rtgh
Congress New Guarantee

ಆರೋಗ್ಯ ಸೇವೆ ಫುಲ್‌ ಫ್ರೀ.!! ಪ್ರತಿ ಕುಟುಂಬಕ್ಕೆ ವಾರ್ಷಿಕ ಒಂದು ಲಕ್ಷ ರೂ.

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತನ್ನ ಪ್ರಣಾಳಿಕೆಗೆ ನ್ಯಾಯ ಪಾತ್ರೆ ಎಂದು ಹೆಸರಿಟ್ಟಿರುವ ಕಾಂಗ್ರೆಸ್‌, ಒಟ್ಟು 25 ಗ್ಯಾರಂಟಿಗಳನ್ನು ಘೋಷಿಸಿದೆ. ಐದು ಅಂಶಗಳ ಮೇಲೆ ಗಮನ ಕೇಂದ್ರಿಕರಿಸಿರುವ ಕಾಂಗ್ರೆಸ್‌, ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್‌ ನ್ಯಾಯ, ಶ್ರಮಿಕ್‌ ನ್ಯಾಯ, ಹಿಸ್ಸಾದಾರಿ ನ್ಯಾಯ ಎಂಬ ಅಂಶಗಳನ್ನು ಘೋಷಿಸಿದೆ. ಇದರೊಂದಿಗೆ ಆರೋಗ್ಯ ಸೇವೆಯನ್ನು ನೀಡಲು ಮುಂದಾಗಿದೆ. ದಿಲ್ಲಿಯ ಕಾಂಗ್ರೆಸ್‌ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ…

Read More