rtgh
Scholarship from Tata Company

ವಿದ್ಯಾರ್ಥಿಗಳಿಗೆ ಟಾಟಾ ಕಂಪನಿಯಿಂದ 25,000 ವಿದ್ಯಾರ್ಥಿ ವೇತನ ತಕ್ಷಣ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 25ವರೆಗಿನ ಸ್ಕಾಲರ್ಶಿಪ್ ಅನ್ನು ಟಾಟಾ ಕಂಪನಿಯಿಂದ ಹೇಗೆ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಹಾಗಾದರೆ ವಿದ್ಯಾರ್ಥಿಗಳು ಟಾಟಾ ಕಂಪನಿ ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಯಾವೆಲ್ಲ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಯಬಹುದಾಗಿದೆ. ಟಾಟಾ ಕಂಪನಿಯಿಂದ 25000 ವಿದ್ಯಾರ್ಥಿ ವೇತನ :…

Read More