rtgh

ನಿಮ್ಮ ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿದೆಯಾ : ಹೇಗೆ ಚೆಕ್ ಮಾಡೋದು ನೋಡಿ !

See how to check if PAN card is linked to your Aadhaar card

ನಮಸ್ಕಾರ ಸ್ನೇಹಿತರೆ ಈಗಾಗಲೇ ದೇಶದಲ್ಲಿ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಕಡ್ಡಾಯಗೊಳಿಸಿದೆ. ಒಂದು ವೇಳೆ ನೀವಾದರೂ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಇವತ್ತಿನ ಲೇಖನದಲ್ಲಿ ಸುಲಭವಾಗಿ ಹೇಗೆ ಆನ್ಲೈನ್ ಮೂಲಕ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಸ್ಥಿತಿಯನ್ನು ಚೆಕ್ ಮಾಡಬಹುದು ಎಂಬುದರ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಸಲಾಗುತ್ತದೆ.

See how to check if PAN card is linked to your Aadhaar card
See how to check if PAN card is linked to your Aadhaar card

Contents

ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಕಡ್ಡಾಯ :

ಹೀಗಿರುವ ಡಿಜಿಟಲ್ ಇಂಡಿಯಾದ ಯುಗದಲ್ಲಿ ಹಣಕಾಸಿನ ವ್ಯವಹಾರ ವಹಿವಾಟುಗಳಿಗೆ ಮತ್ತು ತೆರಿಗೆಗಳನ್ನು ಸಲ್ಲಿಸಲು ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ತುಂಬಾ ಅಗತ್ಯವಾದ ದಾಖಲೆಗಳಾಗಿವೆ. ಇದೀಗ ಈ ಎರಡು ದಾಖಲೆಗಳನ್ನು ಲಿಂಕ್ ಮಾಡುವುದು ತುಂಬಾ ಮುಖ್ಯವಾಗಿದ್ದು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡುವುದರಿಂದ ಅನೇಕ ಹಣಕಾಸಿನ ವಹಿವಾಟಿನ ಸಮಸ್ಯೆಗಳನ್ನು ದೂರವಿಡುತ್ತದೆ ಎಂದು ಹೇಳಬಹುದು.

ಆದರೆ ಒಂದು ವೇಳೆ ನೀವೇನಾದರೂ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಿಲ್ಲದಿದ್ದರೆ ಹಣಕಾಸಿಗೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದರಂತೆ ಇದೀಗ ನೀವು ಈಗಾಗಲೇ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ತೆಗೆದುಕೊಳ್ಳಬೇಕಾದರೆ ಆನ್ಲೈನ್ ಅಲ್ಲಿಗೆ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಸ್ಥಿತಿಯನ್ನು ಹೇಗೆ ಪರಿಶೀಲಿಸಬಹುದು ಎಂದು ಇದೀಗ ತಿಳಿಯಬಹುದು.

ಇದನ್ನು ಓದಿ : 2ಲಕ್ಷ ಉಚಿತ ವಿದ್ಯಾರ್ಥಿ ವೇತನ : ಈ ಕೂಡಲೇ Google Scholarshipಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಲಿಂಕ್

ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಸ್ಥಿತಿ :

ಸರ್ಕಾರವು ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಅನ್ನು ಲಿಂಕ್ ಮಾಡುವುದು, ಕಡ್ಡಾಯಗೊಳಿಸಿದೆ. ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಿದಾಗ ನೀವು ಯಾವುದೇ ರೀತಿಯ ಪರಿಶೀಲನೆಗಾಗಿ ಪ್ರತ್ಯೇಕ ದಾಖಲೆಗಳನ್ನು ಸಲ್ಲಿಸುವಂತಹ ಅಗತ್ಯವಿರುವುದಿಲ್ಲ ಅಲ್ಲದೇ ದುರ್ಬಳಕೆಯನ್ನು ಕೂಡ ತಡೆಯುತ್ತದೆ.

ಹಣಕಾಸಿನ ವಂಚನೆ ಮತ್ತು ಗುರುತಿನ ಕಳ್ಳತನದ ಅಪಾಯವನ್ನು ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡುವುದರ ಮೂಲಕ ಕಡಿಮೆ ಮಾಡಬಹುದಾಗಿತ್ತು ಸಮಯ ಮತ್ತು ಶ್ರಮವನ್ನು ಕೂಡ ಉಳಿಸುತ್ತದೆ. ತೆರಿಗೆ ಫಾರ್ಮುಲಗಳನ್ನು ಪೂರ್ವ ಭರ್ತಿ ಮಾಡಲು ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿರಿವುದು ಅನುಮತಿಸುತ್ತದೆ.
ಅದರಂತೆ ನೀವು ಇದೀಗ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಸ್ಥಿತಿಯನ್ನು ಪರಿಶೀಲಿಸಬೇಕಾದರೆ ಸುಲಭ ವಿಧಾನದ ಮೂಲಕ ತಿಳಿಯಬಹುದು.

  1. ಆದಾಯ ತೆರಿಗೆ ಈ ಫೈಲಿಂಗ್ ಪೋರ್ಟಲ್ ಅನ್ನು ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಸ್ಥಿತಿಯನ್ನು ತಿಳಿದುಕೊಳ್ಳಲು ಬಳಸಬೇಕು.
  2. https://incometaxindia.gov.in/Pages/default.aspx
  3. ಈ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅದರಲ್ಲಿ ಕಾಣುವಂತಹ ಎಡಭಾಗದಲ್ಲಿ ಕ್ವಿಕ್ಲಿಂಗ್ ವಿಭಾಗವನ್ನು ಆಯ್ಕೆ ಮಾಡಬೇಕು.
  4. ವಿಕ್ಲಿಂಕ್ ಅಡಿಯಲ್ಲಿ ನೀವು ಲಿಂಕ್ ಆದ ಸ್ಟೇಟಸ್ ಎಂಬುದರ ಮೇಲೆ ಆಯ್ಕೆ ಮಾಡಿದಾಗ ನೀವು, ನಿಮ್ಮ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ಗೆ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿಯಬಹುದು.
    ಒಟ್ಟಾರೆ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಪಡೆಯಲು ಹಾಗೂ ಹಣಕಾಸಿನ ವಹಿವಾಟುಗಳನ್ನು ಸುಲಭವಾಗಿ ನಡೆಸಲು ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿಸುವುದು ಮುಖ್ಯವಾಗಿದೆ.

ಒಟ್ಟರೆ ಆಧಾರ್ ಮತ್ತು ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಿಸಲು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದ್ದು ನಿಮ್ಮ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ಮೇಲೆ ತಿಳಿಸಲಾದ ಸುಲಭ ವಿಧಾನದ ಮೂಲಕ ಚೆಕ್ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಶೇರ್ ಮಾಡಿ

ಇದರಿಂದ ಅವರು ಕೂಡ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಂಡು ತಕ್ಷಣವೇ ತಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದೆ ಇದ್ದರೆ ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸಿಕೊಳ್ಳಲು ಸಹಾಯ ಮಾಡಿದಂತಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *