rtgh
ipl news 2024

IPL : ಹಾರ್ದಿಕ್‌ ಪಾಂಡ್ಯ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್.!‌ ಮತ್ತೆ ರೋಹಿತ್‌ಗೆ ನಾಯಕನ ಪಟ್ಟ?

ಹಲೋ ಸ್ನೇಹಿತರೇ, ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ತನ್ನ ಯಶಸ್ವಿ ನಾಯಕರಾದ ರೋಹಿತ್‌ ಶರ್ಮಾ ಸ್ಥಾನಕ್ಕೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅವರನ್ನು ಕರೆತಂದಿದೆ ಇದು ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ, ತವರಿನ ಅಂಗಳದಲ್ಲೇ ನಾಯಕ ಹಾರ್ದಿಕ್‌ ವಿರುದ್ಧ ಫ್ಯಾನ್ಸ್‌ ತಿರುಗಿ ಬಿದ್ದಿದ್ದಾರೆ. ಈ ಬಗ್ಗೆ ಮಾಜಿ ಕ್ರಿಕೆಟಿಗರಾದ ಆಡಮ್‌ ಗಿಲ್‌ ಕ್ರಿಸ್ಟ್‌ & ಮೈಕಲ್‌ ವಾನ್‌ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. IPL ಬಗ್ಗೆ ಒಂದಷ್ಟು ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಬೆಂಗಳೂರು: 17 ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ…

Read More