rtgh
Subsidy for Poultry Farm Startup

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರದ ಸಹಾಯ.!! ಹೀಗೆ ಮಾಡಿದ್ರೆ ನಿಮ್ಮದಾಗುತ್ತೆ 30 ಲಕ್ಷ

ಹಲೋ ಸ್ನೇಹಿತರೇ, ರೈತರು ತಮ್ಮ ಕೃಷಿ ಚಟುವಟಿಕೆಗಳ ಜೊತೆಗೆ ಉಪಕಸುಬು ಕೂಡ ಮಾಡುತ್ತಾರೆ. ಇದರಿಂದ ಹೆಚ್ಚು ಆದಾಯಗಳಿಸಿಕೊಳ್ಳಲು ಸಾಧ್ಯವಿದೆ. ಇನ್ನು ಸಾಕಷ್ಟು ಹಳ್ಳಿಗಳಲ್ಲಿ ಯುವಕರು ಕೂಡ ಇಂದು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಕೋಳಿ ಫಾರ್ಮ್, ಪಶು ಸಾಕಾಣಿಕೆ, ಮೀನುಗಾರಿಕೆ, ಜೇನು ಸಾಕಾಣಿಕೆ ಮೊದಲಾದ ಉದ್ಯಮವನ್ನು ಆರಂಭಿಸಿ ಕೈತುಂಬ ಆದಾಯ ಗಳಿಸುತ್ತಿದ್ದಾರೆ, ಹಾಗೆ ನೀವು ಕೂಡ ನಿಮ್ಮ ಸ್ವಂತ ಉದ್ಯಮ ಆರಂಭಿಸಬೇಕು, ಅದರಲ್ಲೂ ಕೋಳಿ ಫಾರ್ಮ್ ಒಂದನ್ನು ಶುರು ಮಾಡಬೇಕು ಅಂದುಕೊಂಡಿದ್ದರೆ ಇದಕ್ಕೆ ಸರ್ಕಾರದ ಸಂಪೂರ್ಣ ಆರ್ಥಿಕ ಬೆಂಬಲ…

Read More