rtgh
lpg cylinder price down

ಚುನಾವಣಾ ವೇಳೆಯೇ ಜನಸಾಮಾನ್ಯರಿಗೆ ಬಿಗ್​ ರಿಲೀಫ್​.! ಗ್ಯಾಸ್ ಬೆಲೆಯಲ್ಲಿ ಭರ್ಜರಿ ಇಳಿಕೆ

ಹಲೋ ಗೆಳೆಯರೇ, ತೈಲ ಮಾರುಕಟ್ಟೆ ಕಂಪನಿಗಳು ಮೇ ಮೊದಲ ದಿನ ಜನ ಸಾಮಾನ್ಯರಿಗೆ ಗ್ಯಾಸ್‌ ಬೆಲೆಯಲ್ಲಿ ಬಿಗ್ ರಿಲೀಫ್ ನೀಡಿವೆ. ಪ್ರತಿ ಸಿಲಿಂಡರ್‌ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ ಎಷ್ಟು ಇಳಿಕೆಯಾಗಿದೆ ಎಂಬ ಬಗ್ಗೆ ಲೇಖನದಲ್ಲಿ ತಿಳಿಯಿರಿ. ತೈಲ ಮಾರುಕಟ್ಟೆ ಕಂಪನಿಗಳು ಮೇ ಮೊದಲ ದಿನ ಜನ ಸಾಮಾನ್ಯರಿಗೆ ಒಳ್ಳೆ ಸುದ್ದಿ ನೀಡಿದೆ. ಸಿಲಿಂಡರ್‌ಗಳ ಬೆಲೆಯಲ್ಲಿ 19 ರೂ.ನಷ್ಟು ಇಳಿಕೆ ಮಾಡಲಾಗಿದೆ. ಹೊಸ ಬೆಲೆಗಳು ಇಂದಿನಿಂದ ಅಂದರೆ ಮೇ 1ರಿಂದಲೇ ದೇಶಾದ್ಯಂತ ಜಾರಿಗೆ ಬರುವುದು. ಕಳೆದ ತಿಂಗಳು ಸಹ…

Read More