rtgh
Application for Free Sewing Machine

ಫ್ರೀ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ! ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್

‌ಹಲೋ ಸ್ನೇಹಿತರೇ, ಸಾಮಾನ್ಯವಾಗಿ ನಗರ ಭಾಗದಲ್ಲಿ ಹೆಣ್ಣು ಮಕ್ಕಳು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿ ಹಣ ಸಂಪಾದನೆ ಮಾಡುತ್ತಾರೆ. ಆದರೆ ಹಳ್ಳಿಗಳಲ್ಲಿ ಹೆಚ್ಚಾಗಿ ಮನೆಯಲ್ಲಿಯೇ ಇರುವ ಗೃಹಿಣೀಯರ ಸಂಖ್ಯೆ ಜಾಸ್ತಿ. ಆದರೆ ಈಗ ಜಿಲ್ಲಾ ಪಂಚಾಯತ್ ವತಿಯಿಂದ ಹಳ್ಳಿಯಲ್ಲಿ ವಾಸಿಸುವ ಮಹಿಳೆಯರು ಕೂಡ ಸ್ವಾವಲಂಬಿ ಜೀವನ ನಡೆಸಲು ಉಚಿತ ಹೊಲಿಗೆ ಯಂತ್ರ ಹಾಗೂ ಇತರ ಕಸುಬುಗಳಿಗೆ ಬೇಕಾಗಿರುವ ಉಪಕರಣಗಳನ್ನು ಉಚಿತವಾಗಿ ನೀಡಲು ಹೊಸ ಯೋಜನೆ ರೂಪಿಸಲಾಗಿದೆ. ಯಾರಿಗೆ ಸಿಗಲಿದೆ ಉಚಿತ ಉಪಕರಣಗಳು? ಇದು ಕೈಗಾರಿಕಾ ಹಾಗೂ ವಾಣಿಜ್ಯ…

Read More