rtgh
April month ration card holder list

ಕಡೆಗೂ ಬಿಡುಗಡೆ ಬಂತು ರೇಷನ್ ಕಾರ್ಡ್ ಲಿಸ್ಟ್.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಹಲೋ ಸ್ನೇಹಿತರೇ, ರೇಷನ್ ಕಾರ್ಡ್ ಲಿಸ್ಟ್ ಗೆ ಸಂಬಂಧಪಟ್ಟಂತೆ ಸರ್ಕಾರ ಮೇಲಿಂದ ಮೇಲೆ ಹೊಸ ಅಪ್ಡೇಟ್ಗಳನ್ನು ನೀಡುತ್ತಿದೆ. ಈಗ ಈಗಾಗಲೇ ರೇಷನ್ ಕಾರ್ಡ್ ಹೊಂದಿರುವವರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು. ಹಾಗೂ ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳುವವರಿಗೆ ಕೂಡ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಹೊಸ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದೆ. ಏಪ್ರಿಲ್ ತಿಂಗಳ ಪಡಿತರ ಚೀಟಿ ಲಿಸ್ಟ್ ಬಿಡುಗಡೆ! ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ಅವರು ತಿಳಿಸಿರುವಂತೆ ಏಪ್ರಿಲ್ ತಿಂಗಳನಿಂದ ಇದುವರೆಗೆ ವಿಲೇವಾರಿ…

Read More