rtgh
Headlines

SSLC ಫಲಿತಾಂಶ ಕೆಲವೇ ಗಂಟೆಗಳಲ್ಲಿ ಪ್ರಕಟ : ಇಲ್ಲಿದೆ ಅಧಿಕೃತ ಜಾಲತಾಣ

SSLC result declared in few hours

ನಮಸ್ಕಾರ ಸ್ನೇಹಿತರೇ ಕರ್ನಾಟಕ ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಂಡ ನಂತರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಗೊಳಿಸಲು ತೀರ್ಮಾನಿಸಲಾಗಿದೆ .2023 24 ನೇ ಸಾಲಿನ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲು ದಿನಾಂಕ ನಿಗದಿಯಾಗಿದ್ದು ಈ ದಿನಾಂಕದಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ.

SSLC result declared in few hours
SSLC result declared in few hours

Contents

ಮೌಲ್ಯಮಾಪನ ಕಾರ್ಯ ಆರಂಭವಾಗಿದೆ :

ಏಪ್ರಿಲ್ 15ರಿಂದಲೇ ಸುಮಾರು 20 ದಿನಗಳು ಮೌಲ್ಯಮಾಪನ ಕಾರ್ಯ ನಡೆಯುವ ಸಾಧ್ಯತೆ ಇದೆ. ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಯಾಗಿರುವ ಮಂಜುಳಾ ರವರು ತಿಳಿಸಿದ್ದಾರೆ.

ಇದನ್ನು ಓದಿ : ಒಟ್ಟಿಗೆ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಜಮಾ : ನಿಮ್ಮಗೆ ಬಂದಿದೆಯಾ ನೋಡಿ ಇಲ್ಲಿದೆ ಲಿಂಕ್

ಈ ಬಾರಿ ಮೂರು ಪರೀಕ್ಷೆಗಳು ನಡೆಯಲಿದೆ :

ಪೂರಕ ಪರೀಕ್ಷೆ ಅಲ್ಲದೆ ಈ ಬಾರಿ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದ್ದು. ಆದ್ದರಿಂದ ಈಗ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶವನ್ನು ಬೇಗ ಪ್ರಕಟಿಸಲು ತೀರ್ಮಾನಿಸಲಾಗಿದೆ.

ಫಲಿತಾಂಶ ನೋಡುವ ಲಿಂಕ್ :

ಅನೇಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶದ ಬಿಡುಗಡೆ ಸಮಯದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಅಧಿಕೃತ ಲಿಂಕಿಗಾಗಿ ಹುಡುಕಾಡುತ್ತಾರೆ. ಹಾಗಾಗಿ ಈ ಬಾರಿ ಆಪ್ ಅನ್ನು ಡೌನ್ಲೋಡ್ ಮಾಡಿ ಫಲಿತಾಂಶವನ್ನು ನೋಡಬಹುದು.

2023ರ ಪರೀಕ್ಷಾ ಪಲಿತಾಂಶ :

ಒಟ್ಟು 835,102 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿರುತ್ತಾರೆ. ಅದರಲ್ಲಿ ಉತ್ತೀರ್ಣರಾದ ಸಂಖ್ಯೆ 7 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಪ್ರಥಮ ಸ್ಥಾನವನ್ನು ಚಿತ್ರದುರ್ಗ ಜಿಲ್ಲೆ ಪಡೆದುಕೊಂಡಿದ್ದು ಎರಡನೇ ಸ್ಥಾನವನ್ನು ಮಂಡ್ಯ ಜಿಲ್ಲೆ ಪಡೆದುಕೊಂಡಿರುತ್ತದೆ.

ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ :

ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ನೋಡಲು ಕಾತುರದಿಂದ ಕಾಯುತ್ತಾರೆ. ಅಂತಹ ವಿದ್ಯಾರ್ಥಿಗಳು ಪ್ಲೇ ಸ್ಟೋರಿನಲ್ಲಿ ಲಭ್ಯವಿರುವ ಯಾಪನ್ನು ಬಳಸಿಕೊಂಡು ತಮ್ಮ ರಿಜಿಸ್ಟರ್ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು.

ಈ ಮೇಲ್ಕಂಡ ಮಾಹಿತಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೂ ಸಹ ತಪ್ಪದೇ ತಿಳಿಸಿ ಪರೀಕ್ಷಾ ಪಲಿತಾಂಶಕ್ಕೆ ಕಾಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *