rtgh

ಕರ್ನಾಟಕದ ಶಾಲಾ ಕಾಲೇಜುಗಳಿಗೆ 47 ದಿನಗಳ ಕಾಲ ರಜೆ : ಯಾವ ಕಾರಣಕ್ಕೆ ಗೊತ್ತಾ.?

summer-vacation-for-school-colleges-in-karnataka

ನಮಸ್ಕಾರ ಸ್ನೇಹಿತರೇ ಬೇಸಿಗೆ ರಜೆಯಲ್ಲಿ ವಿಶೇಷ ಸೌಲಭ್ಯವನ್ನು ನೀಡಲು ರಾಜ್ಯದ ವಿದ್ಯಾರ್ಥಿಗಳಿಗೆ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದಲ್ಲಿ ಅಧಿಕಾರ ಪಡೆದುಕೊಂಡ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಯನ್ನು ಮಾಡಿದ್ದಾರೆ ಎಂದು ಹೇಳಬಹುದು .

summer-vacation-for-school-colleges-in-karnataka
summer-vacation-for-school-colleges-in-karnataka

ಅದರಂತೆ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಲಾದ ಗ್ಯಾರಂಟಿ ಯೋಜನೆಗಳ ಬೆನ್ನೆಲು ಸರ್ಕಾರ ಅನೇಕ ಯೋಜನೆಗಳನ್ನು ಘೋಷಣೆ ಮಾಡಿದೆ ಸದ್ಯ ಇದೀಗ ಮಕ್ಕಳಿಗಾಗಿ ರಾಜ್ಯ ಸರ್ಕಾರ ವಿಶೇಷ ಸೌಲಭ್ಯವನ್ನು ತರಲು ನಿರ್ಧರಿಸಿದೆ.

ಇದೀಗ ಶೈಕ್ಷಣಿಕ ಸಾಲಿನ ಕೊನೆಯ ಹಂತದಲ್ಲಿ ಶಾಲಾ ಮಕ್ಕಳು ಇದ್ದಾರೆ ಇನ್ನು ವಿದ್ಯಾರ್ಥಿಗಳಿಗೆ ಮಾರ್ಚ್ ತಿಂಗಳ ಪರೀಕ್ಷೆಯ ನಂತರ ಬೇಸಿಗೆ ರಜೆಯನ್ನು ನೀಡಲಾಗುತ್ತದೆ ವಿಶೇಷ ಸೌಲಭ್ಯವನ್ನು ಈ ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ಹಾಗಾದರೆ ರಾಜ್ಯ ಸರ್ಕಾರ ಬೇಸಿಗೆಯಲ್ಲಿ ಯಾವ ರೀತಿಯ ಸೌಲಭ್ಯಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ನೀಡಲಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು.

ಬೇಸಿಗೆ ರಜೆ ಕುರಿತಂತೆ ಬಿಗ್ ಅಪ್ಡೇಟ್ :

ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಊಟವನ್ನು ಮುಂದುವರಿಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಜನತೆಗೆ ಹೇಳಿದ್ದಾರೆ 2023 24ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ಸರ್ಕಾರವು ಬರಬೇಡಿದ ತಾಲೂಕುಗಳನ್ನು ರಾಜ್ಯದಲ್ಲಿ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಏಪ್ರಿಲ್ 2024 ಮತ್ತು ಮೇ 2024ರ ರಜಾದಿನಗಳಲ್ಲಿ ಮಧ್ಯಾಹ್ನದ ಊಟ ಯೋಜನೆಯ ಅಡಿಯಲ್ಲಿ ಆಹಾರವನ್ನು ಶಾಲಾ ಮಕ್ಕಳಿಗೆ ವಿತರಿಸಲು ಆದೇಶವನ್ನು ಹೊರಡಿಸಲಾಗಿದೆ.

ಇದನ್ನು ಓದಿ : ಕೋರ್ಟ್ ನಿಂದ ಸೊಸೆ ವಿಚಾರವಾಗಿ ಐತಿಹಾಸಿಕ ತೀರ್ಪು : ಅತ್ತೆ ಮತ್ತು ಮಾವಂದರಿಗೆ ಹೊಸ ನಿಯಮ

ರಜಾ ದಿನದಲ್ಲಿ ಬೇಸಿಗೆ ಊಟ ರಾಜ್ಯದ ಮಕ್ಕಳಿಗೆ :

ಮಕ್ಕಳ ಪೌಷ್ಟಿಕಾಂಶದ ಮಟ್ಟವನ್ನು ಭಾರತದಲ್ಲಿನ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಸುಧಾರಿಸುವ ಉದ್ದೇಶದಿಂದ ಮಧ್ಯಾಹ್ನದ ಬಿಸಿ ಊಟದ ಯೋಜನೆಯನ್ನು ಪ್ರಧಾನಮಂತ್ರಿ ಬಹುಶ ಯೋಜನೆಯ ಅಡಿಯಲ್ಲಿ ಕೈಗೊಳ್ಳಲಾಗಿದೆ.

ಬಿಸಿ ಊಟದ ಜೊತೆಗೆ ಮಕ್ಕಳಿಗೆ ವಾರಕ್ಕೆ ಎರಡು ದಿನದಲ್ಲಿ ಮೊಟ್ಟೆಯನ್ನು ಕೂಡ ವಿತರಿಸಲು ಈ ಯೋಜನೆಯ ಅಡಿಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತದೆ.

ಎಲ್ಲ ದಿನಗಳಲ್ಲಿಯೂ ಶಾಲಾ ಮಕ್ಕಳು ಬಿಸಿ ಊಟವನ್ನು ಪಡೆಯಬಹುದಾಗಿದ್ದು ಈ ಬಾರಿ ಏಪ್ರಿಲ್ 11ರಿಂದ ಮೇ 28 ರವರೆಗೆ ಕರ್ನಾಟಕದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಸಮಯದಲ್ಲಿ ಮನೆಯಲ್ಲಿ ಮಕ್ಕಳು ಇದ್ದರೂ ಕೂಡ ಶಾಲೆಗೆ ಬಂದು ಬಿಸಿ ಊಟ ಸವಿಯಬಹುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಒಟ್ಟಾರೆ ರಾಜ್ಯ ಸರ್ಕಾರವು ರಾಜ್ಯದಲ್ಲಿರುವ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಸುಧಾರಿಸುವಉದ್ದೇಶದಿಂದ ಬೇಸಿಗೆ ರಜೆಯ ಜೊತೆಗೆ ಮತ್ತೊಂದು ಸಿಹಿ ಸುದ್ದಿಯನ್ನು ರಾಜ್ಯ ಸರ್ಕಾರ ಶಾಲಾ ಮಕ್ಕಳಿಗೆ ನೀಡಿದ್ದಾರೆ ಎಂದು ಹೇಳಬಹುದು

ಅಲ್ಲದೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಳ್ಳಲು ಮುಖ್ಯ ಉದ್ದೇಶ ಏನೆಂದರೆ ಕರ್ನಾಟಕದಲ್ಲಿನ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ಕೈಗೊಂಡಿದ್ದು ಶಾಲಾ ವಿದ್ಯಾರ್ಥಿಗಳ ಮಧ್ಯಾನದ ಬಿಸಿ ಊಟದಲ್ಲಿ ಮಹತ್ವದ ಬದಲಾವಣೆ ತಂದಿದ್ದಾರೆ ಎಂದು ಹೇಳಬಹುದು.

ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಸರ್ಕಾರಿ ಅನುದಾನ ಸಹಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಓದುತ್ತಿದ್ದರೆ ಅವರ ಮಕ್ಕಳು ಸರ್ಕಾರದಿಂದ ಬೇಸಿಗೆ ದಿನಗಳಲ್ಲಿಯೂ ಕೂಡ ಬಿಸಿಯೂಟ ಲಭ್ಯವಿದೆ ಎಂಬುದರ ಈ ಮಾಹಿತಿಯನ್ನು ತಿಳಿದುಕೊಳ್ಳಲು ಇದರಿಂದ ಅವರು ಬೇಸಿಗೆಗಳಲ್ಲಿ ಶಾಲೆಗಳಲ್ಲಿಯೇ ಮಧ್ಯಾನದ ಬಿಸಿ ಊಟ ಮಾಡಬಹುದು ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Spread the love

Leave a Reply

Your email address will not be published. Required fields are marked *