದರೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಹೇಗೆ ನೋಡಬಹುದು ಎಂದು ನೋಡುವುದಾದರೆ,

ಇದನ್ನು ಓದಿ : ಯುಗಾದಿಯ ಇತಿಹಾಸ ನಿಮಗೆ ತಿಳಿದಿದೆಯಾ ? ಹಬ್ಬದ ಆಸಕ್ತಿದಾಯಕ ವಿಚಾರ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ :

ವಿದ್ಯಾರ್ಥಿಗಳು ತಮ್ಮ ವಿದ್ಯಾ ಪಿಯುಸಿ ಫಲಿತಾಂಶವನ್ನು ನೋಡಲು ತಮ್ಮ ರಿಜಿಸ್ಟರ್ ನಂಬರ್ ಅಥವಾ ರೋಲ್ ನಂಬರ್ ಅನ್ನು ಮೊದಲು ಹೊಂದಿರಬೇಕಾಗುತ್ತದೆ. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮೂಲಕ ವಿಧ್ಯಾರ್ಥಿಗಳು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ಸುಲಭವಾಗಿ ನೋಡಬಹುದಾಗಿದೆ.

ಹಾಗಾಗಿ ಫಲಿತಾಂಶ ಪ್ರಕಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮತ್ತು ಕಾಲೇಜುಗಳಲ್ಲಿ ಇದೀಗ ವಿಶೇಷ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಫಲಿತಾಂಶದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.

ಬೆಳಗ್ಗೆ 11 ಗಂಟೆಯ ನಂತರ ವಿದ್ಯಾರ್ಥಿಗಳು https://play.google.com/store/apps ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಅವಕಾಶ ಮಾಡಲಾಗುತ್ತಿದೆ. ಇದರ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ ಎಂದು ಹೇಳಬಹುದು. ಅಲ್ಲದೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಿಸಲು ಕೆಲವು ಕಡೆ ವಿಶೇಷ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ.

ಕರ್ನಾಟಕವೇ ಅತ್ಯುತ್ತಮ ರಾಜ್ಯವಾಗಿದೆ :

ಪ್ರತಿಯೊಬ್ಬ ವಿದ್ಯಾರ್ಥಿಯ ಬ್ಯಾಡಗಿ ದ್ವಿತೀಯ ಪಿಯುಸಿ ಪರೀಕ್ಷೆ ಎನ್ನುವುದು ಪ್ರಮುಖ ಘಟ್ಟವಾಗಿದ್ದು ಅದರ ಫಲಿತಾಂಶ ಮುಂದಿನ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಹೇಳಬಹುದು. ಹೀಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಅತ್ಯಂತ ಪ್ರಮುಖವಾದ ವಿಚಾರವಾಗಿದ್ದು ಇದೇ ಕಾರಣಕ್ಕಾಗಿ ತಮ್ಮ ಆಸೆ ಮತ್ತು ಆಕಾಂಕ್ಷೆಗಳನ್ನು ವಿದ್ಯಾರ್ಥಿಗಳು ತ್ಯಾಗ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆಯನ್ನು ನಡೆಸಿರುತ್ತಾರೆ.

ಇದೀಗ ದ್ವಿತೀಯ ಪಿಯುಸಿ ಫಲಿತಾಂಶದ ದಿನವೂ ಕೂಡ ಹತ್ತಿರವಾಗುತ್ತದೆ ಎಂದು ಹೇಳಬಹುದು. ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಇಡೀ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಬಹುದು ಅದರಲ್ಲಿ ನಮ್ಮ ರಾಜ್ಯದಲ್ಲಿ ಅತ್ಯಂತ ಕಠಿಣ ನಿಯಮಗಳ ಮೂಲಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಈ ಕಾರಣಕ್ಕಾಗಿ ಕರ್ನಾಟಕಕ್ಕೆ ಬೇರೆ ಬೇರೆ ರಾಜ್ಯದಿಂದಲೂ ವಿದ್ಯಾರ್ಥಿಗಳು ಬಂದು ಶಿಕ್ಷಣವನ್ನು ಪಡೆಯುತ್ತಾರೆ. ಹೀಗಾಗಿ ದೇಶದಾದ್ಯಂತ ಕರ್ನಾಟಕದ ಪಿಯುಸಿ ಫಲಿತಾಂಶ ಗಮನಸೆಳೆದು ಸುದ್ದಿಯಾಗಿದೆ.

ಒಟ್ಟಾರೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಸಾಕಷ್ಟು ಕುತೂಹಲ ಮೂಡಿಸಿದ್ದು ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಏನಾಗಲಿದೆ ಈ ಫಲಿತಾಂಶದಲ್ಲಿ ಹುಡುಗಿಯರೇ ಮತ್ತೆ ಟಾಪ್ ಬರುತ್ತಾರ ಹುಡುಗರ ಇತಿಹಾಸ ಬದಲಿಸುತ್ತಾರೆ ಎನ್ನುವ ಸಾಕಷ್ಟು ಗೊಂದಲಗಳು ರಾಜ್ಯದ ಜನತೆಯಲ್ಲಿ ಕಾಡುತ್ತಿದೆ ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಹೇಗಿದೆ ಫಲಿತಾಂಶ ಹೊರ ಬಿದ್ದ ನಂತರವೇ ಕಾದು ನೋಡಬೇಕಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *