ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ಯಾವಾಗ 10ನೇ ತರಗತಿಯ ಫಲಿತಾಂಶ ಬಿಡುಗಡೆಯಾಗಲಿದೆ ಹಾಗೂ ಯಾವುದು ನಿಜ ಮತ್ತು ಯಾವುದು ಸುಳ್ಳು ಎಂಬುದರ ಸಂಪೂರ್ಣ ಮಾಹಿತಿಯ ಬಗ್ಗೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದು ಈಗಾಗಲೇ ಸಾಕಷ್ಟು ದಿನಗಳೇ ಕಳೆದಿವೆ ಅದರಂತೆ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟಣೆ ಆಗಲಿದೆ ಎಂಬುದರ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ ಅಂಥವರಿಗಾಗಿ ಇವತ್ತಿನ ಲೇಖನದಲ್ಲಿ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಗೊಂದಲಗಳಿಗೆ ತೆರೆ ಎಳಿದಂತಾಗಿದೆ.
Contents
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಗೊಂದಲ :
ಕೆಲವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಇದೀಗ ಸುಳ್ಳು ಸುದ್ದಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವುದರ ಬಗ್ಗೆ ಹರಿದಾಡುತ್ತಿವೆ ಹಾಗೆ ಹೇಳುವುದಾದರೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಣೆ ಪಂಜಾಬ್ ರಾಜ್ಯದಲ್ಲಿ ಆಗಲಿದೆ ಕರ್ನಾಟಕ ರಾಜ್ಯದಲ್ಲಿಯೂ ಕೂಡ ಫಲಿತಾಂಶ ಪ್ರಕಟಣೆಯಾಗಲಿ ಎಂದು ಅದರ ಬಗ್ಗೆ ಇರುವ ಮಾಹಿತಿಗಳನ್ನು ಇದೀಗ ಹೆಚ್ಚಿನ ಜನರು ಕನ್ಫ್ಯೂಷನ್ ನಲ್ಲಿ ಇದ್ದಾರೆ ಎಂದು ಹೇಳಬಹುದು.
ಆದರೆ ಯಾವುದೇ ಭೀತಿಯಾದಂತಹ ದಿನಾಂಕವನ್ನು ಕರ್ನಾಟಕದಲ್ಲಿ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ ಮಾಡಲು ಇದುವರೆಗೂ ಘೋಷಣೆ ಮಾಡಿಲ್ಲ. ಹಾಗಾದರೆ ಯಾವ ದಿನಾಂಕದಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ ಯಾಗುವ ಸಾಧ್ಯತೆ ಕರ್ನಾಟಕದಲ್ಲಿ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀಗ ತಿಳಿಯಬಹುದು.
ಇದನ್ನು ಓದಿ : PM ಕಿಸಾನ್ 17ನೇ ಕಂತಿನ ಹಣ ನಾಳೆ 11:00 ಗಂಟೆಗೆ ಖಾತೆಗೆ ಜಮಾ!
ಈ ದಿನಾಂಕದಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಕರ್ನಾಟಕದಲ್ಲಿ :
ಕರ್ನಾಟಕದಲ್ಲಿ ಹತ್ತನೇ ತರಗತಿಯ ಫಲಿತಾಂಶ ಇದೆ ತಿಂಗಳು ಕೊನೆಯ ವಾರದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಅಂದರೆ ಹತ್ತನೇ ತರಗತಿಯ ಪರೀಕ್ಷಾ ಫಲಿತಾಂಶ ಏಪ್ರಿಲ್ ತಿಂಗಳ 2024ನೇ ಕೊನೆಯ ವಾರದಲ್ಲಿ ಬರಬಹುದು ಎಂದು ಕೆಲವೊಂದು ಮಾಹಿತಿಗಳು ತಿಳಿಸುತ್ತೇವೆ ಅದೇ ರೀತಿಯಾಗಿ 15 ರಿಂದ 20 ದಿನಗಳಲ್ಲಿಯ ಪರೀಕ್ಷೆ ಮುಗಿದ ನಂತರ ಪರಿಶೀಲಿಸಬೇಕಾಗುತ್ತದೆ.
ಆದ್ದರಿಂದ ಎಸ್ ಎಸ್ ಎಲ್ ಸಿ ಫಲಿತಾಂಶ ಈ ತಿಂಗಳ ಕೊನೆಯ ವಾರದಲ್ಲಿ ಬರುವ ಸಾಧ್ಯತೆ ಹೆಚ್ಚಾಗಿಯೇ ಇದೆ ಎಂದು ಹೇಳಬಹುದು. ಇದಷ್ಟೇ ಅಲ್ಲದೆ ಎಸ್ ಎಸ್ ಎಲ್ ಸಿ ತರಗತಿಯ ಫಲಿತಾಂಶ ಬಿಡುಗಡೆಯಾದಾಗ ನಿಮಗೆ ಇನ್ನೊಂದು ಬಾರಿ ಅಪ್ಡೇಟ್ ಮಾಡುವಂತಹ ಜವಾಬ್ದಾರಿಯು ಕೂಡ ಇರುತ್ತದೆ.
ಹಾಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಈ ಲೇಖನದ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಏಪ್ರಿಲ್ ಕೊನೆಯ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ತಿಳಿಸಿ.
ಒಟ್ಟಾರೆ ಕರ್ನಾಟಕ ಸರ್ಕಾರವು ಏಪ್ರಿಲ್ ಕೊನೆಯ ವಾರದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಿದೆ ಎಂಬುದರ ಬಗ್ಗೆ ಯಾವುದೇ ರೀತಿ ಅಧಿಕೃತ ಮಾಹಿತಿಯನ್ನು ತಿಳಿಸಿರುವುದಿಲ್ಲ ಆದರೆ ಕೆಲವೊಂದು ಮೂಲಗಳ ಪ್ರಕಾರ ಏಪ್ರಿಲ್ ಕೊನೆಯ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಕಟವಾಗುತ್ತದೆ ಎಂದು ಹೇಳಲಾಗುತ್ತಿದೆ.
ಪಂಜಾಬ್ ರಾಜ್ಯದಲ್ಲಿ ಎಸೆಸೆಲ್ಸಿ ಫಲಿತಾಂಶ ಪ್ರಕಟಣೆಯಾಗುವುದರ ಗೊಂದಲಗಳು ಸಾಕಷ್ಟು ಜನರಲ್ಲಿ ಉಂಟಾಗಿತ್ತು ಆದರೆ ಇದೀಗ ಕರ್ನಾಟಕ ಸರ್ಕಾರವು ಸರಿಯಾದ ರೀತಿಯಲ್ಲಿ ಸ್ಪಷ್ಟನೆ ನೀಡಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಿದೆ ಎಂದು ಿದೆ ಹಾಗಾಗಿ ಈ ಮಾಹಿತಿಯನ್ನು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ಶೇರ್ ಮಾಡುವ ಮೂಲಕ ಇನ್ನೇನು ಕೆಲವೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆಯಾಗಲಿದೆ ಎಂದು ತಿಳಿಸಿ ಅವರಿಗೆ ಸರ್ಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಫಲಿತಾಂಶವನ್ನು ತಿಳಿದುಕೊಳ್ಳಲು ಹೇಳಿ ಧನ್ಯವಾದಗಳು.