rtgh
Only few days left to apply for 2500 Conductor Posts in BMTC

2500 ಕಂಡಕ್ಟರ್ ಹುದ್ದೆಗಳು BMTC ಯಲ್ಲಿ ಅರ್ಜಿ ಸಲ್ಲಿಸಲು ಕೆಲವೆ ದಿನ ಮಾತ್ರ ಬಾಕಿ ಬೇಗ Apply ಮಾಡಿ !

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವತಿಗೆ ಉದ್ಯೋಗವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಮಿತಿ ಏನು? ವರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ವಿದ್ಯಾರ್ಹತೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದಾಗಿದೆ. ಬಿಎಂಟಿಸಿಯಲ್ಲಿ ಖಾಲಿ ಹುದ್ದೆಗಳು : ಬಿಎಂಟಿಸಿಯಲ್ಲಿ ಅಂದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಒಟ್ಟು 2500 ನಿರ್ವಾಹಕ ಹುದ್ದೆಗಳು ಖಾಲಿ ಇದ್ದೋ ಇದೀಗ ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ…

Read More