rtgh
State Bank of India Job Vacancy

ನಿರುದ್ಯೋಗಿಗಳಿಗೆ ಸುವರ್ಣವಕಾಶ.!! ಪರೀಕ್ಷೆಯೇ ಇಲ್ಲದೆ ಸ್ಟೇಟ್‌ ಬ್ಯಾಂಕ್‌ನಲ್ಲಿ ಉದ್ಯೋಗ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, SBIನಿಂದ ಮತ್ತೊಂದು ಹೊಸ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದ್ದು, ಇದರ ಅಡಿಯಲ್ಲಿ ಆನ್‌ಲೈನ್ ಮೋಡ್‌ನಲ್ಲಿ ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ಪರೀಕ್ಷೆಯಿಲ್ಲದೆ ನಡೆಸಲಾಗುತ್ತದೆ. ಇದರಲ್ಲಿ ಈ ನೇಮಕಾತಿಗಾಗಿ ಆನ್‌ಲೈನ್ ಮೂಲಕ ನೇರ ಸಂದರ್ಶನವನ್ನು ಮಾತ್ರ ನಡೆಸಲಾಗುತ್ತದೆ. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ…

Read More