rtgh
direct-recruitment-for-village-administrative-officer-posts

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ :ಯಾವ ವಿಷಯಗಳನ್ನು ಓದಬೇಕು ನೋಡಿ !

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ನಡೆಸುತ್ತಿರುವ ಬಗ್ಗೆ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು. ಆನ್ಲೈನ್ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. 1000 ಹುದ್ದೆಗಳಿಗೆ ನೇರ ನೇಮಕಾತಿ : ರಾಜ್ಯ ಕಂದಾಯ ಇಲಾಖೆಯಲ್ಲಿ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು…

Read More