rtgh
government employees salary

ಚುನಾವಣೆ ನಂತರ ಸರ್ಕಾರಿ ನೌಕರರ ವೇತನ ನಿಯಮದಲ್ಲಿ ದೊಡ್ಡ ಬದಲಾವಣೆ

ಹಲೋ ಗೆಳೆಯರೇ, 8 ನೇ ವೇತನ ಆಯೋಗದ ರಚನೆಯು ಖಂಡಿತವಾಗಿಯೂ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ & ವೇತನ ಪರಿಷ್ಕರಣೆ ಹೆಚ್ಚಳಕ್ಕೆ ಸಹಾಯ ಮಾಡುತ್ತದೆ. ಚುನಾವಣೆ ನಂತರ ಸರ್ಕಾರಿ ನೌಕರರ ವೇತನದ ನಿಯಮದಲ್ಲಿ ಬದಲಾವಣೆಯಾಗಲಿದೆ ಯಾವ ರೀತಿ ಬದಲಾವಣೆಯಾಗಲಿದೆ ಎಂಬುದನ್ನು ಇಲ್ಲಿ ತಿಳಿಯಿರಿ. ಕೇಂದ್ರ ಸರ್ಕಾರಿ ನೌಕರರು & ಪಿಂಚಣಿದಾರರು 8ನೇ ಕೇಂದ್ರ ವೇತನ ಆಯೋಗ ರಚನೆಗೆ ಸಂಬಂಧಿಸಿದ ಮಾಹಿತಿಗಾಗಿ ಬಹಳ ದಿನಗಳಿಂದ ಕಾತರದಿಂದ ಕಾಯುತ್ತಿದ್ದಾರೆ. 8ನೇ ವೇತನ ಆಯೋಗ ರಚನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು…

Read More