rtgh
Gruhalakshmi Scheme big update

ಲಕ್ಷ್ಮೀಯರಿಗೆ ಅಪ್ಡೇಟ್‌ ಕೊಟ್ಟ ಹೆಬ್ಬಾಳ್ಕರ್.!!‌ ಪೆಂಡಿಂಗ್‌ ಹಣ ಇಂದೇ ಜಮಾ

ಹಲೋ ಸ್ನೇಹಿತರೇ, ಎಂಟನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಅಪ್ ಡೇಟ್ ನೀಡಿದ್ದಾರೆ. ಇನ್ನು ಮುಂದೆ ಪ್ರತಿಯೊಬ್ಬರಿಗೂ ಕೂಡ ಹಣ ಜಮಾ ಆಗುವಂತೆ ಮಾಡಲಾಗುವುದು ಹಾಗೂ ಇದಕ್ಕೆ ಸಂಬಂಧಪಟ್ಟಂತೆ ಯಾರನ್ನ ಸಂಪರ್ಕಿಸಬೇಕು ಎನ್ನುವುದರ ಬಗ್ಗೆ ಕೂಡ ಮಾಹಿತಿಯನ್ನು ಒದಗಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣದ ಬಗ್ಗೆ ಹೊಸ ಅಪ್ಡೇಟ್! ಎಲ್ಲರಿಗೂ ತಿಳಿದಿರುವಂತೆ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು, ಅದು ಅಲ್ಲದೆ ಗೃಹಲಕ್ಷ್ಮಿ…

Read More