rtgh
fame india scheme

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಹೊಸ ಯೋಜನೆ.! ಕೇಂದ್ರ ಸರ್ಕಾರದ ಈ ಸ್ಕೀಮ್ ಪ್ರಯೋಜನ 4 ತಿಂಗಳು ಮಾತ್ರ

ಹಲೋ ಸ್ನೇಹಿತರೇ, ಎಲೆಕ್ಟ್ರಿಕ್ ವಾಹನ ಖರೀದಿಗಳಿಗೆ ಸಂಬಂಧಿಸಿದೆ. ಕೇಂದ್ರ ಸರ್ಕಾರವು ಮಾರ್ಚ್ 13 ರಂದು ಎಲೆಕ್ಟ್ರಿಕ್ ಮೊಬಿಲಿಟಿ ಪ್ರಮೋಷನ್ ಸ್ಕೀಮ್ (EMPS) ಅನ್ನು ಆರಂಭಿಸುವುದಾಗಿ ಘೋಷಿಸಿದ್ದು. ಇದು ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ & 4 ತಿಂಗಳವರೆಗೆ ಮಾನ್ಯವಾಗಿರುತ್ತದೆ. ಇ ಯೋಜನೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಕೇಂದ್ರ ಸರ್ಕಾರವು ಬುಧವಾರ ಅಂದರೆ ಮಾರ್ಚ್ 13 ರಂದು ಎಲೆಕ್ಟ್ರಿಕ್ ಮೊಬಿಲಿಟಿ ಪ್ರಮೋಷನ್ ಸ್ಕೀಮ್ (EMPS) ಅನ್ನು ಆರಂಭಿಸುವುದಾಗಿ ಘೋಷಿಸಿದೆ. ಎಲೆಕ್ಟ್ರಿಕ್ ವಾಹನಗಳ…

Read More