rtgh
mandya court peon recruitment

SSLC ಪಾಸಾದವರಿಗೆ ಮಂಡ್ಯದ ಕೋರ್ಟ್‌ನಲ್ಲಿ ಉದ್ಯೋಗ: ತಿಂಗಳಿಗೆ 30,000 ವೇತನ ಈಗಲೇ ಅರ್ಜಿ ಸಲ್ಲಿಸಿ

ಹಲೋ ಗೆಳೆಯರೇ, SSLC ಪಾಸಾಗಿ ಉದ್ಯೋಗಕ್ಕಾಗಿ ಹುಡುಕುತ್ತಿರುವವರಿಗೆ ಮಂಡ್ಯ ಜಿಲ್ಲೆಯಲ್ಲಿದೆ ಸರ್ಕಾರಿ ಉದ್ಯೋಗದ ಉತ್ತಮ ಅವಕಾಶ. ನೀವು ಸಹ ಸರ್ಕಾರಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದರೆ ಈಗಲೇ ಅರ್ಜಿ ಸಲ್ಲಿಸಿ. ಮಂಡ್ಯ ಜಿಲ್ಲಾ & ಸತ್ರ ನ್ಯಾಯಾಲಯವು, ಮಂಡ್ಯ ಘಟಕದ ವಿವಿಧ ನ್ಯಾಯಾಲಯದಲ್ಲಿ ಖಾಲಿ ಇರುವ 41 ಜವಾನರು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಅರ್ಹ & ಆಸಕ್ತರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಾಧಿಕಾರ : ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯ.ಹುದ್ದೆ ಹೆಸರು : ಜವಾನರು…

Read More