rtgh

BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಪ್ರಾರಂಭ : ಕೆಲವೇ ದಿನ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

Start Applying for BPL Ration Card

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯದಲ್ಲಿ ಪಡಿತರ ಚೀಟಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆಯನ್ನು ಹೊರಡಿಸಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಪಡಿತರ ಚೀಟಿಗೆ ಎಷ್ಟು ಮಹತ್ವವಿದೆ ಎನ್ನುವುದರ ಬಗ್ಗೆ ಎಲ್ಲರಿಗೂ ತಿಳಿದಿರುವ ವಿಷಯ ಅದರಂತೆ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ ಎಂದು ಹೇಳಬಹುದು.

Start Applying for BPL Ration Card
Start Applying for BPL Ration Card

ಈ ಕಾರಣಕ್ಕಾಗಿಯೇ ಹೊಸ ಪಡಿತರ ಚೀಟಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಕೆಯಾಗುತ್ತಿದೆ. ಅದರಲ್ಲಿಯೂ ಮುಖ್ಯವಾಗಿ ಹೆಚ್ಚಾಗಿ ಬಿಪಿಎಲ್ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಹೆಚ್ಚಾಗುತ್ತಿದ್ದು ಸದ್ಯ ಇದೆ ಈಗ ರಾಜ್ಯ ಸರ್ಕಾರದಿಂದ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಹೊಸದಾಗಿ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿರುವ ಅಂತಹ ಜನರಿಗೆ ಇದೊಂದು ಸಿಹಿ ಸುದ್ದಿಯಾಗಿದ್ದು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹಾಗಾದರೆ ರಾಜ್ಯ ಸರ್ಕಾರವು ಅರ್ಜಿಯನ್ನು ಹೊಸ ಪಡಿತರ ಚೀಟಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪಡಿತರ ಚೀಟಿಗೆ ಇರಬೇಕಾದಂತಹ ಅರ್ಹತೆಗಳು ಏನು ಹಾಗೂ ದಾಖಲೆಗಳೇನು ಎಂಬುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ದೇಹ ಅರ್ಜಿಯನ್ನು ಹೊಸ ಪಡಿತರ ಚೀಟಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪಡಿತರ ಚೀಟಿಗೆ ಇರಬೇಕಾದಂತಹ ಅರ್ಹತೆಗಳು ಏನು ಹಾಗೂ ದಾಖಲೆಗಳೇನು ಎಂಬುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ಇದೀಗ ತಿಳಿಯಬಹುದು.

ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭ :

2,95,986 ಅರ್ಜಿಗಳು ಹೊಸ ಪಡಿತರ ಚೀಟಿಗಾಗಿ ಬಂದಿರುವ ಅರ್ಜಿಗಳ ಆಗಿದ್ದು ಮ್ಯಾಚ್ 31ರ ಒಳಗಾಗಿ ಅಧಿಕಾರಿಗಳಿಗೆ ವಿದೇವಾರಿ ಮಾಡುವಂತೆ ಆಹಾರ ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ರವರು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಅದರಂತೆ ಬಾಕಿ ಉಳಿದಿರುವಂತಹ ಹೊಸ ಆದ್ಯತ ಪಡಿತರ ಚೀಟಿಗಳನ್ನು ಪರಿಶೀಲಿಸಿ ಅವುಗಳನ್ನು ಕೂಡ ವಿಲೇವಾರಿ ಮಾಡುವಂತೆ ಜಂಟಿ ಅಥವಾ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮಾರ್ಚ್ 31ರ ಒಳಗಾಗಿ ಹೊಸ ಪಡಿತರ ಚೀಟಿ ವಿಲೇವಾರಿ ಪ್ರಗತಿಯಲ್ಲಿದ್ದು ಅವುಗಳನ್ನು ವಿಲೇವಾರಿ ಮಾಡಲಾಗಿದ್ದು ಹೊಸ ಅರ್ಜಿಗಳನ್ನು ಏಪ್ರಿಲ್ ಒಂದರಿಂದ ಆಹ್ವಾನಿಸಲಾಗುವುದು ಎಂದು ಆಹಾರ ಇಲಾಖೆಯಿಂದ ಅಧಿಕೃತ ಮಾಹಿತಿ ಹೊರ ಬಿದ್ದಿದೆ.

ಇನ್ನು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಈ ದಾಖಲೆಗಳನ್ನು ಹೊಂದುವುದು ಅಗತ್ಯವಾಗಿದ್ದು ಒಂದು ವೇಳೆ ಈ ದಾಖಲೆಗಳು ಇಲ್ಲದಿದ್ದರೆ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ.

ಇದನ್ನು ಓದಿ : 7ನೇ ಕಂತಿನ ಗೃಹಲಕ್ಷ್ಮಿ ಹಣ ಈ ಜಿಲ್ಲೆಗಳಿಗೆ ಬಿಡುಗಡೆ ಆಗಿದೆ : ನಿಮ್ಮ ಜಿಲ್ಲೆ ಹೆಸರು ಇದೆಯಾ ನೋಡಿ.!

ಇಂಥವರು ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು :

ಬಿಪಿಎಲ್ ರೇಷನ್ ಕಾರ್ಡ್ ಗೆ ಏಪ್ರಿಲ್ 1 ರಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಇಂಥವರು ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

  1. ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕರ್ನಾಟಕದ ಖಾಯಂ ನಿವಾಸಿಗಳಾದವರು ಮಾತ್ರ ಅರ್ಹರಾಗಿರುತ್ತಾರೆ.
  2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಅವಕಾಶವಿರುವುದಿಲ್ಲ.
  3. ಹೊಸ ಪಡಿತರ ಚೀಟಿಗೆ ಹೊಸದಾಗಿ ಮದುವೆಯಾದ ದಂಪತಿಗಳು ಅರ್ಜಿಯನ್ನು ಸಲ್ಲಿಸಬಹುದು.
  4. ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದು ಕುಟುಂಬದ ಆದಾಯದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.
  5. ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿಯೇ ಅರ್ಜಿ ಸಲ್ಲಿಸಬೇಕು.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

ರಾಜ್ಯ ಸರ್ಕಾರವು ಏಪ್ರಿಲ್ ಒಂದರಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನ ಮಾಡಲಾಗುತ್ತಿದ್ದು ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

  1. ಆಧಾರ್ ಕಾರ್ಡ್
  2. ಚಾಲನ ಪರವಾನಗಿ
  3. ಸ್ವಯಂ ಘೋಷಿತ ಪ್ರಮಾಣ ಪತ್ರ
  4. ಇತ್ತೀಚಿನ ಪಾಸ್ವರ್ಡ್ ಸೈಜ್ ಫೋಟೋ
  5. ಮೊಬೈಲ್ ನಂಬರ್
  6. ಆದಾಯ ಪ್ರಮಾಣ ಪತ್ರ
  7. ಮನೆಯ ಸದಸ್ಯರ ಬಗ್ಗೆ ಮಾಹಿತಿ
    ಹೀಗೆ ಕೆಲವೊಂದು ದಾಖಲೆಗಳನ್ನು ಹೊಂದುವುದರ ಮೂಲಕ ಹೊಸ ರೇಷನ್ ಕಾರ್ಡ್ ಗೆ ಏಪ್ರಿಲ್ ಒಂದರಿಂದ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲ ಅವಕಾಶ ಕಲ್ಪಿಸಲಾಗಿದ್ದು ಏಪ್ರಿಲ್ ಒಂದರಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ. https://ahara.kar.nic.in ನೀಡುವುದರ ಮೂಲಕ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟಾರೆ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ಎಲ್ಲಾ ನಾಗರಿಕರು ಸರ್ಕಾರದ ಎಲ್ಲ ಯೋಜನೆಗಳ ಪ್ರಯೋಜನವನ್ನು ಪಡೆಯಲು ಬಿಪಿಎಲ್ ರೇಷನ್ ಕಾರ್ಡ್ ಅಗತ್ಯವಾಗಿದ್ದು ಹಾಗಾಗಿ ಬಿಪಿಎಲ್ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗುತ್ತದೆ.

ಹಾಗಾಗಿ ತಕ್ಷಣವೇ ಬಿಪಿಎಲ್ ರೇಷನ್ ಕಾರ್ಡ್ ಇಲ್ಲದವರು ಏಪ್ರಿಲ್ ಒಂದರಿಂದ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅರ್ಹತೆ ಮನೆ ತಂಡಗಳನ್ನು ಪಾಲಿಸುವುದರ ಮೂಲಕ ಅರ್ಜಿ ಸಲ್ಲಿಸಿ ರೇಷನ್ ಕಾರ್ಡ್ ದಾರರ ಫಲಾನುಭವಿಗಳಾಗಬಹುದು ಹಾಗಾಗಿ ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *