rtgh
New Guarantee of Congress Govt

ಕಾಂಗ್ರೆಸ್‌ ಸರ್ಕಾರದ ಹೊಸ ಗ್ಯಾರಂಟಿ.!! ಪ್ರತಿ ಕುಟುಂಬಕ್ಕೆ ಇನ್ಮುಂದೆ 5 ಸಾವಿರ ರೂ.

ಹಲೋ ಸ್ನೇಹಿತರೇ, ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ರೂ.ವರೆಗೆ ನೀಡುತ್ತಿದ್ದೇವೆ ಅಂಥ ಸಿಎಂ ಸಿದ್ದರಾಮಯ್ಯವರು ಹೇಳಿದರು. ಅವರು ಗುರುವಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆಯಲ್ಲಿ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರದ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗದ್ದೆ ಗೆಲ್ಲುತ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುವುದಾದರೆ…

Read More