rtgh
Karnataka 2nd PUC Result

2nd PUC’ ಫಲಿತಾಂಶ ಯಾವಾಗ ಪ್ರಕಟವಾಗಲಿದೆ..? ಸ್ಪಷ್ಟನೆ ನೀಡಿದ ಪರೀಕ್ಷಾ ಮಂಡಳಿ

ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (ಕೆಎಸ್ಇಎಬಿ) ದ್ವಿತೀಯ PUC ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟಿಸಲಿದೆ. ಘೋಷಣೆಯ ನಿಖರವಾದ ಸಮಯ ಮತ್ತು ದಿನಾಂಕವನ್ನು ಮಂಡಳಿ ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ವಿದ್ಯಾರ್ಥಿಗಳು ಕೆಎಸ್ಇಎಬಿ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡುವ ಅಧಿಕೃತ ಮಾಹಿತಿಯನ್ನು ಪಡೆಯಬಹುದಾಗಿದೆ. ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ ವಿಷಯದ ಸ್ಟ್ರೀಮ್ / ಸಂಯೋಜನೆ ಜೊತೆಗೆ ತಮ್ಮ ನೋಂದಣಿಯ ಸಂಖ್ಯೆಯನ್ನು ನಮೂದಿಸುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಏಪ್ರಿಲ್ 3 ರಂದು ದ್ವಿತೀಯ…

Read More